Rishabh Pant

ಕ್ರಿಕೆಟಿಗ ರಿಷಬ್ ಪಂತ್‌ರನ್ನು ರಕ್ಷಿಸಿದ ಚಾಲಕ, ಕಂಡಕ್ಟರ್ ಅವರನ್ನು ಸನ್ಮಾನಿಸಿದ ಹರಿಯಾಣ ಸಾರಿಗೆ ಇಲಾಖೆ
ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ನಂತರ ಕ್ರಿಕೆಟಿಗ ರಿಷಬ್ ಪಂತ್ ಅವರು ಐಷಾರಾಮಿ ಕಾರಿನಿಂದ ಹೊರಬರಲು ಸಹಾಯ ಮಾಡಿದ ತನ್ನ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ಜೀತ್ ಅವರನ್ನು ಹರಿಯಾಣ ಸಾರಿಗೆ ಇಲಾಖೆ ಶುಕ್ರವಾರ ಗೌರವಿಸಿದೆ.

ಬೆಂಕಿ ಹೊತ್ತಿಕೊಂಡಿದ್ದ ಕಾರಿನ ಕ್ಲಾಸ್ ಹೊಡೆದು ಹೊರಬಂದು ಜೀವ ಉಳಿಸಿಕೊಂಡ ರಿಷಬ್ ಪಂತ್: ಅಪಘಾತದ ಭೀಕರ ಚಿತ್ರಗಳು!
ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಕಾರು ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದಾರೆ.

'ಔಟ್ ಆಫ್ ಡೇಂಜರ್': ರಿಷಭ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
ಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ.

ಭೀಕರ ರಸ್ತೆ ಅಪಘಾತದಲ್ಲಿ ಕ್ರಿಕೆಟರ್ ರಿಷಬ್ ಪಂತ್ ಗೆ ಗಾಯ, ಪರಿಸ್ಥಿತಿ ಗಂಭೀರ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು!
ದೆಹಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೇವಲ ರನ್ ಗಳಿಸಿದ ಮಾತ್ರಕ್ಕೆ ಕಮ್ ಬ್ಯಾಕ್ ಸಾಧ್ಯವಿಲ್ಲ, ಬೊಜ್ಜು ಕರಗಿಸಿ: ಪಂತ್ ಗೆ ಬಿಸಿಸಿಐ ಎಚ್ಚರಿಕೆ?
ರಿಷಬ್ ಪಂತ್ ಸೀಮಿತ ಓವರ್ ಗಳ ವೃತ್ತಿಜೀವನ ಈಗ ಅಪಾಯದಲ್ಲಿದೆ. ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಆಯ್ಕೆಯಾಗದ ಪಂತ್ ಅವರನ್ನು ಸದ್ಯಕ್ಕೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಹೋಗುವಂತೆ ಸೂಚಿಸಲಾಗಿದೆ.

ಕೊಹ್ಲಿ ಬಿಟ್ಟ ಸುಲಭದ ಕ್ಯಾಚ್ ಅನ್ನು ಡೈವ್ ಮಾಡಿ ಹಿಡಿದ ಪಂತ್: ವಿಡಿಯೋ ವೈರಲ್!
ಚಟ್ಟೋಗ್ರಾಮ್ ಟೆಸ್ಟ್‌ನ ನಾಲ್ಕನೇ ದಿನ ಭಾರತವು ಪಂದ್ಯದಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 6 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ.

ಸಾಲು ಸಾಲು ಅವಕಾಶಗಳನ್ನು ವ್ಯರ್ಥ ಮಾಡುತ್ತಿದ್ದೀರಿ: ರಿಷಬ್ ಪಂತ್'ಗೆ ಎಚ್ಚರಿಕೆ ನೀಡಿದ ಶ್ರೀಕಾಂತ್
ಟೀಂ ಇಂಡಿಯಾದ ಯುವ ಕ್ರಿಕೆಟಿಗ ರಿಷಭ್ ಪಂತ್ ತಮ್ಮ ಅವಕಾಶಗಳನ್ನು 'ವ್ಯರ್ಥ' ಮಾಡಿಕೊಳ್ಳುತ್ತಿದ್ದೀರಿ. ನಿಮ್ಮ ಆಟವನ್ನು ಪುನರುಜ್ಜೀವನಗೊಳಿಸಿಕೊಳ್ಳುವ ಅವಶ್ಯಕತೆ ಹೆಚ್ಚಿದೆ ಎಂದು ಬಿಸಿಸಿಐನ ಆಯ್ಕೆ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಎಚ್ಚರಿಸಿದ್ದಾರೆ.

ಸೀಮಿತ ಓವರ್ ಗಳ ವೈಫಲ್ಯದ ನಡುವೆ ಟೆಸ್ಟ್‌ನಲ್ಲಿ ಎರಡು ದಾಖಲೆ ಬರೆದ ರಿಷಬ್ ಪಂತ್!
ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಟೀಕೆ ಎದುರಿಸಿದ್ದ ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ರಿಷಬ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಮರಳಿದ ಉಮ್ರಾನ್ ಮಲ್ಲಿಕ್
ಭಾರತದ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡಕ್ಕೆ ವೇಗಿ ಉಮ್ರಾನ್ ಮಲ್ಲಿಕ್ ವಾಪಸ್ ಆಗಿದ್ದಾರೆ.

