Rishabh Pant

ಐಸಿಸಿ ವಿಶ್ವಕಪ್: ಧವನ್ ಸ್ಥಾನಕ್ಕೆ ರಿಷಬ್ ಪಂತ್ ಆಯ್ಕೆ, ಅನಗತ್ಯವಾಗಿ ಅಂಬಾಟಿ ರಾಯುಡು ಟ್ರೋಲ್ ಗೆ ಗುರಿ!
ಗಾಯಾಳು ಶಿಖರ್ ಧವನ್ ಹೊರಬಿದ್ದು, ಅವರ ಸ್ಥಾನಕ್ಕೆ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಆದರೆ ಈ ವಿಚಾರದಲ್ಲೂ ಮತ್ತೋರ್ವ ಟೀಂ ಇಂಡಿಯಾ ಆಟಗಾರ ಅಂಬಾಟಿ ರಾಯುಡುರನ್ನು ವ್ಯಾಪಕವಾಗಿ ಟ್ರೋಲ್ ಮಾಡಲಾಗುತ್ತಿದೆ.

ಇನ್ನು ಮುಂದೆ ವಿಶ್ವಕಪ್‌ನ ಭಾಗವಲ್ಲ: ಭಾವನಾತ್ಮಕ ವಿಡಿಯೋ ಅಪ್ ಲೋಡ್ ಮಾಡಿದ ಶಿಖರ್ ಧವನ್
ಟೀಮ್ ಇಂಡಿಯಾದ ಆರಂಭಿಕ ಶಿಖರ್ ಧವನ್ ಹೆಬ್ಬರಳಿನ ಗಾಯದಿಂದ ಪ್ರಸಕ್ತ ಸಾಲಿನ ವಿಶ್ವಕಪ್ ಟೂರ್ನಿಯೊಂದ ಹೊರ ನಡೆದಿದ್ದಾರೆ.

ಕೊನೆಗೂ ಈಡೇರಿತು ಗಂಗೂಲಿ ಆಸೆ: ಟೀಂ ಇಂಡಿಯಾ ಸೇರಿಕೊಂಡ ರಿಷಬ್!
ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ್ದ ಶಿಖರ್ ಧವನ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು ಅವರ ಜಾಗಕ್ಕೆ ಟೀಂ ಇಂಡಿಯಾದ ಉದಯೋನ್ಮುಕ ಆಟಗಾರ ರಿಷಬ್ ಪಂತ್...

ರಿಷಬ್‌ಗೆ ಹೊಡಿತು ಜಾಕ್‌ಪಾಟ್: ಧವನ್‌ಗೆ ಗಾಯ, ಪಂತ್‌ಗೆ ಲಂಡನ್ ಟಿಕೆಟ್!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗಾಯಗೊಂಡು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದು ಅವರ ಜಾಗಕ್ಕೆ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಲಂಡನ್ ಟಿಕೆಟ್...

ಕೊಹ್ಲಿ ಬೇಡ ಅಂದರೂ 'ರಹಸ್ಯ' ವಿಡಿಯೋ ಲೀಕ್ ಮಾಡಿದ ರಿಷಬ್; ಕೊಹ್ಲಿ ಗರಂ, ವಿಡಿಯೋ ವೈರಲ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಬೇಡ ಬೇಡ ಅಂದರೂ ಕೊಹ್ಲಿಯ ರಹಸ್ಯ ವಿಡಿಯೋವೊಂದನ್ನು ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಲೀಕ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಕೊನೆಗೂ ವಿಶ್ವಕಪ್ ತಂಡದಲ್ಲಿ ಕೈ ತಪ್ಪಿದ ಸ್ಥಾನ, ಯಂಗ್ ರಿಷಬ್ ಪಂತ್ ಆಸೆಗೆ ತಣ್ಣೀರು!
ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಜುಲೈ 11ರಿಂದ ವಿಂಡೀಸ್ ಪ್ರವಾಸ ಬೆಳೆಸಲಿರುವ ಭಾರತ ‘ಎ’ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆದಿದ್ದು...

ವಿಶ್ವಕಪ್ ಭಾರತ ತಂಡಕ್ಕೆ ಪಂತ್ ಅನುಪಸ್ಥಿತಿ ಕಾಡಲಿದೆ: ಪಂತ್ ಇಲ್ಲದ ಭಾರತ ದುರ್ಬಲವೆ?: ಗಂಗೂಲಿ ಮಾತಿನರ್ಥವೇನು?
ಇತ್ತೀಚೆಗೆ ಮುಕ್ತಾಯವಾದ 12ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಅವರ...

ರಿಷಭ್ ಪಂತ್ ಈಗಿನ ತಲೆಮಾರಿನ ವಿರೇಂದ್ರ ಸೆಹ್ವಾಗ್: ಮಂಜ್ರೇಕರ್
ಐಪಿಎಲ್ ಕ್ರಿಕೆಟ್‌ನಲ್ಲಿ ಮಿಂಚಿನ ಸಂಚಲನ ಮೂಡಿಸಿರುವ ಯುವ ವಿಕೆಟ್ ಕೀಪರ್ ಹಾಗೂ ಸ್ಪೋಟಕ ಬ್ಯಾಟ್ಸ್‌ಮನ್ ರಿಷಭ್ ಪಂತ್ ಪ್ರಸ್ತುತ ತಲೆಮಾರಿನ...

ಕುಮಾರ ಸಂಗಕ್ಕಾರ ದಾಖಲೆ ಮುರಿದ ರಿಷಬ್ ಪಂತ್
ಟೀಂ ಇಂಡಿಯಾದ ಉದಯೋನ್ಮುಖ ವಿಕೆಟ್ ಕೀಪರ್ ರಿಷಬ್ ಪಂತ್ ಅವರು 21ರ ಹರೆಯದಲ್ಲೇ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರ ದಾಖಲೆಯನ್ನು ಮುರಿದಿದ್ದಾರೆ.

