Rishab Shetty

ಬಾಲಿವುಡ್ ಮಂದಿ ಭಾರತವನ್ನು ಕೆಟ್ಟದಾಗಿ ತೋರಿಸಿ ವಿದೇಶಗಳಲ್ಲಿ ಅವಾರ್ಡ್ ಗೆಲ್ತಾರೆ: ರಿಷಬ್ ಶೆಟ್ಟಿ ಹೇಳಿಕೆಗೆ ಆಕ್ರೋಶ
ಸಿನಿಮಾ ಸುದ್ದಿ

ಬಾಲಿವುಡ್ ಮಂದಿ ಭಾರತವನ್ನು ಕೆಟ್ಟದಾಗಿ ತೋರಿಸಿ ವಿದೇಶಗಳಲ್ಲಿ ಅವಾರ್ಡ್ ಗೆಲ್ತಾರೆ: ರಿಷಬ್ ಶೆಟ್ಟಿ ಹೇಳಿಕೆಗೆ ಆಕ್ರೋಶ

2022ರ ಹಿಟ್ ಚಿತ್ರ ಕಾಂತಾರದ ಅಭಿನಯಕ್ಕಾಗಿ ರಿಷಬ್ ಇತ್ತೀಚೆಗಷ್ಟೇ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಈಗ ವಿಡಿಯೋವೊಂದರಲ್ಲಿ ಅವರು ಬಾಲಿವುಡ್‌ ಕುರಿತಂತೆ ಕೆಲ ನೀಡಿರುವ ಹೇಳಿಕೆ ನೆಟ್ಟಿಗರನ್ನು ಕೆರಳಿಸಿದೆ.

ಕಠಿಣ ಪರಿಶ್ರಮ, ತ್ಯಾಗ ಫಲ ನೀಡಿದೆ: ಪತಿ ಬಗ್ಗೆ ಪ್ರಗತಿ ರಿಷಭ್ ಶೆಟ್ಟಿ ಭಾವನಾತ್ಮಕ ನುಡಿ
ಸಿನಿಮಾ ಸುದ್ದಿ

ಕಠಿಣ ಪರಿಶ್ರಮ, ತ್ಯಾಗ ಫಲ ನೀಡಿದೆ: ಪತಿ ಬಗ್ಗೆ ಪ್ರಗತಿ ರಿಷಭ್ ಶೆಟ್ಟಿ ಭಾವನಾತ್ಮಕ ನುಡಿ

ಪ್ರಶಸ್ತಿ ಕುರಿತು ಪ್ರತಿಕ್ರಿಯೆ ನೀಡಿರುವ ರಿಷಭ್ ಶೆಟ್ಟಿಯವರು, ನನ್ನ ಇಡೀ ತಂಡದಿಂದ ಇದು ಸಾಧ್ಯವಾಯಿತು. ನಾನು ಚಿತ್ರದ ಪ್ರಮುಖ ಭಾಗ ಎನಿಸಿದರು, ಚಿತ್ರ ತಂಡದ ಕಠಿಣ ಪರಿಶ್ರಮ, ನಿರ್ಮಾಣ ಸಂಸ್ಥೆ, ತಂತ್ರಜ್ಞರು ಇದಕ್ಕೆಲ್ಲ ಕಾರಣರಾಗಿದ್ದಾರೆಂದು ಹೇಳಿದ್ದಾರೆ.

70th National Film Awards: ರಿಷಭ್ ಶೆಟ್ಟಿ ಅತ್ಯುತ್ತಮ ನಟ; KGF-2 ಗೆ ಕನ್ನಡದ ಅತ್ಯುತ್ತಮ ಚಿತ್ರ  ಪ್ರಶಸ್ತಿ
ಸಿನಿಮಾ ಸುದ್ದಿ

70th National Film Awards: ರಿಷಭ್ ಶೆಟ್ಟಿ ಅತ್ಯುತ್ತಮ ನಟ; KGF-2 ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ

ಅತ್ಯುತ್ತಮ ನಟರ ರೇಸ್ ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಕೊನೆಗೆ ರಿಷಭ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ.

