Rishabh Pant

England-India Test Series: ಎರಡು ನೀತಿ ಸಂಹಿತೆ ಉಲ್ಲಂಘನೆ; ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್‌ಗೆ ನಿರ್ಬಂಧ ಭೀತಿ!
ಇಂಗ್ಲೆಂಡ್ ಇನಿಂಗ್ಸ್‌ನ 61 ನೇ ಓವರ್‌ನಲ್ಲಿ, ಮೊಹಮ್ಮದ್ ಸಿರಾಜ್ ಅವರ ಎಸೆತದಲ್ಲಿ ಹ್ಯಾರಿ ಬ್ರೂಕ್ ಬೌಂಡರಿ ಬಾರಿಸಿದ ನಂತರ ಪಂತ್ ಚೆಂಡಿನ ಸ್ಥಿತಿಯಿಂದ ಅತೃಪ್ತರಾಗಿದ್ದರು.

England-India test: ಗೌತಮ್ ಗಂಭೀರ್- ಶುಭಮನ್ ಗಿಲ್ ಸಂದೇಶದಿಂದ ರಿಷಭ್ ಪಂತ್ ಔಟ್?; ದಿನೇಶ್ ಕಾರ್ತಿಕ್ ಹೇಳಿದ್ದೇನು?
ಪಂತ್ ಅವರಂತಹ ವ್ಯಕ್ತಿ ತನ್ನದೇ ಆದ ಶೈಲಿಯಲ್ಲಿ ಬ್ಯಾಟಿಂಗ್ ಮಾಡುತ್ತಾರೆ. ನೀವು ಅವರ ಪ್ರವೃತ್ತಿಗೆ ವಿರುದ್ಧವಾಗಿ ಆಡುವಂತೆ ಹೇಳಿದಾಗ ಅದು ವಿಪತ್ತಿಗೆ ಕಾರಣವಾಗಬಹುದು.

ಬಿಜಿಟಿ ಟ್ರೋಫಿ ಟೂರ್ನಿ ವೇಳೆ 'ಸ್ಟುಪಿಡ್ ಸ್ಟುಪಿಡ್ ಸ್ಟುಪಿಡ್' ಎಂದಿದ್ದ ಸುನೀಲ್ ಗವಾಸ್ಕರ್ ಈಗ ರಿಷಭ್ ಪಂತ್ ಅಭಿಮಾನಿ!
ಪಂತ್ ತಮ್ಮ ಇನಿಂಗ್ಸ್‌ನ ಆರಂಭದಲ್ಲಿ ತನಗಾಗಿ ಸಮಯ ನೀಡಿದ್ದರಿಂದ ನಂತರದಲ್ಲಿ ಆಕ್ರಮಣಕಾರಿಯಾಗಿ ಆಡಲು ಸಾಧ್ಯವಾಯಿತು ಎಂದು ಗವಾಸ್ಕರ್ ಗಮನಸೆಳೆದರು.

SENA Encounter: Rishab Pant ಅಬ್ಬರಕ್ಕೆ ಮಾಜಿ ನಾಯಕ MS Dhoni ದಾಖಲೆ ಛಿದ್ರ!
ಭಾರತದ ಪರ ಯಶಸ್ವಿ ಜೈಸಾಲ್ ಮತ್ತು ನಾಯಕ ಶುಭ್ ಮನ್ ಗಿಲ್ ಶತಕ ಸಿಡಿಸಿದರೆ, ರಿಷಬ್ ಪಂತ್ ಅಜೇಯ 65 ರನ್ ಗಳಿಸಿ 2ನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

England vs India, 1st Test: Rishabh Pant ಆರ್ಭಟಕ್ಕೆ ಕೈ ಮುಗಿದು ನಿಂತ KL Rahul; ಆಗಿದ್ದೇನು?
ಇಂಗ್ಲೆಂಡ್ ನ ಲೀಡ್ಸ್ ನ ಹೆಡಿಂಗ್ಲೇ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ತಂಡ ಸಂಪೂರ್ಣ ಮೇಲುಗೈ ಸಾಧಿಸಿತು.

IND vs ENG: ಲೀಡ್ಸ್ ಟೆಸ್ಟ್ ನಲ್ಲಿ 4ನೇ ಕ್ರಮಾಂಕದಲ್ಲಿ ಶುಭ್ ಮನ್ ಗಿಲ್ ಬ್ಯಾಟಿಂಗ್!
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ 4ನೇ ಕ್ರಮಾಂಕದಲ್ಲಿ ಯಾರು ಆಡಲಿದ್ದಾರೆ ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತಿತ್ತು

ಅಭ್ಯಾಸದ ವೇಳೆ ಭರ್ಜರಿ ಸಿಕ್ಸ್ ಬಾರಿಸಿದ ರಿಷಭ್ ಪಂತ್; ಕ್ರೀಡಾಂಗಣದ ಛಾವಣಿಯೇ ಪುಡಿಪುಡಿ! ವಿಡಿಯೋ
ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡದ ಇನ್‌ಸ್ಟಾಗ್ರಾಂ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಹಲವಾರು ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ.

ಭಾರತ vs ಇಂಗ್ಲೆಂಡ್ ಮೊದಲನೇ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ರಿಷಭ್ ಪಂತ್‌ಗೆ ಗಾಯ
ಭಾನುವಾರ ಬೆಕೆನ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ನಾಯಕ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತರಬೇತಿಯ ನೇತೃತ್ವ ವಹಿಸಿದ್ದರು.

'ಕಂಪ್ಲೀಟ್ ಸಿನಿಮಾ': 'Rishab Pant ಔಟ್ ಮನವಿ ಹಿಂಪಡೆದದ್ದು Digvesh Rathiಗೆ ಮಾಡಿದ ಅಪಮಾನ'; R Ashwin
ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಕ್ರೀಡಾ ಸ್ಪೂರ್ತಿ ವಿಚಾರ ಆಗಾಗ್ಗೆ ಸುದ್ದಿಗೆ ಬರುತ್ತಿದ್ದು, ಪ್ರಮುಖವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಪಂದ್ಯ ಬಳಿಕ ವ್ಯಾಪಕ ಚರ್ಚೆಯಾಗುತ್ತಿದೆ.

