Rishabh Pant

DC vs CSK: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್‌ಗೆ 12 ಲಕ್ಷ ರೂ. ದಂಡ!
ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಸೋಮವಾರ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

IPL 2024: ಡೆಲ್ಲಿ ಕ್ಯಾಪಿಟಲ್ಸ್ ಗೆ ಕೊನೆಗೂ ಗೆಲುವು, ಚೆನ್ನೈ ವಿರುದ್ಧ 20ರನ್ ಜಯ!
ಐಪಿಎಲ್ 2024 ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಗೆಲುವು ದಾಖಲಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20ರನ್ ಗಳ ಜಯ ದಾಖಲಿಸಿದೆ.

IPL 2024: ತಾಳ್ಮೆ ಕಳೆದುಕೊಂಡ ರಿಷಬ್ ಪಂತ್; ಕೋಪದಿಂದ ಗೋಡೆಗೆ ಬ್ಯಾಟ್ ಬಡಿದ ಬ್ಯಾಟರ್, ವಿಡಿಯೋ ವೈರಲ್
15 ತಿಂಗಳ ಸುದೀರ್ಘ ವಿರಾಮದ ನಂತರ ಐಪಿಎಲ್ 2024ರಲ್ಲಿ ಮರಳುತ್ತಿರುವ ರಿಷಬ್ ಪಂತ್ ತಮ್ಮ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದಾರೆ. ಈ ವರ್ಣರಂಜಿತ ಲೀಗ್‌ನಲ್ಲಿ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಅವರು ಆರಂಭವನ್ನು ಪಡೆದರು, ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಐಪಿಎಲ್ 2024 ರಲ್ಲಿ ಆಡಲಿರುವ ರಿಷಭ್ ಪಂತ್: ದೆಹಲಿ ಕ್ಯಾಪಿಟಲ್ಸ್ ಗೆ ಇಂಪ್ಯಾಕ್ಟ್ ಪ್ಲೇಯರ್!
ಡೆಲ್ಲಿ ತಂಡಕ್ಕೆ ಶುಭ ಸುದ್ದಿ ಎನ್ನಬಹುದಾದ ಬೆಳವಣಿಗೆಯಲ್ಲಿ ಐಪಿಎಲ್-2024 ರಲ್ಲಿ ರಿಷಭ್ ಪಂತ್ ತಂಡದ ಪರ ಆಡುವುದು ಖಾತ್ರಿಯಾಗಿದೆ.

Rishab Pant Accident: ರಿಷಬ್ ಪಂತ್ ಚೇತರಿಕೆ, ದೇಶೀಯ ಕ್ರೆಕೆಟ್ ನಲ್ಲಿ ಭಾಗಿ, ಟೀಂ ಇಂಡಿಯಾಗೆ ಈ ಸರಣಿಯಲ್ಲಿ ಲಭ್ಯ!
ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಕ್ರಿಕೆಟ್ ನಿಂದ ದೂರ ಉಳಿದಿದ್ದ ಭಾರತೀಯ ಕ್ರಿಕೆಟ್ ಆಟಗಾರ ರಿಷಬ್ ಪಂತ್ (Rishabh Pant) ಇದೀಗ ಸಂಪೂರ್ಣ ಚೇತರಿಕೆಯಾಗಿದ್ದು, ದೇಶೀಯ ಕ್ರಿಕೆಟ್ (domestic cricket) ನಲ್ಲಿ ಪಾಲ್ಗೊಳ್ಳಲು ಗ್ರೀನ್ ಸಿಗ್ನಲ್ ದೊರೆತಿದೆ.

ರಿಷಭ್ ಪಂತ್ ಭೇಟಿಯಾದ ರೈನಾ, ಭಜ್ಜಿ, ಶ್ರೀಶಾಂತ್! ಹೇಳಿದಿಷ್ಟು...
ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಶ್ರೀಶಾಂತ್ ಅವರು ಅನಿರೀಕ್ಷಿತವಾಗಿ ರಿಷಭ್ ಪಂತ್ ಅವರನ್ನು ಭೇಟಿಯಾಗಿದ್ದಾರೆ.

ರಿಷಬ್ ಪಂತ್ ಬಗ್ಗೆ ಪ್ರಶ್ನಿಸಿದ್ದಕ್ಕೆ ನಟಿ ಊರ್ವಶಿ ರೌಟೇಲಾ ಆಕ್ರೋಶ: ವಿಡಿಯೋ
ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಮತ್ತು ಬಾಲಿವುಡ್ ನಟಿ ಊರ್ವಶಿ ರೌಟೇಲಾ ಸುದ್ದಿ ಸದಾ ಸುದ್ದಿಯಲ್ಲಿರುತ್ತದೆ.

ಐಎಪಿಲ್ 2023: ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್ ಪಂತ್ ಸ್ಥಾನಕ್ಕೆ ಬದಲಿ ಆಟಗಾರ ಯಾರು?
ಇತ್ತೀಚಿಗೆ ಭಯಾನಕ ಅಪಘಾತದಲ್ಲಿ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಅಲಭ್ಯತೆಯಿಂದಾಗಿ ಆ ಜಾಗಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬುದು ಡೆಲ್ಲಿ ಕ್ಯಾಪಿಟಲ್ಸ್ ನಿರ್ದೇಶಕ ಸೌರವ್ ಗಂಗೂಲಿ ಅವರಿಗೆ ಭಾರೀ ಸವಾಲು ಆಗಿದೆ.

ಚೇತರಿಕೆ ಕಡೆಗೆ ಒಂದೊಂದೆ ಹೆಜ್ಜೆ: ನಡೆದಾಡಲು ಆರಂಭಿಸಿದ ರಿಷಭ್ ಪಂತ್ ಸ್ಫೂರ್ತಿದಾಯಕ ಸಂದೇಶ!
ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿ ಸದ್ಯ ಚೇತರಿಕೆಯ ಹಂತದಲ್ಲಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನಡೆದಾಡಲು ಆರಂಭಿಸಿದ್ದಾರೆ.