ರಿಷಭ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ: ವಿಶೇಷವಾಗಿ ಶುಭ ಕೋರಿದ ಪತ್ನಿ ಪ್ರಗತಿ! ವಿಡಿಯೋ
ಸಿನಿಮಾ ಸುದ್ದಿ

ರಿಷಭ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ: ವಿಶೇಷವಾಗಿ ಶುಭ ಕೋರಿದ ಪತ್ನಿ ಪ್ರಗತಿ! ವಿಡಿಯೋ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಗತಿ, ರಿಷಭ್ ಶೆಟ್ಟಿಯಿಂದ ಹೇಗೆ ಶಕ್ತಿ ಪಡೆಯುತ್ತಾರೆ ಎಂಬುದನ್ನು ಬರೆದಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಅಧ್ಯಾಯ 1' ಚಿತ್ರಕ್ಕೆ ಬಹುಭಾಷಾ ನಟ ಜಯರಾಮ್ ಎಂಟ್ರಿ?
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಅಧ್ಯಾಯ 1' ಚಿತ್ರಕ್ಕೆ ಬಹುಭಾಷಾ ನಟ ಜಯರಾಮ್ ಎಂಟ್ರಿ?

ಬಹುನಿರೀಕ್ಷಿತ ಬಹುಭಾಷಾ ಯೋಜನೆಯು ಸದ್ಯ ನಿರ್ಮಾಣ ಹಂತದಲ್ಲಿದ್ದು, ಜಯರಾಮ್ ಇದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಹೊಂಬಾಳೆ ಫಿಲ್ಮ್ಸ್ ಈ ಯೋಜನೆಯಲ್ಲಿ ಜಯರಾಮ್ ಅವರ ಪಾಲ್ಗೊಳ್ಳುವಿಕೆ ಬಗ್ಗೆ ಅಧಿಕೃತ ಹೇಳಿಕೆಯನ್ನು ಇನ್ನಷ್ಟೇ ನೀಡಬೇಕಿದೆ.

ರಿಷಬ್ ಶೆಟ್ಟಿ ನಿರ್ಮಾಣದ 'ಲಾಫಿಂಗ್ ಬುದ್ಧ' ಚಿತ್ರೀಕರಣ ಪೂರ್ಣ; ಜುಲೈನಲ್ಲಿ ಚಿತ್ರ ಬಿಡುಗಡೆಗೆ ಸಿದ್ಧತೆ
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ನಿರ್ಮಾಣದ 'ಲಾಫಿಂಗ್ ಬುದ್ಧ' ಚಿತ್ರೀಕರಣ ಪೂರ್ಣ; ಜುಲೈನಲ್ಲಿ ಚಿತ್ರ ಬಿಡುಗಡೆಗೆ ಸಿದ್ಧತೆ

ರಿಷಬ್ ಶೆಟ್ಟಿ ಫಿಲ್ಮ್ಸ್ ನಿರ್ಮಾಣದ 'ಲಾಫಿಂಗ್ ಬುದ್ಧ' ಈಗಾಗಲೇ ಚಿತ್ರೀಕರಣ ಮುಗಿಸಿದ್ದು, ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಭರತ್ ರಾಜ್ ನಿರ್ದೇಶನದ ಈ ಚಿತ್ರ ಪೊಲೀಸ್ ಅಧಿಕಾರಿಗಳ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಪೋಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

'ಕಾಂತಾರ– ಅಧ್ಯಾಯ 1': ಬಿಡುಗಡೆಗೆ ಮುನ್ನವೇ ಡಿಜಿಟಲ್ ಹಕ್ಕು ಭಾರಿ ಬೆಲೆಗೆ ಮಾರಾಟ
ಸಿನಿಮಾ ಸುದ್ದಿ

