Rishabh Pant

Video: 'ಭಾಯ್ ಇಲ್ಲೊಬ್ಬನ್ನ ಹಾಕು'; ಬ್ಯಾಟಿಂಗ್ ಮಾಡುತ್ತಲೇ ಫೀಲ್ಡಿಂಗ್ ಸೆಟ್ ಮಾಡಿಕೊಂಡ Rishab Pant!, ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು!
ಕ್ರಿಕೆಟ್

Video: 'ಭಾಯ್ ಇಲ್ಲೊಬ್ಬನ್ನ ಹಾಕು'; ಬ್ಯಾಟಿಂಗ್ ಮಾಡುತ್ತಲೇ ಫೀಲ್ಡಿಂಗ್ ಸೆಟ್ ಮಾಡಿಕೊಂಡ Rishab Pant!, ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು!

ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾದ ವೇಳೆ ರಿಷಬ್ ಪಂತ್ ತಮಗೆ ತಾವೇ ಫೀಲ್ಡಿಂಗ್ ಸೆಟ್ ಮಾಡಿಕೊಂಡಿದ್ದಾರೆ. ಪಂತ್ ಬ್ಯಾಟಿಂಗ್ ಮಾಡುವ ವೇಳೆ ಮಿಡ್ ವಿಕೆಟ್ ನಲ್ಲಿ ಯಾರೂ ಫೀಲ್ಡರ್ ಇರಲಿಲ್ಲ. ಇದನ್ನು ಗಮನಿಸಿದ ರಿಷಬ್ ಪಂತ್...

Bangladesh vs India; 3ನೇ ದಿನ ಭೋಜನ ವಿರಾಮದ ವೇಳೆಗೆ 2ನೇ ಇನ್ನಿಂಗ್ಸ್ ನಲ್ಲಿ ಭಾರತ 205/3, 432ರನ್ ಮುನ್ನಡೆ
ಕ್ರಿಕೆಟ್

Bangladesh vs India; 3ನೇ ದಿನ ಭೋಜನ ವಿರಾಮದ ವೇಳೆಗೆ 2ನೇ ಇನ್ನಿಂಗ್ಸ್ ನಲ್ಲಿ ಭಾರತ 205/3, 432ರನ್ ಮುನ್ನಡೆ

ನಿನ್ನೆ ಬಾಂಗ್ಲಾದೇಶವನ್ನು ಕೇವಲ 149 ರನ್ ಗಳಿಗೆ ಕಟ್ಟಿಹಾಕಿದ್ದ ಭಾರತ 237ರನ್ ಗಳ ಬೃಹತ್ ಮುನ್ನಡೆ ಪಡೆದಿತ್ತು. ಇಂದು ತನ್ನ ಪಾಲಿನ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, 3ನೇ ದಿನದ ಭೋಜನ ವಿರಾಮದ ವೇಳೆ ಭಾರತ 3 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದೆ.

IND vs BAN: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್, ರಿಷಬ್ ಪಂತ್‌ ಗೆ ಸ್ಥಾನ!
ಕ್ರಿಕೆಟ್

IND vs BAN: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್, ರಿಷಬ್ ಪಂತ್‌ ಗೆ ಸ್ಥಾನ!

ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್‌ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ.

Olympics 2024: Neeraj Chopra ಚಿನ್ನದ ಪದಕ ಗೆದ್ದರೆ Cash Reward..! ಬಂಪರ್ ಆಫರ್ ಘೋಷಿಸಿದ Rishabh Pant!
ಕ್ರೀಡೆ

Olympics 2024: Neeraj Chopra ಚಿನ್ನದ ಪದಕ ಗೆದ್ದರೆ Cash Reward..! ಬಂಪರ್ ಆಫರ್ ಘೋಷಿಸಿದ Rishabh Pant!

ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಸತತ ಚಿನ್ನದ ಪದಕ ಗೆಲ್ಲುವ ಅಭೂತಪೂರ್ವ ಸಾಧನೆಯತ್ತ ನೀರಜ್ ಚೋಪ್ರಾ ಹೆಜ್ಜೆ ಇಟ್ಟಿದ್ದು, ಹಾಲಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ತಮ್ಮ ಶ್ರೇಷ್ಠ ಪ್ರದರ್ಶನ ನೀಡಿರುವ ನೀರಜ್‌, 89.34 ಮೀ. ದೂರಕ್ಕೆ ಭರ್ಜಿ ಎಸೆಯುವ ಮೂಲಕ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

'RCB ವಿರುದ್ಧದ ಪಂದ್ಯದಲ್ಲಿ ನಾನು ಆಡಿದ್ದರೆ...': ಬಿಸಿಸಿಐ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಮುಸುಕಿನ ದಾಳಿ
ಕ್ರಿಕೆಟ್

'RCB ವಿರುದ್ಧದ ಪಂದ್ಯದಲ್ಲಿ ನಾನು ಆಡಿದ್ದರೆ...': ಬಿಸಿಸಿಐ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಮುಸುಕಿನ ದಾಳಿ

ನಿಧಾನಗತಿಯ ಓವರ್‌ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಬಿಸಿಸಿಐ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಅವರನ್ನು ಒಂದು ಪಂದ್ಯದಿಂದ ಅಮಾನತು ಮಾಡಿತ್ತು. ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ಅಪರಾಧಕ್ಕಾಗಿ ಪಂತ್ ಅವರು ಒಂದು ಪಂದ್ಯದಿಂದ ಅಮಾನತುಗೊಂಡ ನಂತರ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ಹೊರಗುಳಿಯಬೇಕಾಯಿತು. ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡ ಸೋಲು ಕಾಣುವಂತಾಯಿತು.

RCB ವಿರುದ್ಧ DC: ಮುಂದಿನ ಪಂದ್ಯಕ್ಕೆ ರಿಷಬ್ ಪಂತ್ ಅಮಾನತು; ಇದು ಆರ್‌ಸಿಬಿಗೆ ವರವಾಗುತ್ತಾ?
ಕ್ರಿಕೆಟ್

RCB ವಿರುದ್ಧ DC: ಮುಂದಿನ ಪಂದ್ಯಕ್ಕೆ ರಿಷಬ್ ಪಂತ್ ಅಮಾನತು; ಇದು ಆರ್‌ಸಿಬಿಗೆ ವರವಾಗುತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಪ್ಲೇಆಫ್‌ಗೆ ಪ್ರವೇಶಿಸಲು ಹೆಣಗಾಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ.

IPL 2024: ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರಿಕೆಟ್

IPL 2024: ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್

ಐಪಿಎಲ್ 2024ರ 40ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕು ರನ್ ಗಳಿಂದ ಸೋಲಿಸಿ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಮುನ್ನಡೆ ಸಾಧಿಸಿದೆ. ಈ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಇದು ನಾಲ್ಕನೇ ಗೆಲುವಾಗಿದೆ.

IPL 2024 Record: ಮೊದಲ 5 ಓವರ್ ಗಳಲ್ಲಿ 100 ರನ್ ಚಚ್ಚಿ ವಿಶ್ವ ದಾಖಲೆ ಬರೆದ ಹೈದರಾಬಾದ್, ಪತರುಗುಟ್ಟಿದ ಡೆಲ್ಲಿ!
ಕ್ರಿಕೆಟ್

IPL 2024 Record: ಮೊದಲ 5 ಓವರ್ ಗಳಲ್ಲಿ 100 ರನ್ ಚಚ್ಚಿ ವಿಶ್ವ ದಾಖಲೆ ಬರೆದ ಹೈದರಾಬಾದ್, ಪತರುಗುಟ್ಟಿದ ಡೆಲ್ಲಿ!

2024ರ ಐಪಿಎಲ್ ಟೂರ್ನಿನಲ್ಲಿ ದಾಖಲೆಗಳ ಪಟ್ಟಿಯೇ ಬೆಳೆಯುತ್ತಿದೆ. ಈ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ತಂಡವಾಗಿ ಸನ್ ರೈಸರ್ಸ್ ಹೈದರಾಬಾದ್ ತಂಡ ಹೊರಹೊಮ್ಮಿದೆ. RCB ವಿರುದ್ಧ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 287 ರನ್ ಪೇರಿಸಿತ್ತು.

DC vs KKR: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್‌ಗೆ 24 ಲಕ್ಷ ರೂ. ದಂಡ!
ಕ್ರಿಕೆಟ್

DC vs KKR: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್‌ಗೆ 24 ಲಕ್ಷ ರೂ. ದಂಡ!

ಇಂಡಿಯನ್ ಪ್ರೀಮಿಯರ್ ಲೀಗ್‌ (IPL) 2024ರ ಆವೃತ್ತಿಯಲ್ಲಿ ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.