Rishab Shetty

ಕಾಂತಾರ: ಚಾಪ್ಟರ್ 1 ಬಿಡುಗಡೆಗೂ ಮುನ್ನವೇ ಮತ್ತೊಂದು ದಾಖಲೆ: ಮುಂಗಡ ಬುಕಿಂಗ್‌ಗೆ ವ್ಯಾಪಕ ಪ್ರತಿಕ್ರಿಯೆ
ಸಿನಿಮಾ ಸುದ್ದಿ

ಕಾಂತಾರ: ಚಾಪ್ಟರ್ 1 ಬಿಡುಗಡೆಗೂ ಮುನ್ನವೇ ಮತ್ತೊಂದು ದಾಖಲೆ: ಮುಂಗಡ ಬುಕಿಂಗ್‌ಗೆ ವ್ಯಾಪಕ ಪ್ರತಿಕ್ರಿಯೆ

ಕರ್ನಾಟಕದಾದ್ಯಂತ 300ಕ್ಕೂ ಹೆಚ್ಚು ಪ್ರದರ್ಶನಗಳಿಗೆ ಬುಕಿಂಗ್‌ಗಳು ಸದ್ಯ ಲಭ್ಯವಿದ್ದು, ಮಲ್ಟಿಪ್ಲೆಕ್ಸ್‌ಗಳು ಮತ್ತು ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳಲ್ಲಿ ಸುಮಾರು ಶೇ 70 ರಷ್ಟು ಸೀಟುಗಳು ಈಗಾಗಲೇ ಭರ್ತಿಯಾಗಿವೆ.

ಕಾಂತಾರ: ಚಾಪ್ಟರ್ 1 ಬಿಡುಗಡೆಗೆ ದಿನಗಣನೆ; ಭಾರತೀಯ ಅಂಚೆ ಇಲಾಖೆಯಿಂದ ಪೋಸ್ಟಲ್ ಕವರ್- ಪೋಸ್ಟ್‌ಕಾರ್ಡ್ ಬಿಡುಗಡೆ!
ಸಿನಿಮಾ ಸುದ್ದಿ

ಕಾಂತಾರ: ಚಾಪ್ಟರ್ 1 ಬಿಡುಗಡೆಗೆ ದಿನಗಣನೆ; ಭಾರತೀಯ ಅಂಚೆ ಇಲಾಖೆಯಿಂದ ಪೋಸ್ಟಲ್ ಕವರ್- ಪೋಸ್ಟ್‌ಕಾರ್ಡ್ ಬಿಡುಗಡೆ!

ಚಿತ್ರವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗಿದ್ದು, 2 ನಿಮಿಷ 56 ಸೆಕೆಂಡ್‌ಗಳ ಟ್ರೇಲರ್ ಹೊಸ ಪ್ರಪಂಚವನ್ನೇ ತೆರೆದಿಡುತ್ತದೆ. ಟ್ರೇಲರ್ ಬಿಡುಗಡೆಯಾದ ನಂತರ ಈ ಯೋಜನೆಯು ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

ರಿಷಭ್ ಶೆಟ್ಟಿ ನಟನೆಯ ಕಾಂತಾರ: ಚಾಪ್ಟರ್ 1 ಮುಂಗಡ ಬುಕಿಂಗ್‌ ಆರಂಭ; ಎಲ್ಲಿ? ಹೇಗೆ?
ಸಿನಿಮಾ ಸುದ್ದಿ

ರಿಷಭ್ ಶೆಟ್ಟಿ ನಟನೆಯ ಕಾಂತಾರ: ಚಾಪ್ಟರ್ 1 ಮುಂಗಡ ಬುಕಿಂಗ್‌ ಆರಂಭ; ಎಲ್ಲಿ? ಹೇಗೆ?

ಕರ್ನಾಟಕದಲ್ಲಿ, ಚಲನಚಿತ್ರ ಟಿಕೆಟ್‌ಗಳ ಬೆಲೆಯನ್ನು ₹200 ಕ್ಕೆ ಮಿತಿಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ನಂತರ, ಈ ಚಿತ್ರವು ಈಗಾಗಲೇ ವ್ಯಾಪಕ ಚರ್ಚೆಯ ಭಾಗವಾಗಿದೆ.

4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನ ಬದುಕಿಸಿದೆ; ಮಾಂಸ, ಮದ್ಯ ಸೇವಿಸದೆ 'ಕಾಂತಾರ' ನೋಡ್ಬೇಕಾ? ರಿಷಬ್ ಶೆಟ್ಟಿ ಹೇಳಿದ್ದೇನು!
ಸಿನಿಮಾ ಸುದ್ದಿ

4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನ ಬದುಕಿಸಿದೆ; ಮಾಂಸ, ಮದ್ಯ ಸೇವಿಸದೆ 'ಕಾಂತಾರ' ನೋಡ್ಬೇಕಾ? ರಿಷಬ್ ಶೆಟ್ಟಿ ಹೇಳಿದ್ದೇನು!

