ಕ್ರಿಕೆಟ್RCB ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ ಗಂಭೀರ ಗಾಯ: ಜೋಶ್ ಹ್ಯಾಜಲ್ವುಡ್ ಎಸೆತದಲ್ಲಿ Retired Hurt; Video!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದಾರೆ.