Rishabh Pant Accident

Rishab Pant Accident: ರಿಷಬ್ ಪಂತ್ ಚೇತರಿಕೆ, ದೇಶೀಯ ಕ್ರೆಕೆಟ್ ನಲ್ಲಿ ಭಾಗಿ, ಟೀಂ ಇಂಡಿಯಾಗೆ ಈ ಸರಣಿಯಲ್ಲಿ ಲಭ್ಯ!
ಕ್ರಿಕೆಟ್

Rishab Pant Accident: ರಿಷಬ್ ಪಂತ್ ಚೇತರಿಕೆ, ದೇಶೀಯ ಕ್ರೆಕೆಟ್ ನಲ್ಲಿ ಭಾಗಿ, ಟೀಂ ಇಂಡಿಯಾಗೆ ಈ ಸರಣಿಯಲ್ಲಿ ಲಭ್ಯ!

ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಕ್ರಿಕೆಟ್ ನಿಂದ ದೂರ ಉಳಿದಿದ್ದ ಭಾರತೀಯ ಕ್ರಿಕೆಟ್ ಆಟಗಾರ ರಿಷಬ್ ಪಂತ್ (Rishabh Pant) ಇದೀಗ ಸಂಪೂರ್ಣ ಚೇತರಿಕೆಯಾಗಿದ್ದು, ದೇಶೀಯ ಕ್ರಿಕೆಟ್ (domestic cricket) ನಲ್ಲಿ ಪಾಲ್ಗೊಳ್ಳಲು ಗ್ರೀನ್ ಸಿಗ್ನಲ್ ದೊರೆತಿದೆ.

ಹೆಚ್ಚಿನ ಚಿಕಿತ್ಸೆಗಾಗಿ ರಿಷಬ್ ಪಂತ್‌ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ
ಕ್ರಿಕೆಟ್

ಹೆಚ್ಚಿನ ಚಿಕಿತ್ಸೆಗಾಗಿ ರಿಷಬ್ ಪಂತ್‌ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಡೆಹ್ರಾಡೂನ್‌ನಿಂದ ಮುಂಬೈಗೆ ಸ್ಥಳಾಂತರಿಸಲಾಗುತ್ತಿದೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.

ಸೋಂಕು ತಗಲುವ ಅಪಾಯ: ಐಸಿಯುನಿಂದ ವಿಶೇಷ ವಾರ್ಡ್‌ಗೆ ರಿಷಬ್ ಪಂತ್‌ ಸ್ಥಳಾಂತರ
ಕ್ರಿಕೆಟ್

ಸೋಂಕು ತಗಲುವ ಅಪಾಯ: ಐಸಿಯುನಿಂದ ವಿಶೇಷ ವಾರ್ಡ್‌ಗೆ ರಿಷಬ್ ಪಂತ್‌ ಸ್ಥಳಾಂತರ

ಸೋಂಕು ತಗುಲುವ ಹೆಚ್ಚಿನ ಅಪಾಯದ ಕಾರಣ ಗಾಯಗೊಂಡಿರುವ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಐಸಿಯುನಿಂದ ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ಹೇಳಿದ್ದಾರೆ.

ರಸ್ತೆ ಗುಂಡಿಯಿಂದ ರಿಷಬ್ ಪಂತ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ: ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ದೇಶ

ರಸ್ತೆ ಗುಂಡಿಯಿಂದ ರಿಷಬ್ ಪಂತ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ: ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ

ಶುಕ್ರವಾರದಂದು ಮಾರಣಾಂತಿಕ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರ ಆರೋಗ್ಯ ಸ್ಥಿತಿ ನಿರಂತರವಾಗಿ ಸುಧಾರಿಸುತ್ತಿದೆ.