Rishab Shetty

ತೆಲುಗಿನತ್ತ ಮುಖ ಮಾಡಿದ ರಿಷಬ್ ಶೆಟ್ಟಿ: ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ; ಪೋಸ್ಟರ್ ಬಿಡುಗಡೆ!
ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ 2 ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡ ಬೆನ್ನಲ್ಲೇ ಪರಭಾಷಾ ಚಿತ್ರಗಳತ್ತ ಮುಖ ಮಾಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ 'ಕಾಂತಾರ: ಚಾಪ್ಟರ್ 1' ಚಿತ್ರೀಕರಣ ಪೂರ್ಣ; ಮೇಕಿಂಗ್ ವಿಡಿಯೋ ಇಲ್ಲಿದೆ ನೋಡಿ..
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಪ್ಯಾನ್-ಇಂಡಿಯಾ ಚಿತ್ರವು ಅಕ್ಟೋಬರ್ 2 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಕಾಂತಾರ ಚಾಪ್ಟರ್ 1 ಚಿತ್ರದ ಗ್ಲಿಂಪ್ಸ್ ವಿಡಿಯೋ ರಿಲೀಸ್

'ಕಾಂತಾರ ಚಾಪ್ಟರ್-1': ರಿಷಬ್ ಹುಟ್ಟುಹಬ್ಬದಂದೇ ಹೊರಬಿತ್ತು ಬಿಗ್ ಅಪ್ಡೇಟ್, ಚಿತ್ರ ಬಿಡುಗಡೆ ದಿನಾಂಕ ಘೋಷಣೆ
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ 'ಕಾಂತಾರ ಚಾಪ್ಟರ್ 1' ಚಿತ್ರದ ರಿಲೀಸ್ ಡೇಟ್ ಘೋಷಣೆ ಆಗಿದೆ.

'ಕಾಂತಾರ: ಚಾಪ್ಟರ್ 1' ಶೂಟಿಂಗ್ ವೇಳೆ ಸಾಲು ಸಾಲು ಅವಘಡಗಳು; ಚಿತ್ರತಂಡಕ್ಕೆ ಸಂಕಷ್ಟ, ನೊಟೀಸ್!
ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ 'ಕಾಂತಾರ-1' ಚಿತ್ರತಂಡಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ.

'ಕಾಂತಾರ ಚಾಪ್ಟರ್ 1' ಸೆಟ್ನಲ್ಲಿ ಮತ್ತೊಂದು ಅವಘಡ: ಚಿತ್ರೀಕರಣದ ವೇಳೆ ಜಲಾಶಯದಲ್ಲಿ ಮಗುಚಿದ ಬಿದ್ದ ದೋಣಿ; ರಿಷಬ್ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ 'ಕಾಂತಾರ'-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ.

Rakesh Poojary ಸಾವು: 21 ದಿನಗಳ ಬಳಿಕ ಕೊನೆಗೂ ಕುಟುಂಬಸ್ಥರ ಭೇಟಿಯಾದ Rishab Shetty!
ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು.

ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್‌ಗಳು, ನಿನ್ನ ಸಂಸಾರ ಹಾಳು ಮಾಡಲು ಸಂಚು: ಪಂಜುರ್ಲಿ ನುಡಿ ಕೇಳಿ ರಿಷಬ್ ಶೆಟ್ಟಿ ಶಾಕ್
ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತ ರಿಷಬ್ ಭಾಗಿಯಾಗಿದ್ದರು.

ಕಾಂತಾರ ಧಗಧಗ: ಚಿತ್ರೀಕರಣ ವೇಳೆ ಅರಣ್ಯಾಧಿಕಾರಗಳ ದಿಢೀರ್ ಭೇಟಿ; ಈಶ್ವರ್ ಖಂಡ್ರೆ ವಾರ್ನಿಂಗ್ ಏನು?
ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ ಶೂಟಿಂಗ್ ಮಾಡಲು ಕಾಂತಾರ ಚಿತ್ರತಂಡ, ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿತ್ತು.

