Rishab Shetty

ಗಲ್ಲಾಪೆಟ್ಟಿಗೆಯಲ್ಲಿ ಕಾಂತಾರ: ಚಾಪ್ಟರ್ 1 ಅಬ್ಬರ; ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಚಿತ್ರ ಗಳಿಸಿದ್ದೆಷ್ಟು?
2022ರ ಬ್ಲಾಕ್ ಬಸ್ಟರ್ ಚಿತ್ರ 'ಕಾಂತಾರ'ದ ಪ್ರೀಕ್ವೆಲ್ ಆಗಿರುವ ಕಾಂತಾರ: ಚಾಪ್ಟರ್ 1ನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಈ ಚಿತ್ರವು ಅಕ್ಟೋಬರ್ 2 ರಂದು ದೇಶದಾದ್ಯಂತ ಬಿಡುಗಡೆಯಾಗಿದೆ.

ತೆಲುಗು ಚಿತ್ರದತ್ತ ಮುಖ ಮಾಡಿದ ರಿಷಭ್ ಶೆಟ್ಟಿ; ಕಾಂತಾರ: ಚಾಪ್ಟರ್ 2 ಮಾಡುವ ಬಗ್ಗೆ ಮಹತ್ವದ ಅಪ್ಡೇಟ್!
ಜೈ ಹನುಮಾನ್ ತೆಲುಗಿನಲ್ಲಿ ಚಿತ್ರೀಕರಣವಾಗಲಿದ್ದು, ರಿಷಬ್ ಹನುಮನ ಪಾತ್ರದಲ್ಲಿ ನಟಿಸಲಿದ್ದಾರೆ. ಚಿತ್ರವನ್ನು ಪ್ರಶಾಂತ್ ವರ್ಮಾ ನಿರ್ದೇಶಿಸಲಿದ್ದಾರೆ.

'ನಾವು ಎಲ್ಲವನ್ನೂ ನಿಖರವಾಗಿ ಯೋಜಿಸಿದ್ದೆವು, ಆದರೆ...': ಕಾಂತಾರ: ಚಾಪ್ಟರ್ 1 ಬಗ್ಗೆ ರಿಷಬ್ ಶೆಟ್ಟಿ
ರಿಷಭ್ ಶೆಟ್ಟಿ ಜೊತೆಗೆ ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್, ರಾಜ ರಾಜಶೇಖರ ಪಾತ್ರದಲ್ಲಿ ಜಯರಾಮ್ ಮತ್ತು ಕುಲಶೇಖರ ಪಾತ್ರದಲ್ಲಿ ಗುಲ್ಶನ್ ದೇವಯ್ಯ ನಟಿಸಿದ್ದಾರೆ.

ದೀಪಾವಳಿಗಾಗಿ ಕಾಂತಾರ: ಅಧ್ಯಾಯ 1 ಆ್ಯಕ್ಷನ್ ಟ್ರೈಲರ್ ಬಿಡುಗಡೆ

ಆಸ್ಕರ್ ಅಂಗಳದತ್ತ ಮೊದಲ ಹೆಜ್ಜೆ ಇಡಲು ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಚಾಪ್ಟರ್ 1' ಸಜ್ಜು!
2022ರಲ್ಲಿ ಬಿಡುಗಡೆಯಾದ ಮೂಲ ಕಾಂತಾರ ಚಿತ್ರವು ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಕ್ಕೆ ನಾಮನಿರ್ದೇಶನಗೊಂಡು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.

ಕಾಂತಾರ: ಅಧ್ಯಾಯ 1: ಕರ್ನಾಟಕದಲ್ಲಿ 11 ದಿನಕ್ಕೆ ಹೊಸ ಮೈಲಿಗಲ್ಲು; KGF 2 ಒಟ್ಟಾರೆ ಕಲೆಕ್ಷನ್ ಧೂಳಿಪಟ; 250 ಕೋಟಿ ರೂ ಕಲೆಕ್ಷನ್ ನಿರೀಕ್ಷೆ!
ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ: ಅಧ್ಯಾಯ 1 ಬಿಡುಗಡೆಯಾದ ಕೇವಲ 11 ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ ಈ ಚಿತ್ರವು ಕರ್ನಾಟಕದಲ್ಲಿ 191 ಕೋಟಿಗೂ ಹೆಚ್ಚು ಗಳಿಸಿದೆ.

'ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ': 'ಕಾಂತಾರ: ಚಾಪ್ಟರ್ 1' ಕ್ಲೈಮ್ಯಾಕ್ಸ್ ಚಿತ್ರೀಕರಣದ ಬಗ್ಗೆ ರಿಷಬ್ ಶೆಟ್ಟಿ!
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಮತ್ತು ಚಲುವೆ ಗೌಡ ನಿರ್ಮಿಸಿರುವ ಈ ಚಿತ್ರವು ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿದ್ದು, ಬಹು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

KBC ವಿಶೇಷ ಸಂಚಿಕೆ: ಅಮಿತಾಬ್ ಬಚ್ಚನ್‌ರ ಕೌನ್ ಬನೇಗಾ ಕರೋಡ್‌ಪತಿಯಲ್ಲಿ ರಿಷಬ್ ಶೆಟ್ಟಿ ಭಾಗಿ!
ಅಭಿಮಾನಿಗಳು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದು, 'ರಿಷಭ್ ಕೆಬಿಸಿಯಲ್ಲಿ ಎಷ್ಟು ಗೆಲ್ಲುತ್ತಾರೆ?' ಎಂಬುದು ಆನ್‌ಲೈನ್‌ನಲ್ಲಿ ಟ್ರೆಂಡಿಂಗ್ ಪ್ರಶ್ನೆಯಾಗಿದೆ.

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ
'ಕಾಂತಾರ: ಚಾಪ್ಟರ್ 1' ಚಿತ್ರವು ಅಕ್ಟೋಬರ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಜಾಗತಿಕವಾಗಿ 600 ಕೋಟಿ ರೂ. ಗಳಿಸಿದೆ.

