Rishab Shetty

ಅನುರಾಗ್ ಕಶ್ಯಪ್ ನಿರ್ಮಾಣದ ನಟೇಶ್ ಹೆಗಡೆ ನಿರ್ದೇಶನದ 'ವಾಘಚಿಪಾಣಿ' ಚಿತ್ರೀಕರಣ ಮುಕ್ತಾಯ
ಸಿನಿಮಾ ಸುದ್ದಿ

ಅನುರಾಗ್ ಕಶ್ಯಪ್ ನಿರ್ಮಾಣದ ನಟೇಶ್ ಹೆಗಡೆ ನಿರ್ದೇಶನದ 'ವಾಘಚಿಪಾಣಿ' ಚಿತ್ರೀಕರಣ ಮುಕ್ತಾಯ

ಪೆಡ್ರೊ ಚಿತ್ರದ ಮೂಲಕ ಗಮನ ಸೆಳೆದ ನಿರ್ದೇಶಕ ನಟೇಶ್ ಹೆಗ್ಡೆ ಅವರು ತಮ್ಮ ಎರಡನೇ ಚಲನಚಿತ್ರ 'ವಾಘಚಿಪಾಣಿ'ಯ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ

ಪ್ರಮೋದ್ ಶೆಟ್ಟಿ- ತೇಜು ಬೆಳವಾಡಿ ನಟನೆಯ 'ಲಾಫಿಂಗ್ ಬುದ್ಧ' ಚಿತ್ರ ನಿರ್ಮಾಣಕ್ಕೆ ನಟ ರಿಷಬ್ ಶೆಟ್ಟಿ ಮುಂದು
ಸಿನಿಮಾ ಸುದ್ದಿ

ಪ್ರಮೋದ್ ಶೆಟ್ಟಿ- ತೇಜು ಬೆಳವಾಡಿ ನಟನೆಯ 'ಲಾಫಿಂಗ್ ಬುದ್ಧ' ಚಿತ್ರ ನಿರ್ಮಾಣಕ್ಕೆ ನಟ ರಿಷಬ್ ಶೆಟ್ಟಿ ಮುಂದು

ಕಾಮಿಡಿ ಎಂಟರ್‌ಟೈನರ್ 'ಲಾಫಿಂಗ್ ಬುದ್ಧ' ಸಿನಿಮಾವನ್ನು ನಟ ರಿಷಬ್ ಶೆಟ್ಟಿ ನಿರ್ಮಾಣ ಮಾಡಲಿದ್ದಾರೆ. ಎಂ ಭರತ್ ರಾಜ್ ನಿರ್ದೇಶನದ ಈ ಚಿತ್ರಕ್ಕೆ ಭಾನುವಾರ ಭದ್ರಾವತಿಯ ಚಂಡಿಕಾ ದುರ್ಗಾ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು.

ರಿಷಬ್ ಶೆಟ್ಟಿ ಮುಡಿಗೆ ಮತ್ತೊಂದು ಗರಿ: ಪ್ರತಿಷ್ಠಿತ 'ದಾದಾ ಸಾಹೇಬ್‌ ಪಾಲ್ಕೆ' ಪ್ರಶಸ್ತಿಗೆ ಭಾಜನರಾದ ಕಾಂತಾರ ನಟ
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ಮುಡಿಗೆ ಮತ್ತೊಂದು ಗರಿ: ಪ್ರತಿಷ್ಠಿತ 'ದಾದಾ ಸಾಹೇಬ್‌ ಪಾಲ್ಕೆ' ಪ್ರಶಸ್ತಿಗೆ ಭಾಜನರಾದ ಕಾಂತಾರ ನಟ

ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ಮೋದಿ ಒಬ್ಬ ಮಹಾನ್ ನಾಯಕ, ಚಿತ್ರರಂಗದ ಸಣ್ಣ ವಿಚಾರಗಳನ್ನೂ ತಿಳಿದುಕೊಂಡಿರುವುದು ಅಚ್ಚರಿ ಎನಿಸಿತು: ರಿಷಬ್ ಶೆಟ್ಟಿ- ಯಶ್ ಪ್ರತಿಕ್ರಿಯೆ
ಸಿನಿಮಾ ಸುದ್ದಿ

ಮೋದಿ ಒಬ್ಬ ಮಹಾನ್ ನಾಯಕ, ಚಿತ್ರರಂಗದ ಸಣ್ಣ ವಿಚಾರಗಳನ್ನೂ ತಿಳಿದುಕೊಂಡಿರುವುದು ಅಚ್ಚರಿ ಎನಿಸಿತು: ರಿಷಬ್ ಶೆಟ್ಟಿ- ಯಶ್ ಪ್ರತಿಕ್ರಿಯೆ

