Rishab Shetty

Kantara A Legend Chapter-1: ಫಸ್ಟ್ ಲುಕ್, ಟೀಸರ್ ಬಿಡುಗಡೆ, ಕುತೂಹಲ ಸೃಷ್ಟಿಸಿದ ರಿಷಬ್ ಶೆಟ್ಟಿ ರೌದ್ರಾವತಾರ!
ಸಿನಿಮಾ ಸುದ್ದಿ

Kantara A Legend Chapter-1: ಫಸ್ಟ್ ಲುಕ್, ಟೀಸರ್ ಬಿಡುಗಡೆ, ಕುತೂಹಲ ಸೃಷ್ಟಿಸಿದ ರಿಷಬ್ ಶೆಟ್ಟಿ ರೌದ್ರಾವತಾರ!

ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್‌ ಅಂದರೆ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.

ಇದು ಬರಿ ಬೆಳಕಲ್ಲ, ದರ್ಶನ: ‘ಕಾಂತಾರ’ ಪ್ರೀಕ್ವೆಲ್ ಫಸ್ಟ್ ಲುಕ್ ರಿಲೀಸ್ ಬಗ್ಗೆ ರಿಷಬ್ ಶೆಟ್ಟಿ ಮಾಹಿತಿ!
ಸಿನಿಮಾ ಸುದ್ದಿ

ಇದು ಬರಿ ಬೆಳಕಲ್ಲ, ದರ್ಶನ: ‘ಕಾಂತಾರ’ ಪ್ರೀಕ್ವೆಲ್ ಫಸ್ಟ್ ಲುಕ್ ರಿಲೀಸ್ ಬಗ್ಗೆ ರಿಷಬ್ ಶೆಟ್ಟಿ ಮಾಹಿತಿ!

ಟ್ವಿಟ್ಟರ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌, ‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವುದರ ಜತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸಿ. ಹಿಂದೆಂದಿಗೂ ನೋಡಿರದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿ. ಇದು ಬರಿ ಬೆಳಕಲ್ಲ, ದರ್ಶನ’ ಎಂದು ಹೇಳಿದೆ.

'ಕಾಂತಾರ' ಪ್ರೀಕ್ವೆಲ್ ಅಧಿಕೃತ ಲಾಂಚ್‌ಗೆ ವೇದಿಕೆ ಸಿದ್ಧ: ನವೆಂಬರ್ 27ರಂದು ಅದ್ಧೂರಿ ಮುಹೂರ್ತ
ಸಿನಿಮಾ ಸುದ್ದಿ

'ಕಾಂತಾರ' ಪ್ರೀಕ್ವೆಲ್ ಅಧಿಕೃತ ಲಾಂಚ್‌ಗೆ ವೇದಿಕೆ ಸಿದ್ಧ: ನವೆಂಬರ್ 27ರಂದು ಅದ್ಧೂರಿ ಮುಹೂರ್ತ

ಈ ವರ್ಷದ ಆರಂಭದಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾ 'ಕಾಂತಾರ'ವನ್ನು ನೀಡಿದ ನಟ- ನಿರ್ದೇಶಕ ರಿಷಬ್ ಶೆಟ್ಟಿ, ಪ್ರಿಕ್ವೆಲ್‌ ಅನ್ನು ತಯಾರಿಸುವುದಾಗಿ ಬಹಿರಂಗಪಡಿಸಿದ್ದರು. ಅದಾದ 10 ತಿಂಗಳ ನಂತರ, ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಿರ್ಮಿಸಿದ ಬಹು ನಿರೀಕ್ಷಿತ ಚಿತ್ರವು ನವೆಂಬರ್ 27 ರಂದು ಅದ್ಧೂರಿ ಮುಹೂರ್ತದೊಂದಿಗೆ ಅಧಿಕೃತವಾಗಿ ಲಾಂಚ್ ಆಗಲಿದೆ.

ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಚಿತ್ರ ಪ್ರದರ್ಶನ
ಸಿನಿಮಾ ಸುದ್ದಿ

ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಚಿತ್ರ ಪ್ರದರ್ಶನ

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ  ರಿಷಬ್ ಶೆಟ್ಟಿ  ಸಂಸ್ಥೆಯ ಹೆಮ್ಮೆಯ ಚಲನಚಿತ್ರ ‘ಶಿವಮ್ಮ’. ಈ ಚಿತ್ರ ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಿದೆ.

