Rishab Shetty

'ಕಾಂತಾರ' ಬಗ್ಗೆ ಅಪಸ್ವರ ಎತ್ತುವವರಿಗೆ ನೋ ಕಮೆಂಟ್ಸ್, ಸಂಸ್ಕೃತಿ ಬಗ್ಗೆ ಮಾತನಾಡುವಷ್ಟು ಅರ್ಹತೆ ನನಗಿಲ್ಲ: ರಿಷಬ್ ಶೆಟ್ಟಿ
ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಹೇಳಿರುವುದು ನಿಜವಲ್ಲ. ಕಾಂತಾರ ಚಿತ್ರವನ್ನು ಉತ್ತಮವಾಗಿ ಮಾಡಿದ್ದಾರೆ, ಆದರೆ ಅದರಲ್ಲಿ ಕೆಲವು ವಾಸ್ತವಗಳನ್ನು ಮರೆಮಾಚಿದ್ದಾರೆ ಎಂದು ನಟ ಚೇತನ್ ಅಹಿಂಸ ಎತ್ತಿರುವ ಆಕ್ಷೇಪಕ್ಕೆ ಕಾಂತಾರ ಚಿತ್ರದ ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ತುಳುನಾಡಿನ ಹೆಮ್ಮೆ ಭೂತ ಕೋಲ; ಏನಿದು ಶತಮಾನಗಳ ಆಚರಣೆ?
ಕಾಂತಾರ ಚಿತ್ರದ ಮೂಲಕ ತುಳುನಾಡಿನ ಹೆಮ್ಮೆಯ ಆಚರಣೆ ಭೂತ ಕೋಲ ಇದೀಗ ಜಗತ್ ಪ್ರಸಿದ್ಧಿಯಾಗಿದೆ. ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಕಾಂತಾರ ಚಿತ್ರ ವೀಕ್ಷಿಸಿದ ವಿದೇಶಿಗರು ಕೂಡ ಭೂತ ಕೋಲ ಆಚರಣೆಯ ಕುರಿತ ಮಾತುಗಳನ್ನಾಡುತ್ತಿದ್ದಾರೆ. ಇಷ್ಟಕ್ಕೂ ಏನಿದು ಭೂತ ಕೋಲ..? ಏನಿದು ಶತಮಾನಗಳ ಆಚರಣೆ?

ತುಳು ಭಾಷೆಯಲ್ಲೂ ಶೀಘ್ರದಲ್ಲೇ ಬರಲಿದೆ 'ಕಾಂತಾರ'
ಸೆಪ್ಟೆಂಬರ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ಜಗತ್ತಿನಾದ್ಯಂತ ರೂ.100 ಕೋಟಿ ಗಳಿಸಿದ್ದು, ಈಗಲೂ ಎಲ್ಲಾ ಚಿತ್ರಮಂದಿರಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.

IMDb ಭಾರತೀಯ ಚಿತ್ರರಂಗದ ಅತ್ಯುತ್ತಮ 250 ಚಿತ್ರಗಳ ಪೈಕಿ ಅಗ್ರಸ್ಥಾನಕ್ಕೇರಿದ ಕಾಂತಾರ!
ಸದ್ಯ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿರುವ ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದೆ. ಕಾಂತಾರ ಇದೀಗ 'ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ' ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

'ರಿಷಬ್ ಶೆಟ್ಟಿ ಎಂಬ ದೈವಕ್ಕೆ ಧನ್ಯವಾದಗಳು': ಕೋಟಿಗಟ್ಟಲೆ ಹಣ ಸುರಿದು ಚಿತ್ರ ನಿರ್ಮಿಸುವವರಿಗೆ 'ಕಾಂತಾರ' ವೀಕ್ಷಿಸಿ ರಾಮ್ ಗೋಪಾಲ್ ವರ್ಮ ಹೇಳಿದ್ದೇನು?
ಸಿನಿಮಾಗಳ ಬಗ್ಗೆ, ಸಮಾಜದ ಆಗುಹೋಗುಗಳ ಬಗ್ಗೆ ವಿಲಕ್ಷಣವಾಗಿ, ವಿಚಿತ್ರವಾಗಿ, ಹಲವು ಬಾರಿ ವಿವಾದಾತ್ಮಕವಾಗಿ ಟ್ವೀಟ್ ಮಾಡಿ ಸುದ್ದಿಯಾಗುತ್ತಾರೆ ನಿರ್ದೇಶಕ ರಾಮ್ ಗೋಪಾಲ್ ವರ್ಮ.

