Rishabh Pant

ಲೆ ಲೆ ಲೇ, ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡ ರೋಹಿತ್ ಶರ್ಮಾ, ವಿಡಿಯೋ ವೈರಲ್!
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಯುವ ಕ್ರಿಕೆಟಿಗ, ಕೀಪರ್ ರಿಷಬ್ ಪಂತ್ ಗೆ ಕೈ ತೋರಿಸಿ ಹಣೆ ಹಣೆ ಚಚ್ಚಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಧೋನಿ ಸ್ಥಾನ ತುಂಬಲು ಸಾಧ್ಯವಿಲ್ಲ: 'ಪಂತ್' ರನ್ನು ಟ್ರೋಲ್ ಮಾಡಿದ ಅಭಿಮಾನಿಗಳು!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಬಾಂಗ್ಲಾ ದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಭಾರತದ ಅಭಿಮಾನಿಗಳು ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

ಸಂಜು ಸ್ಯಾಮ್ಸನ್ ಇದ್ದಾನೆ ಹುಷಾರ್: ರಿಷಬ್ ಪಂತ್‌ಗೆ ಎಚ್ಚರಿಕೆ ನೀಡಿದ ಗಂಭೀರ್
ನಿನ್ನ ಹಿಂದೆನೇ ಸಂಜು ಸ್ಯಾಮನ್ಸ್ ಇದ್ದಾನೆ ಹುಷಾರ್ ಆಗಿರು ಎಂದು ಟೀಂ ಇಂಡಿಯಾದ ಯುವ ಕ್ರಿಕೆಟಿಗ ರಿಷಬ್ ಪಂತ್ ಗೆ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಗಂಭೀರವಾಗಿ ವಾರ್ನ್ ಮಾಡಿದ್ದಾರೆ.

ಕೇವಲ 11 ಪಂದ್ಯಗಳಲ್ಲಿ ಎಂಎಸ್ ಧೋನಿ ದಾಖಲೆ ಮುರಿದ ರಿಷಬ್ ಪಂತ್
ಭಾರತ ತಂಡದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ಎಂಎಸ್ ಧೋನಿ ದಾಖಲೆ ಮುರಿದ ರಿಷಭ್ ಪಂತ್!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್ ಮುರಿದಿದ್ದಾರೆ.

ಧೋನಿ ಅನುಪಸ್ಥಿತಿ ರಿಷಬ್ ಪಂತ್ ಸದುಪಯೋಗಪಡಿಸಿಕೊಳ್ಳಲಿ; ನಾಯಕ ವಿರಾಟ್ ಕೋಹ್ಲಿ
ಮಹೇಂದ್ರ ಸಿಂಗ್ ಧೋನಿ ಅವರ ಅನುಪಸ್ಥಿತಿಯನ್ನು ಉದಯೋನ್ಮುಖ ಕ್ರಿಕೆಟಿಗ ರಿಷಬ್ ಪಂತ್ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಎಂಎಸ್ ಧೋನಿ ಸ್ಥಾನ ತುಂಬುವುದು ದೊಡ್ಡ ಸವಾಲು: ರಿಷಬ್ ಪಂತ್!
ಟೀಂ ಇಂಡಿಯಾದ ಹಿರಿಯ ಆಟಗಾರ ಎಂಎಸ್ ಧೋನಿ ಅವರ ಜಾಗ ತುಂಬುವುದು ದೊಡ್ಡ ಸವಾಲಿನ ಕೆಲಸ ಎಂದು ಯುವ ಆಟಗಾರ ರಿಷಬ್ ಪಂತ್ ಹೇಳಿದ್ದಾರೆ.

ರಿಷಬ್ ಪಂತ್ ಔಟ್ 'ಕರುಣಾಜನಕ' ಪೀಟರ್ಸನ್ ಹೇಳಿಕೆಗೆ ಯುವರಾಜ್ ಸಿಂಗ್ ಕೊಟ್ಟ ತಿರುಗೇಟು!
ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ 5 ರನ್ ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ರಿಷಬ್ ಪಂತ್ ತಾಳ್ಮೆಯ...

ಕ್ರಿಕೆಟಿಗ ರಿಷಬ್ ಪಂತ್ ಗೆ ದೆವ್ವದ ಕಾಟ..? ಭುಜದ ಮೇಲಿರುವ ಆ ಕೈ ಯಾರದ್ದು..!
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಟೀಂ ಇಂಡಿಯಾ ಆಟಗಾರರ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಕ್ರಿಕೆಟಿಗರಿಗೆ ದೆವ್ವದ ಕಾಟ ಶುರುವಾಗಿದೆಯೇ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

