Rishab Shetty

ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಸಿನಿಮಾ ಕೆಜಿಎಫ್‌ಗಿಂತ ಭಿನ್ನ: ನಿರ್ಮಾಪಕ ವಿಜಯ್ ಕಿರಗಂದೂರು
ಸಿನಿಮಾ ಸುದ್ದಿ

ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಸಿನಿಮಾ ಕೆಜಿಎಫ್‌ಗಿಂತ ಭಿನ್ನ: ನಿರ್ಮಾಪಕ ವಿಜಯ್ ಕಿರಗಂದೂರು

ಕಾಂತಾರ ಸಿನಿಮಾ ತಮ್ಮ ಹಿಂದಿನ ಚಿತ್ರ ಕೆಜಿಎಫ್‌ಗಿಂತ ಭಿನ್ನವಾಗಿದೆ. ಕೆಜಿಎಫ್ ಚಿನ್ನದ ಗಣಿಯ ಹಿನ್ನೆಲೆಯಲ್ಲಿ ನಡೆದರೆ, ಕಾಂತಾರವು ಗ್ರಾಮೀಣ ಒಳನಾಡಿನಲ್ಲಿ ನಡೆಯುವ ಪರಿಸರದ ಸಿನಿಮಾವಾಗಿದೆ ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಹೇಳುತ್ತಾರೆ.

ರಾಜ್ಯಾದ್ಯಂತ 250 ಥಿಯೇಟರ್ ಗಳಲ್ಲಿ ರಿಷಬ್ ಶೆಟ್ಟಿ ನಟನೆ 'ಕಾಂತಾರ' ರಿಲೀಸ್
ಸಿನಿಮಾ ಸುದ್ದಿ

ರಾಜ್ಯಾದ್ಯಂತ 250 ಥಿಯೇಟರ್ ಗಳಲ್ಲಿ ರಿಷಬ್ ಶೆಟ್ಟಿ ನಟನೆ 'ಕಾಂತಾರ' ರಿಲೀಸ್

ರಿಷಬ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರ, ಕಾಂತಾರ, ಸೆಪ್ಟೆಂಬರ್ 30 ರಂದು ತೆರೆಗೆ ಬರಲಿದೆ. ಕಿರಿಕ್ ಪಾರ್ಟಿ ಮತ್ತು ಸರ್ಕಾರಿ ಹಿರಿಯ ಪ್ರಾಥಿಮಿಕ ಪಾಠಶಾಲೆ ಸಿನಿಮಾಗಳಿಂದ ಹೆಸರುವಾಸಿಯಾದ ರಿಷಬ್ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಫಾರೆಸ್ಟ್ ಗಾರ್ಡ್ ಪಾತ್ರ ಮಾಡಿದ್ದು ಹೆಮ್ಮೆಯ ವಿಷಯ: 'ಕಾಂತಾರ' ನಾಯಕಿ ಸಪ್ತಮಿ ಗೌಡ
ಸಿನಿಮಾ ಸುದ್ದಿ

ಫಾರೆಸ್ಟ್ ಗಾರ್ಡ್ ಪಾತ್ರ ಮಾಡಿದ್ದು ಹೆಮ್ಮೆಯ ವಿಷಯ: 'ಕಾಂತಾರ' ನಾಯಕಿ ಸಪ್ತಮಿ ಗೌಡ

ರಿಷಬ್ ಶೆಟ್ಟಿ, ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಭಾರೀ ಸದ್ದುಮಾಡುತ್ತಿದೆ. ಸೂರಿಯ ಪಾಪ್‌ಕಾರ್ನ್ ಮಂಕಿ ಟೈಗರ್‌ನೊಂದಿಗೆ ಸಪ್ತಮಿ ಗೌಡ ಮೊದಲ ದೊಡ್ಡ ಬ್ರೇಕ್ ಪಡೆದರು. ಗಿರಿಜಾ ಪಾತ್ರದಲ್ಲಿ ಅವರಿಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾದವು. 

ಪಾತ್ರಕ್ಕಿಂತ ಕಥೆಗಾಗಿ ನಾನು ಕಾಂತಾರ ಭಾಗವಾಗಲು ಬಯಸಿದ್ದೆ: ನಟ ಕಿಶೋರ್
ಸಿನಿಮಾ ಸುದ್ದಿ

ಪಾತ್ರಕ್ಕಿಂತ ಕಥೆಗಾಗಿ ನಾನು ಕಾಂತಾರ ಭಾಗವಾಗಲು ಬಯಸಿದ್ದೆ: ನಟ ಕಿಶೋರ್

ರಿಷಬ್ ಶೆಟ್ಟಿ ಅವರ ಕಾಂತಾರ ಚಿತ್ರದಲ್ಲಿ ನಾನು ನಟಿಸಲು ನನ್ನ ಪಾತ್ರಕ್ಕಿಂತ ಚಿತ್ರದ ಕಥೆ ನನ್ನನ್ನು ಉತ್ತೇಜಿಸಿತು ಎಂದು ನಟ ಕಿಶೋರ್ ಹೇಳಿದ್ದಾರೆ.

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಟ್ರೈಲರ್
ಮನರಂಜನೆ

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಟ್ರೈಲರ್

ರಿಷಬ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಾಂತಾರ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ರಿಷಭ್ ಶೆಟ್ಟಿ ಅಭಿನಯದ ‘ಹರಿಕಥೆ ಅಲ್ಲ ಗಿರಿಕಥೆ’ ಓಟಿಟಿಯಲ್ಲಿ ಬಿಡುಗಡೆ
ಸಿನಿಮಾ ಸುದ್ದಿ

ರಿಷಭ್ ಶೆಟ್ಟಿ ಅಭಿನಯದ ‘ಹರಿಕಥೆ ಅಲ್ಲ ಗಿರಿಕಥೆ’ ಓಟಿಟಿಯಲ್ಲಿ ಬಿಡುಗಡೆ

ರಿಷಭ್ ಶೆಟ್ಟಿ ಅಭಿನಯದ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಓಟಿಟಿಯಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರು ವೂಟ್ ಸೆಲೆಕ್ಟ್‌ನಲ್ಲಿ ವೀಕ್ಷಿಸಬಹುದಾಗಿದೆ.

'ಹರಿಕಥೆ ಅಲ್ಲ ಗಿರಿಕಥೆ' ನಾನ್ ಲೀನಿಯರ್ ಕಾಮಿಡಿ-ಡ್ರಾಮಾ; ರಿಷಬ್ ಶೆಟ್ಟಿಗೆ ವಿಶೇಷವಾದದ್ದು!
ಸಿನಿಮಾ ಸುದ್ದಿ

'ಹರಿಕಥೆ ಅಲ್ಲ ಗಿರಿಕಥೆ' ನಾನ್ ಲೀನಿಯರ್ ಕಾಮಿಡಿ-ಡ್ರಾಮಾ; ರಿಷಬ್ ಶೆಟ್ಟಿಗೆ ವಿಶೇಷವಾದದ್ದು!

ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದೇಶನದ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ.  ಸಂದೇಶ್ ಪ್ರೊಡಕ್ಷನ್ ನಲ್ಲಿ ಸಿನಿಮಾ ತಯಾರಾಗುತ್ತಿದೆ.

ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಟ್ರೈಲರ್
ಮನರಂಜನೆ

ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಟ್ರೈಲರ್

ನಟ ರಿಷಬ್ ಶೆಟ್ಟಿ ಮತ್ತು ತಪಸ್ವಿನಿ ಅಭಿನಯದ ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದೇಶಿಸಿದ್ದಾರೆ.

ಕಾಂತಾರ ಚಿತ್ರದ ಟೀಸರ್
ಮನರಂಜನೆ

ಕಾಂತಾರ ಚಿತ್ರದ ಟೀಸರ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರದ ಟೀಸರ್ ಬಿಡುಗಡೆಯಾಗಿದೆ.