'ಕಾಂತಾರ– ಅಧ್ಯಾಯ 1': ಬಿಡುಗಡೆಗೆ ಮುನ್ನವೇ ಡಿಜಿಟಲ್ ಹಕ್ಕು ಭಾರಿ ಬೆಲೆಗೆ ಮಾರಾಟ

ಬಹು ನಿರೀಕ್ಷಿತ ಕಾಂತಾರ- ಅಧ್ಯಾಯ 1 ರ ಡಿಜಿಟಲ್ ಹಕ್ಕುಗಳನ್ನು ಭಾರಿ ಬೆಲೆಗೆ ಅಮೆಜಾನ್ ಪ್ರೈಮ್ ವಿಡಿಯೋ ಪಡೆದುಕೊಂಡಿದೆ. ಚಿತ್ರದ ಪೂರ್ಣ ಪ್ರಮಾಣದ ಚಿತ್ರೀಕರಣ ಪ್ರಾರಂಭವಾಗುವ ಮೊದಲೇ ಕಾಂತಾರ ಪ್ರಿಕ್ವೆಲ್‌ನ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದೆ.

Kantara Movie: ಶೂಟಿಂಗ್‌ ಆರಂಭಕ್ಕೂ ಮುನ್ನವೇ OTT ಹಕ್ಕು Amazon Prime ಪಾಲು, ಭಾರಿ ಮೊತ್ತಕ್ಕೆ 'ಕಾಂತಾರ 1' ಮಾರಾಟ?
ಸಿನಿಮಾ ಸುದ್ದಿ

Kantara Movie: ಶೂಟಿಂಗ್‌ ಆರಂಭಕ್ಕೂ ಮುನ್ನವೇ OTT ಹಕ್ಕು Amazon Prime ಪಾಲು, ಭಾರಿ ಮೊತ್ತಕ್ಕೆ 'ಕಾಂತಾರ 1' ಮಾರಾಟ?

ರಿಷಬ್‌ ಶೆಟ್ಟಿ ನಿರ್ದೇಶನ, ಅಭಿನಯದ ಕಾಂತಾರ ಚಿತ್ರದ ಪ್ರೀಕ್ವೆಲ್‌ ಚಿತ್ರ ಚಿತ್ರೀಕರಣ ಆರಂಭಕ್ಕೂ ಮುನ್ನವೇ ಭಾರಿ ಸದ್ದು ಮಾಡುತ್ತಿದ್ದು, ಶೂಟಿಂಗ್ ಆರಂಭಕ್ಕೂ ಮುನ್ನಲೇ ಚಿತ್ರದ ಒಟಿಟಿ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ.

ಕಾಂತಾರ ಪ್ರೀಕ್ವೆಲ್‌ನಲ್ಲಿ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ನಟಿ ರುಕ್ಮಿಣಿ ವಸಂತ್?
ಸಿನಿಮಾ ಸುದ್ದಿ

ಕಾಂತಾರ ಪ್ರೀಕ್ವೆಲ್‌ನಲ್ಲಿ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ನಟಿ ರುಕ್ಮಿಣಿ ವಸಂತ್?

ನಟ-ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಮೂಲಕ ಖ್ಯಾತಿ ಗಳಿಸಿದವರು. ಇದೀಗ ಬಹು ನಿರೀಕ್ಷಿತ ಪ್ರಿಕ್ವೆಲ್ ಕಾಂತಾರ- ಅಧ್ಯಾಯ 1 ರೊಂದಿಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದ ಚಿತ್ರೀಕರಣವನ್ನು ಸದ್ದಿಲ್ಲದೆ ಪ್ರಾರಂಭಿಸಿದೆ. ಇತ್ತೀಚಿನ ವರದಿಗಳ ಪ್ರಕಾರ, ಚಿತ್ರತಂಡ ನಟಿ ರುಕ್ಮಿಣಿ ವಸಂತ್ ಅವರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.