ಕಾಂತಾರ ದಾಖಲೆ: 100 ಕೋಟಿ ರೂ. ಕ್ಲಬ್ ಸೇರಿದ 6ನೇ ಕನ್ನಡದ ಚಿತ್ರ; ಇಲ್ಲಿದೆ ಪಟ್ಟಿ!
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ಮೊದಲಿಗೆ ಕನ್ನಡದಲ್ಲಿ ಬಿಡುಗಡೆಯಾಗಿ ಉತ್ತಮ ವಿಮರ್ಶೆಗಳು ಪಡೆದಿತ್ತು. ಇನ್ನು ಕಳೆದ ವಾರ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಕಂಡಿದ್ದ ಕಾಂತಾರ ಅದ್ಭುತ ಓಪನ್ ಪಡೆದಿದೆ.

ಬಾಲ್ಯದ ಊರನ್ನು ನೆನಪಿಸಿತು 'ಕಾಂತಾರ': ನಟಿ ಶಿಲ್ಪಾ ಶೆಟ್ಟಿ
ನಿರ್ದೇಶಕ ರಿಷಬ್ ಶೆಟ್ಟಿಯವರ ಕಾಂತಾರಾ ಚಿತ್ರಕ್ಕೆ ಎಲ್ಲೆಡೆಯಿಂದ ಪ್ರಶಂಸೆಗಳು ವ್ಯಕ್ತವಾಗುತ್ತಿದ್ದು, ಇದೀಗ ನಟಿ ಶಿಲ್ಪಾ ಶೆಟ್ಟಿಯವರೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರವು ತಮ್ಮ ಬಾಲ್ಯದ ಊರನ್ನು ನೆನಪಿತು ಎಂದು ಮೂಲತಃ ಕರಾವಳಿ ಹುಡುಗಿಯಾಗಿರುವ ಶಿಲ್ಪಾ ಅವರು ಹೇಳಿದ್ದಾರೆ.

ಕೆಜಿಎಫ್ 2, RRR ಹಿಂದಿಕ್ಕಿ IMDbಯಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಕಾಂತಾರ!
ಸ್ಟಾರ್ ನಿರ್ದೇಶಕರ ಎಸ್.ಎಸ್ ರಾಜಮೌಳಿ, ಭರವಸೆಯ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನೂ ಹಿಂದಿಕ್ಕಿ ರಿಷಬ್ ಶೆಟ್ಟಿ ಮುನ್ನುಗ್ಗುತ್ತಿದ್ದಾರೆ.

'ಕಾಂತಾರ' ನಮ್ಮ ಮುಂದಿನ ಪೀಳಿಗೆಗೆ ಹೇಳಲೇಬೇಕಾದ ಕಥಾವಸ್ತು: ನಟ ರಿಷಬ್ ಶೆಟ್ಟಿ
ನಿರ್ದೇಶಕನಾಗಿ ಅಥವಾ ನಟನಾಗಿ ರಿಷಬ್ ಶೆಟ್ಟಿ ಯಾವಾಗಲೂ ತಮ್ಮ ಕಂಫರ್ಟ್ ಝೋನ್‌ನಿಂದ ಹೊರಬರಲು ಶ್ರಮಿಸಿದ್ದಾರೆ. ಅವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಸಿನಿಮಾ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದಾರೆ.

