Rishab Shetty

ಕಾಂತಾರ: ಚಾಪ್ಟರ್ 1: ಕರ್ನಾಟಕದಲ್ಲಿ 4ನೇ ದಿನಕ್ಕೇ KGF 2 ಕಲೆಕ್ಷನ್ ಧೂಳಿಪಟ!
ಹೊಂಬಾಳೆ ಫಿಲ್ಮ್ಸ್‌ನ ಬ್ಲಾಕ್‌ಬಸ್ಟರ್ ಕಾಂತಾರ ಅಧ್ಯಾಯ 1ಕ್ಕೆ ಅತ್ಯುತ್ತಮ ಆರಂಭ ಸಿಕ್ಕಿದೆ. ವಾರಾಂತ್ಯದ ನಂತರ ಕರ್ನಾಟಕದಲ್ಲಿ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ.

ಭಾರತದ ಆತ್ಮವನ್ನು ಮತ್ತೊಮ್ಮೆ ಬೆಳಕಿಗೆ ತಂದಿದ್ದಕ್ಕಾಗಿ ಧನ್ಯವಾದಗಳು: 'ಕಾಂತಾರ-1' ಬಣ್ಣಿಸಿದ ಅಣ್ಣಾಮಲೈ!
ರಿಷಬ್ ಶೆಟ್ಟಿಯವರು ನಿರ್ದೇಶಕ ಮತ್ತು ನಾಯಕ ನಟರಾಗಿ ಅದ್ಭುತ ಅಭಿನಯವನ್ನು ನೀಡಿದ್ದಾರೆ. ಧರ್ಮದ ಸಾರ, ತುಳುನಾಡಿನ ಸಂಸ್ಕೃತಿ, ಪಂಜುರ್ಲಿ ದೇವರು ಮತ್ತು ಗುಳಿಗನ ಆರಾಧನೆ ಮತ್ತು ಅವುಗಳ ವಿವಿಧ ಅಭಿವ್ಯಕ್ತಿಗಳನ್ನು ಒಟ್ಟುಗೂಡಿಸುತ್ತಾರೆ.

ಕಾಂತಾರ: ಚಾಪ್ಟರ್ 1 ಯಶಸ್ಸಿಗೆ ಮತ್ತೊಂದು ಗರಿ; ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನ
ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಕಾಂತಾರ: ಚಾಪ್ಟರ್ 1 ನಲ್ಲಿ ರಿಷಭ್ ಜೊತೆಗೆ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ನಟಿ ರುಕ್ಮಿಣಿ ವಸಂತ್, ಜಯರಾಮ್ ಮತ್ತು ಗುಲ್ಶನ್ ದೇವಯ್ಯ ಸೇರಿದಂತೆ ಪ್ರಬಲ ತಂಡವಿದೆ.

ತಮಿಳುನಾಡು: ಪಂಜುರ್ಲಿ ದೈವದ ವೇಷ ಧರಿಸಿ ಕಾಂತಾರ: ಚಾಪ್ಟರ್ 1 ವೀಕ್ಷಿಸಲು ಬಂದ ಅಭಿಮಾನಿ!
ಕಾಂತಾರ: ಚಾಪ್ಟರ್ 1 2022ರ ಬ್ಲಾಕ್‌ಬಸ್ಟರ್ ಕಾಂತಾರದ ಪೂರ್ವಭಾವಿ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು, ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.

ರಿಷಬ್ ಶೆಟ್ಟಿ ದೃಶ್ಯಕಾವ್ಯಕ್ಕೆ ಬಹುಪರಾಕ್: 4ನೇ ದಿನಕ್ಕೆ ಜಗತ್ತಿನಾದ್ಯಂತ 300 ಕೋಟಿ ರೂ ಕಲೆಕ್ಷನ್; ದಾಖಲೆ ಬರೆದ 'ಕಾಂತಾರ'!
ಜಗತ್ತಿನಾದ್ಯಂತ ಮತ್ತೆ ಕಾಂತಾರ ಸದ್ದು ಮಾಡುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾಗಿದ್ದು ಪ್ಯಾನ್ ಇಂಡಿಯಾ ಸಿನಿಮಾ ಕಳೆದ ಗುರುವಾರ ಜಗತ್ತಿನಾದ್ಯಂತ ಸುಮಾರು 5 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

'ನನಗಿರುವ ಏಕೈಕ ವಿಷಾದವೆಂದರೆ...'; ಕಾಂತಾರ ನಂತರ ರಜನಿಕಾಂತ್ ಭೇಟಿ ಕುರಿತು ನಟ, ನಿರ್ದೇಶಕ ರಿಷಬ್ ಶೆಟ್ಟಿ
ಕಾಂತಾರ: ಚಾಪ್ಟರ್ 1 ಚಿತ್ರವು 2022ರ ಕಾಂತಾರದ ಪ್ರೀಕ್ವೆಲ್ ಆಗಿದ್ದು, ರಿಷಬ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮತ್ತು ಜಯರಾಮ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

'ಇದು ಎಲ್ಲ ಚಿತ್ರ ನಿರ್ದೇಶಕರೂ ನಾಚಿಕೆಪಡುವಂತಿದೆ'; ಕಾಂತಾರ: ಚಾಪ್ಟರ್ 1 ಶ್ಲಾಘಿಸಿದ ರಾಮ್ ಗೋಪಾಲ್ ವರ್ಮಾ
ಕಾಂತಾರ: ಚಾಪ್ಟರ್ 1ರಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮತ್ತು ಜಯರಾಮ್ ಸೇರಿದಂತೆ ಇತರರು ನಟಿಸಿದ್ದಾರೆ.

ಕಾಂತಾರ: ಚಾಪ್ಟರ್ 1 Movie Review: ಹೂದೋಟದಲ್ಲಿ ರಿಷಬ್ ಅಬ್ಬರ; ತೆರೆಮೇಲೆ 'ಬೆರ್ಮೆ' ಆ್ಯಕ್ಷನ್ ಭಯಂಕರ; ವೈಭೋಗದ ದೃಶ್ಯಕಾವ್ಯ- ಪುರಾಣಕಥೆಯ ವಿಸ್ಮಯ!

Kantara: Chapter 1- ಕನ್ನಡ ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡ: ನಟ ಯಶ್
ಅನೇಕ ಅಡೆತಡೆಗಳು ಚಿತ್ರ ತಯಾರಿ ಸಂದರ್ಭದಲ್ಲಿ ಬಂದರೂ ತಮ್ಮ ಉದ್ದೇಶದಿಂದ ಹಿಂದೆ ಸರಿಯದೆ ಚಿತ್ರವನ್ನು ಅದ್ದೂರಿಯಾಗಿ ತಯಾರಿಸಿ ಬಿಡುಗಡೆಗೊಳಿಸಿ ಯಶಸ್ವಿ ಪ್ರದರ್ಶನ ಕಾಣುತ್ತಿರುವುದಕ್ಕೆ ಖುಷಿಪಟ್ಟಿದ್ದಾರೆ.