10 ಸೈಮಾ ಪ್ರಶಸ್ತಿ ಬಾಚಿಕೊಂಡ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ಸಿನಿಮಾ!
ಸಿನಿಮಾ ಸುದ್ದಿ

10 ಸೈಮಾ ಪ್ರಶಸ್ತಿ ಬಾಚಿಕೊಂಡ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ಸಿನಿಮಾ!

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ  'ಕಾಂತಾರ' ಸಿನಿಮಾ ಕಳೆದ ವರ್ಷ ದೊಡ್ಡ ದಾಖಲೆಯನ್ನೇ ಸೃಷ್ಟಿಸಿದೆ, ಅದರ ಜೊತೆಗೆ ಹಲವು ಪ್ರಶಸ್ತಿಗಳನ್ನು ದಕ್ಕಿಸಿಕೊಂಡಿದೆ, ಕಾಂತಾರ ಸಿನಿಮಾ ಪ್ರಶಸ್ತಿ ಯಾತ್ರೆ ಮತ್ತೆ ಮುಂದುವರಿದಿದೆ.

ಸದ್ಯಕ್ಕೆ ನನ್ನ ಗಮನ ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ: ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟು ಬಿಡದ ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ಸದ್ಯಕ್ಕೆ ನನ್ನ ಗಮನ ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ: ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟು ಬಿಡದ ರಿಷಬ್ ಶೆಟ್ಟಿ

ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಕಾಂತಾರ ಪ್ರೀಕ್ವೆಲ್‌ನ ತಯಾರಿಯಲ್ಲಿ  ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ, ಖ್ಯಾತ ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವಾರಿಕರ್ ಮುಂದಿನ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ ಶೆಟ್ಟಿ ಟಾಂಗ್!
ಸಿನಿಮಾ ಸುದ್ದಿ

ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ ಶೆಟ್ಟಿ ಟಾಂಗ್!

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು.

ಹುಟ್ಟುಹಬ್ಬದಂದು ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಕ್ಷಿತ್- ರಿಷಬ್- ಪ್ರಮೋದ್ ಶೆಟ್ಟಿ: ಧರ್ಮ- ಶಿವ ಸ್ನೇಹಕ್ಕೆ ಫ್ಯಾನ್ಸ್‌ ಫಿದಾ!
ಸಿನಿಮಾ ಸುದ್ದಿ

ಹುಟ್ಟುಹಬ್ಬದಂದು ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಕ್ಷಿತ್- ರಿಷಬ್- ಪ್ರಮೋದ್ ಶೆಟ್ಟಿ: ಧರ್ಮ- ಶಿವ ಸ್ನೇಹಕ್ಕೆ ಫ್ಯಾನ್ಸ್‌ ಫಿದಾ!

ನಟ- ನಿರ್ದೇಶಕ ರಿಷಬ್‌ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ಬರ್ತ್‌ ಡೇ ಸೆಲೆಬ್ರೆಟ್‌ ಮಾಡಿದ್ದಾರೆ.

ರಿಷಬ್ ಶೆಟ್ಟಿ ಭೇಟಿ ಮಾಡುವ ಆಸೆ ಇದೆಯಾ: 'ಕಾಂತಾರ' ಹೀರೋ ಕಡೆಯಿಂದ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿ
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ಭೇಟಿ ಮಾಡುವ ಆಸೆ ಇದೆಯಾ: 'ಕಾಂತಾರ' ಹೀರೋ ಕಡೆಯಿಂದ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿ

ಕಾಂತಾರ ಎಂಬ ಅಪ್ಪಟ ಕನ್ನಡ ಸೊಗಡಿನ ಚಿತ್ರ ಮಾಡಿ ಇಡೀ ಭಾರತ ಚಿತ್ರರಂಗ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ-ನಟ ರಿಷಬ್ ಶೆಟ್ಟಿ ತಮ್ಮೆಲ್ಲಾ ಈ ಯಶಸ್ಸಿಗೆ ಅಭಿಮಾನಿಗಳು ಕೊಡುತ್ತಿರುವ ಪ್ರೀತಿ, ಹಾರೈಕೆ, ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ.