Rishab Shetty

ರಾಜ್ ಬಿ. ಶೆಟ್ಟಿ 'ಗರುಡ ಗಮನ ವೃಷಭ ವಾಹನ' ಸಿನಿಮಾ ರಕ್ಷಿತ್ ಶೆಟ್ಟಿ ಪರಂವಾಹ್ ಸ್ಟುಡಿಯೋಸ್ ಬ್ಯಾನರ್ ಅಡಿ ಬಿಡುಗಡೆ
ರಕ್ಷಿತ್ ಶೆಟ್ಟಿ, ತಾವು ಈ ಸಿನಿಮಾವನ್ನು ವೀಕ್ಷಿಸಿದ್ದು, ಪ್ರೇಕ್ಷಕರಿಗೆ ತಮ್ಮ ಪ್ರೊಡಕ್ಷನ್ ತಂಡದ ವತಿಯಿಂದ ಇಂಥ ಒಳ್ಳೆಯ ಸಿನಿಮಾವನ್ನು ಸಾದರ ಪಡಿಸಲು ಹೆಮ್ಮೆಯಾಗುತ್ತಿದೆ ಎಂಡು ಹೇಳಿದ್ದಾರೆ.

ಸಿನಿಮಾಗೆ ಬದುಕೇ ಪ್ರೇರಣೆ: ಕನ್ನಡ ಚಿತ್ರರಂಗದ 'ಹೊಸ ಬೆಳಕು' ಪೆಡ್ರೊ ನಿರ್ದೇಶಕ ನಟೇಶ್ ಹೆಗಡೆ ಸಂದರ್ಶನ
''ಪೆಡ್ರೊ'' ಕನ್ನಡ ಸಿನಿಮಾ ಪ್ರತಿಷ್ಟಿತ ಬೂಸಾನ್ ಮತ್ತು ಲಂಡನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗಿರೀಶ್ ಕಾಸರವಳ್ಳಿಯವರ ಚಿಂತನಾ ಪರಂಪರೆ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ ಭರವಸೆ ನಟೇಶ್ ಹೆಗಡೆ ಅವರಿಂದ ಮತ್ತೆ ಚಿಗುರೊಡೆದಿದೆ. ಕನ್ನಡಿಗರು ಸಂಭ್ರಮಿಸಬೇಕಾದ ಈ ಹೊತ್ತಿನಲ್ಲಿ ನಟೇಶ್ ಅವರ ಸಂದರ್ಶನ.

ದಕ್ಷಿಣ ಕೊರಿಯಾದ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ಪೆಡ್ರೋ' ಚಿತ್ರ ಆಯ್ಕೆ
ರಿಷಬ್ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ದಕ್ಷಿಣ ಕೊರಿಯಾದ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು, ಬುಸಾನ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

ಪಿಎಂಟಿ ನಂತರ ನನ್ನ ಅತ್ಯುತ್ತಮ ಪ್ರಾಜೆಕ್ಟ್ 'ಕಾಂತಾರ': ನಟಿ ಸಪ್ತಮಿ ಗೌಡ
ನಿರ್ದೇಶಕ, ಸೂರಿ ಅವರ ಪಾಪ್‌ಕಾರ್ನ್ ಮಂಕಿ ಟೈಗರ್ (ಪಿಎಂಟಿ) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಪ್ತಮಿ ಗೌಡ ಅವರು ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.

25 ವರ್ಷಗಳ ನಂತರ ಕನ್ನಡಕ್ಕೆ ಮರಳಿದ ಅರ್ಚನಾ: ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ದಲ್ಲಿ ನಟನೆ
ನಟ ರಿಷಬ್ ಶೆಟ್ಟಿ ತಮ್ಮ ಮುಂಬರುವ ನಿರ್ದೇಶನದ 'ಕಾಂತಾರ - ಒಂದು ದಂತಕಥೆ' ಚಿತ್ರದ ಚಿತ್ರೀಕರಣವನ್ನು ಆರಂಭಿಸಲು ತಯಾರಿ ನಡೆಸಿದ್ದಾರೆ, ನಟನೆಯ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಹೊಸ ಚಿತ್ರ ಘೋಷಣೆ: ರಿಷಬ್ ಶೆಟ್ಟಿ ನಿರ್ದೇಶನ, ನಟನೆ
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಮುಂದಿನ ಚಿತ್ರ ಕಾಂತಾರ. ಅದನ್ನು ನಿರ್ದೇಶಿಸುತ್ತಿರುವವರು 'ಕಿರಿಕ್ ಪಾರ್ಟಿ', 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ' ಖ್ಯಾತಿಯ ನಿರ್ದೇಶಕ ರಿಷಬ್ ಶೆಟ್ಟಿ.

ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ನಟನೆಯನ್ನು ನಾನು ಎಂಜಾಯ್ ಮಾಡುತ್ತೇನೆ: ಶಿವರಾಜ್ ಕುಮಾರ್
ಜಯಣ್ಣ-ಭೋಗೇಂದ್ರ ನಿರ್ಮಾಪಕರು ಶಿವರಾಜ್ ಕುಮಾರ್ ಅವರ ಐದನೇ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಶಿವಣ್ಣ ಕೂಡ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ.

ಕೊನೆಗೂ 'ಕಿರಿಕ್ ಪಾರ್ಟಿ'- ಲಹರಿ ವಿವಾದಕ್ಕೆ ಅಂತ್ಯ? ರಕ್ಷಿತ್ ಶೆಟ್ಟಿ ಹೇಳಿದ್ದೇನು?
ಈ ಹಿಂದೆ ಕೆಲ ದಿನಗಳ ಕಾಲ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಕಿರಿಕ್ ಪಾರ್ಟಿ ಚಿತ್ರದ ಹಾಡಿನ ಕಾಪಿರೈಟ್ (ಕೃತಿಸ್ವಾಮ್ಯ) ಉಲ್ಲಂಘನೆ ವಿವಾದ ಕೊನೆಗೂ ಅಂತ್ಯವಾಗಿದ್ದು, ಲಹರಿ ಸಂಸ್ಥೆ ಜೊತೆ ಪರಸ್ಪರ ಮಾತುಕತೆ ಮೂಲಕ ವಿವಾದ ಇತ್ಯರ್ಥ ಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ರಿಷಬ್ ಶೆಟ್ಟಿಯ 'ಹೀರೋ'ಗೆ ಸಿಕ್ತು ಬಾಕಿ ಮೊತ್ತ, ಈಗ Zee5 ನಲ್ಲಿ ಪ್ರಸಾರ!
ಹಿಂದಿನ ಲಾಕ್‌ಡೌನ್ ಸಮಯದಲ್ಲಿ ರಿಷಬ್ ಶೆಟ್ಟಿ ಅಭಿನಯದ ಹೀರೋ ಚಿತ್ರ 2021ರ ಮಾರ್ಚ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಕ್ರೈಮ್ ಥ್ರಿಲ್ಲರ್ ಈಗ ಮೇ 9ರಿಂದ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ Zee5 ನಲ್ಲಿ ಪ್ರಸಾರವಾಗುತ್ತಿದೆ.

