Rishab Shetty

ಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ 'ವಿಶ್ವ ಶ್ರೇಷ್ಠ ಕನ್ನಡಿಗ' 2023 ಪ್ರಶಸ್ತಿ: ವಿದೇಶದಲ್ಲೂ ಬಿಳಿ ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು!
ಸಿನಿಮಾ ಸುದ್ದಿ

ಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ 'ವಿಶ್ವ ಶ್ರೇಷ್ಠ ಕನ್ನಡಿಗ' 2023 ಪ್ರಶಸ್ತಿ: ವಿದೇಶದಲ್ಲೂ ಬಿಳಿ ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು!

ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’(Kantara) ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ(Rishab Shetty) ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು.

ಕಾಂತಾರ ಪ್ರೀಕ್ವೆಲ್‌: ರಿಷಬ್ ಶೆಟ್ಟಿ ಮುಂದಿವೆ ಹೊಸ ಸವಾಲು; ಪಾತ್ರಕ್ಕಾಗಿ ಹಲವು ರೀತಿಯಲ್ಲಿ ಸಿದ್ಧತೆ!
ಸಿನಿಮಾ ಸುದ್ದಿ

ಕಾಂತಾರ ಪ್ರೀಕ್ವೆಲ್‌: ರಿಷಬ್ ಶೆಟ್ಟಿ ಮುಂದಿವೆ ಹೊಸ ಸವಾಲು; ಪಾತ್ರಕ್ಕಾಗಿ ಹಲವು ರೀತಿಯಲ್ಲಿ ಸಿದ್ಧತೆ!

ರಿಷಬ್ ಶೆಟ್ಟಿ ಎಂದಿನಂತೆ ತಮ್ಮ ಕೆಲಸ ಮುಂದುವರೆಸಿದ್ದಾರೆ. ಯಾವುದೇ ರೀತಿಯ ಬೇರೆ ವಿಷಯಗಳನ್ನ ತಲೆಗೆ ಹಚ್ಚಿಕೊಳ್ಳದೇ ಧ್ಯಾನಸ್ಥ ಸ್ಥಿತಿಯಲ್ಲಿ ಕಾಂತಾರ ಪ್ರಿಕ್ವೆಲ್ ಸಿದ್ಧತೆಗೊಳಿಸುತ್ತಿದ್ದಾರೆ.

ಕಾರವಾರದ ದೇರಿಯಾ ಗ್ರಾಮಕ್ಕೆ 'ಕಾಂತಾರ' ಹೀರೋ ರಿಷಬ್ ಶೆಟ್ಟಿ ಭೇಟಿ
ಸಿನಿಮಾ ಸುದ್ದಿ

ಕಾರವಾರದ ದೇರಿಯಾ ಗ್ರಾಮಕ್ಕೆ 'ಕಾಂತಾರ' ಹೀರೋ ರಿಷಬ್ ಶೆಟ್ಟಿ ಭೇಟಿ

'ಕಾಂತಾರ' ಚಿತ್ರದ ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ಅವರು ಕಾಳಿ ಹುಲಿ ಸಂರಕ್ಷಿತ ಅರಣ್ಯದಲ್ಲಿ ಅರಣ್ಯವಾಸಿಗಳೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಿದರು, ಅಲ್ಲಿನ ನಿವಾಸಿಗಳೊಂದಿಗೆ ಸಂವಾದ ನಡೆಸಿ ಸಂರಕ್ಷಣೆಗೆ ಅವರ ಕೊಡುಗೆಯ ಬಗ್ಗೆ ತಿಳಿದುಕೊಂಡರು.

ಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ: ಕನಸು ಹುಟ್ಟಿದ ಊರು 'ಕೆರಾಡಿ' ಹೆಸರಿಟ್ಟ ಡಿವೈನ್ ಸ್ಟಾರ್!
ಸಿನಿಮಾ ಸುದ್ದಿ

ಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ: ಕನಸು ಹುಟ್ಟಿದ ಊರು 'ಕೆರಾಡಿ' ಹೆಸರಿಟ್ಟ ಡಿವೈನ್ ಸ್ಟಾರ್!

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ  ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್‌ವುಡ್ ತಾರೆಯರಿಂದ ಮತದಾನ
ಸಿನಿಮಾ ಸುದ್ದಿ

ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್‌ವುಡ್ ತಾರೆಯರಿಂದ ಮತದಾನ

ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್‌ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.

'ಲಾಫಿಂಗ್ ಬುದ್ಧ' ಸಿನಿಮಾದಲ್ಲಿ ದಿಗಂತ್
ಸಿನಿಮಾ ಸುದ್ದಿ

'ಲಾಫಿಂಗ್ ಬುದ್ಧ' ಸಿನಿಮಾದಲ್ಲಿ ದಿಗಂತ್

ಭರತ್ ರಾಜ್  ನಿರ್ದೇಶನದ  ಲಾಫಿಂಗ್ ಬುದ್ಧ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ಮಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೇವು.

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ಬೊಮ್ಮಾಯಿ: ಆಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಬಗ್ಗೆ ಸಿಎಂ ಹೇಳಿದ್ದೇನು?
ರಾಜ್ಯ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ಬೊಮ್ಮಾಯಿ: ಆಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಬಗ್ಗೆ ಸಿಎಂ ಹೇಳಿದ್ದೇನು?

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಸಿಎಂ ಬಸವರಾಜ ಬೊಮ್ಮಾಯಿಯವರ ದೇವಾಲಯ ದರ್ಶನ ಮುಂದುವರಿದಿದೆ.

ವಿಶ್ವಸಂಸ್ಥೆ ಮಂಡಳಿ ವಾರ್ಷಿಕ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು, ಕಾರಣವೇನು?
ಸಿನಿಮಾ ಸುದ್ದಿ

ವಿಶ್ವಸಂಸ್ಥೆ ಮಂಡಳಿ ವಾರ್ಷಿಕ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು, ಕಾರಣವೇನು?

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಇತ್ತೀಚೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. 

ಅಮೆರಿಕಾದಲ್ಲಿ ಕಾಂತಾರ ಪ್ರದರ್ಶನ: ವಿಶ್ವಸಂಸ್ಥೆ ವಾರ್ಷಿಕ ಸಭೆಯಲ್ಲಿ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ!
ಸಿನಿಮಾ ಸುದ್ದಿ

ಅಮೆರಿಕಾದಲ್ಲಿ ಕಾಂತಾರ ಪ್ರದರ್ಶನ: ವಿಶ್ವಸಂಸ್ಥೆ ವಾರ್ಷಿಕ ಸಭೆಯಲ್ಲಿ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ!

ವಿಶ್ವಾದ್ಯಂತ ಬಹು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಕನ್ನಡ ಚಲನಚಿತ್ರ ಕಾಂತಾರ ವಿಶ್ವಸಂಸ್ಥೆಯ ಜಿನೀವಾದಲ್ಲಿ ಮಾರ್ಚ್ 17 ರಂದು ಹಾಲ್ ಸಂಖ್ಯೆ 13 ನಲ್ಲಿರುವ ಪಾಥೆ ಬಾಲೆಕ್ಸರ್ಟ್‌ನಲ್ಲಿ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ.