Rishab Panth

ಮೂರನೇ ಟೆಸ್ಟ್: ಮೊಹಮ್ಮದ್ ಸಿರಾಜ್ ವಿರುದ್ಧ ಇಂಗ್ಲೆಂಡ್ ಅಭಿಮಾನಿಗಳ ಅತಿರೇಕದ ವರ್ತನೆ; ರಿಷಭ್ ಪಂತ್ ಗರಂ
ಇಂಗ್ಲೆಂಡ್ ಅಭಿಮಾನಿಗಳ ಅತಿರೇಕದ ವರ್ತನೆ ವಿರುದ್ಧ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಗರಂ ಆಗಿದ್ದಾರೆ. ಕಾರಣ ಬುಧವಾರ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ವೇಳೆ ಪೀಲ್ಡಿಂಗ್ ನಲ್ಲಿದ್ದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಮೇಲೆ ಇಂಗ್ಲೆಂಡ್ ಅಭಿಮಾನಿಗಳು ಬಾಲ್ ಎಸೆದಿದ್ದಾರೆ.

ಟೀಂ ಇಂಡಿಯಾದಲ್ಲಿ ಧೋನಿ ಸ್ಥಾನ ತುಂಬಲು ರಿಷಭ್ ಪಂತ್ ಸೂಕ್ತ ಆಟಗಾರ: ಆಶಿಶ್ ನೆಹ್ರಾ
ಟೀಂ ಇಂಡಿಯಾದಲ್ಲಿ ಎಂಎಸ್ ಧೋನಿ ಅವರ ಸ್ಥಾನ ತುಂಬಲು ರಿಷಭ್ ಪಂತ್ ಸೂಕ್ತ ಆಟಗಾರ ಎಂದು ಮಾಜಿ ವೇಗಿ ಆಶಿಶ್ ನೆಹ್ರಾ ಹೇಳಿದ್ದಾರೆ.

ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮೇಲೆ ಗುಡುಗಿದ ಸೆಹ್ವಾಗ್: ಕಾರಣ ಏನು ಗೊತ್ತಾ?
ಭಾರತ ಕ್ರಿಕೆಟ್ ತಂಡದಲ್ಲಿ ಆಟಗಾರರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆೆ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವಿರೇಂದ್ರ ಸೆಹ್ವಾಗ್ ಅವರು ಟೀಮ್ ಮ್ಯಾನೇಜ್‌ಮೆಂಟ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಪಂತ್ ಗೆ 5 ಅಥವಾ 6ನೇ ಕ್ರಮಾಂಕ ನೀಡಿ: ವಿವಿಎಸ್ ಲಕ್ಷ್ಮಣ್
ನಾಲ್ಕನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಯಶ ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿ ಅವರನ್ನು ಮೊದಲಿನಂತೆ ಕೆಳ ಕ್ರಮಾಂಕದಲ್ಲಿ ಸ್ವತಂತ್ರವಾಗಿ ಆಡಲು ಬಿಡಿ ಎಂದು ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಸಲಹೆ ನೀಡಿದ್ದಾರೆ.