'ಮದ್ಯಪಾನ, ಧೂಮಪಾನ ಮಾಡಬಾರದು ಹಾಗೂ ಮಾಂಸಾಹಾರ ಸೇವಿಸದೇ ಬಂದು 'ಕಾಂತಾರ- 1' ಸಿನಿಮಾ ನೋಡುವ ಸಂಕಲ್ಪ ಮಾಡಿಕೊಳ್ಳೋಣ' ಎಂದು ಅದರಲ್ಲಿ ಬರೆಯಲಾಗಿತ್ತು.

ರಿಷಬ್ ಶೆಟ್ಟಿ ನಿರ್ದೇಶನದ 'Kantara: Chapter 1' ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ನಿರ್ದೇಶನದ 'Kantara: Chapter 1' ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ

ಪ್ಯಾನ್-ಇಂಡಿಯಾ ಚಿತ್ರಗಳಿಗೆ ಹೆಸರುವಾಸಿಯಾದ ಹೊಂಬಾಳೆ ಫಿಲ್ಮ್ಸ್, ಚಿತ್ರವನ್ನು ಹೆಚ್ಚಿನ ಪ್ರೇಕ್ಷಕರಿಗೆ ತಲುಪಿಸಲು ಅಗತ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.

ತಮಿಳುನಾಡಿನಾದ್ಯಂತ Kantara: Chapter 1 ಅಬ್ಬರ: ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದ ಹೊಂಬಾಳೆ ಫಿಲ್ಮ್ಸ್!
ಸಿನಿಮಾ ಸುದ್ದಿ

ತಮಿಳುನಾಡಿನಾದ್ಯಂತ Kantara: Chapter 1 ಅಬ್ಬರ: ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದ ಹೊಂಬಾಳೆ ಫಿಲ್ಮ್ಸ್!

ರಿಷಬ್ ಶೆಟ್ಟಿ ಕ್ಯಾಮೆರಾ ಮುಂದೆ ಮತ್ತು ಹಿಂದೆ ಕೆಲಸ ಮಾಡಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ರುಕ್ಮಿಣಿ ವಸಂತ್ ಕನಕವತಿಯಾಗಿ ಕಾಣಿಸಿಕೊಂಡಿದ್ದಾರೆ.

ಜೂನಿಯರ್ ಎನ್‌ಟಿಆರ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರತಂಡಕ್ಕೆ ರಿಷಬ್ ಶೆಟ್ಟಿ ಸೇರ್ಪಡೆ: ವರದಿ
ಸಿನಿಮಾ ಸುದ್ದಿ

ಜೂನಿಯರ್ ಎನ್‌ಟಿಆರ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರತಂಡಕ್ಕೆ ರಿಷಬ್ ಶೆಟ್ಟಿ ಸೇರ್ಪಡೆ: ವರದಿ

ಇದು ಸದ್ಯ ಚರ್ಚೆಯ ಹಂತದಲ್ಲಿದೆ ಎಂದು ಹೇಳಲಾಗಿದ್ದರೂ, ತೆಲುಗು ಮತ್ತು ಕನ್ನಡ ಚಿತ್ರರಂಗದ ಅಭಿಮಾನಿಗಳಲ್ಲಿ ಇದು ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಬಿಡುಗಡೆಗೂ ಮುನ್ನವೇ ಕಾಂತಾರ: ಚಾಪ್ಟರ್ 1 ದಾಖಲೆ; 2,500ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪೇಯ್ಡ್ ಪ್ರೀಮಿಯರ್!
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನವೇ ಕಾಂತಾರ: ಚಾಪ್ಟರ್ 1 ದಾಖಲೆ; 2,500ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪೇಯ್ಡ್ ಪ್ರೀಮಿಯರ್!

ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಈ ಚಿತ್ರವನ್ನು ಭಾರತ ಮತ್ತು ವಿದೇಶಗಳಲ್ಲಿ ಬಹು ಭಾಷೆಗಳಲ್ಲಿ 2,500ಕ್ಕೂ ಹೆಚ್ಚು ಪರದೆಗಳಲ್ಲಿ ಪೇಯ್ಡ್ ಪ್ರೀಮಿಯರ್ ಮಾಡಲು ಯೋಜಿಸಲಾಗಿದೆ.

ಬಿಡುಗಡೆಗೆ ಮುನ್ನವೇ ದಾಖಲೆ: Telugu ರಾಜ್ಯಗಳಲ್ಲಿ 100 ಕೋಟಿಗೆ ಬಿಕರಿಯಾದ ಕನ್ನಡದ ಮೊದಲ ಚಿತ್ರ Kantara: Chapter 1!
ಸಿನಿಮಾ ಸುದ್ದಿ

ಬಿಡುಗಡೆಗೆ ಮುನ್ನವೇ ದಾಖಲೆ: Telugu ರಾಜ್ಯಗಳಲ್ಲಿ 100 ಕೋಟಿಗೆ ಬಿಕರಿಯಾದ ಕನ್ನಡದ ಮೊದಲ ಚಿತ್ರ Kantara: Chapter 1!

ದೈವಿಕ ಪ್ರಧಾನ ಚಿತ್ರ ಕಾಂತಾರ: ಒಂದು ದಂತಕಥೆ 2022ರಲ್ಲಿ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡಿತ್ತು.