ಏರೋ ಇಂಡಿಯಾ–2023ರ ಉದ್ಘಾಟನೆಗಾಗಿ ಭಾನುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಭವನದಲ್ಲಿ ನಟರಾದ ಯಶ್‌ ಹಾಗೂ ರಿಷಬ್‌ ಶೆಟ್ಟಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿ ಬಳಿಕ ಇಬ್ಬರೂ ನಟರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

‘ಕಾಂತಾರ 2' ಸಿನಿಮಾದಲ್ಲಿ ರಿಷಬ್ ಶೆಟ್ಟಿ ಜೊತೆ ನಟಿ ಊರ್ವಶಿ ರೌಟೇಲಾ: ಚಿತ್ರ ತಂಡ ಹೇಳಿದ್ದೇನು?
ಸಿನಿಮಾ ಸುದ್ದಿ

‘ಕಾಂತಾರ 2' ಸಿನಿಮಾದಲ್ಲಿ ರಿಷಬ್ ಶೆಟ್ಟಿ ಜೊತೆ ನಟಿ ಊರ್ವಶಿ ರೌಟೇಲಾ: ಚಿತ್ರ ತಂಡ ಹೇಳಿದ್ದೇನು?

ಇತ್ತೀಚೆಗಷ್ಟೇ ನಟಿ ಊರ್ವಶಿ ರೌಟೇಲಾ ಕಾಂತಾರ ಚಿತ್ರದ ನಾಯಕ ಮತ್ತು ನಿರ್ದೇಶಕ ರಿಷಬ್‌ ಶೆಟ್ಟಿ ಜತೆಗಿನ ಫೋಟೋ ಹಂಚಿಕೊಂಡು, ‘ಕಾಂತಾರ 2’ ಲೋಡಿಂಗ್‌ ಎಂದು ಪೋಸ್ಟ್‌ ಮಾಡಿದ್ದರು.

ವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!
ಸಿನಿಮಾ ಸುದ್ದಿ

ವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!

ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿತ್ತು.

ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿ

ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ 'ಕಾಂತಾರ' ಕ್ಕೆ ಈಗ ಶತದಿನದ ಸಡಗರ.

ಕಾಂತಾರ-2 ಕಥೆ ಆರಂಭಿಸಿದ ನಿರ್ದೇಶಕ ರಿಶಬ್ ಶೆಟ್ಟಿ: ಹಿಂದಿಯಲ್ಲಿ ಶತ ದಿನ ಪೂರೈಸಿದ 'ಕಾಂತಾರ'
ಸಿನಿಮಾ ಸುದ್ದಿ

ಕಾಂತಾರ-2 ಕಥೆ ಆರಂಭಿಸಿದ ನಿರ್ದೇಶಕ ರಿಶಬ್ ಶೆಟ್ಟಿ: ಹಿಂದಿಯಲ್ಲಿ ಶತ ದಿನ ಪೂರೈಸಿದ 'ಕಾಂತಾರ'

ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಗಳಿಕೆ ಮಾಡಿತ್ತು ಕಾಂತಾರ ಸಿನಿಮಾ. ಇದೀಗ ಎಲ್ಲೆಡೆ 'ಕಾಂತಾರ 2' ಸಿನಿಮಾ ಬಗ್ಗೆಯೇ ಮಾತು.

ಕೆಟ್ಟ ಮೇಲೆ ಬುದ್ದಿ ಬಂತಾ? ಸಂದರ್ಶನದಲ್ಲಿ ರಕ್ಷಿತ್-ರಿಷಬ್ ಬಗ್ಗೆ ರಶ್ಮಿಕಾ ಮಾತು; 'ಶೆಟ್ರು' ಫ್ಯಾನ್ಸ್ ಗೆ ಅಚ್ಚರಿ ಜೊತೆ ಶಾಕ್!
ಸಿನಿಮಾ ಸುದ್ದಿ

ಕೆಟ್ಟ ಮೇಲೆ ಬುದ್ದಿ ಬಂತಾ? ಸಂದರ್ಶನದಲ್ಲಿ ರಕ್ಷಿತ್-ರಿಷಬ್ ಬಗ್ಗೆ ರಶ್ಮಿಕಾ ಮಾತು; 'ಶೆಟ್ರು' ಫ್ಯಾನ್ಸ್ ಗೆ ಅಚ್ಚರಿ ಜೊತೆ ಶಾಕ್!

ಕನ್ನಡ ಸಿನಿಮಾರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಇದೀಗ ಬೇರೆ ಬೇರೆ ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಕಾಂತಾರ ಸಿನಿಮಾ ನೋಡಿಲ್ಲ ಎಂದು ಹೇಳಿ ಟ್ರೋಲ್ ಆಗಿದ್ದರು.