Rishabh Shetty

ರಿಷಬ್ ಶೆಟ್ಟಿಯ ಛತ್ರಪತಿ ಶಿವಾಜಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮನಾಗಿ ಭೂಮಿ ಪಡ್ನೇಕರ್!
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿಯ ಛತ್ರಪತಿ ಶಿವಾಜಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮನಾಗಿ ಭೂಮಿ ಪಡ್ನೇಕರ್!

ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದರೆ, ಭೂಮಿ ಪೆಡ್ನೇಕರ್ ರಾಣಿ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ

ಕರಾವಳಿ ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಭ್ ಶೆಟ್ಟಿ: ಸರ್ಕಾರದ ಪ್ರಸ್ತಾವನೆಗೆ ಪ್ರಗತಿಪರರಿಂದ ವಿರೋಧ?
ರಾಜ್ಯ

ಕರಾವಳಿ ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಭ್ ಶೆಟ್ಟಿ: ಸರ್ಕಾರದ ಪ್ರಸ್ತಾವನೆಗೆ ಪ್ರಗತಿಪರರಿಂದ ವಿರೋಧ?

ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮ ರಾಯಬಾರಿಯನ್ನಾಗಿಸುವ ಸರ್ಕಾರದ ಚಿಂತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿ ಭಾಗದ ಪ್ರಗತಿಪರರು ಈ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ವೇದಿಕೆಗಳಲ್ಲಿ 'ದೈವದ ಅಪಹಾಸ್ಯ' ಮಾಡುವುದನ್ನು ನೋಡುವುದು ನನಗೆ ತುಂಬಾ ಕಷ್ಟ: ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ವೇದಿಕೆಗಳಲ್ಲಿ 'ದೈವದ ಅಪಹಾಸ್ಯ' ಮಾಡುವುದನ್ನು ನೋಡುವುದು ನನಗೆ ತುಂಬಾ ಕಷ್ಟ: ರಿಷಬ್ ಶೆಟ್ಟಿ

ರಣವೀರ್ ಸಿಂಗ್ ಅವರ ಅನುಕರಣೆಯನ್ನು ಉಲ್ಲೇಖಿಸದೆ, ಅಂತಹ ಚಿತ್ರಣಗಳನ್ನು ನೋಡುವುದು ತನಗೆ ಅನಾನುಕೂಲವನ್ನುಂಟುಮಾಡುತ್ತದೆ ಎಂದು ಬಿಹೈಂಡ್‌ವುಡ್ಸ್ ಕಾರ್ಯಕ್ರಮದಲ್ಲಿ ರಿಷಬ್ ಹೇಳಿದರು.

ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!
ಸಿನಿಮಾ ಸುದ್ದಿ

ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪ್ರಮೋದ್ ಶೆಟ್ಟಿ ನಟನೆಯ 'ಲಾಫಿಂಗ್ ಬುದ್ದ' ರಿಲೀಸ್ ಗೆ ಹೊಸ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಪ್ರಮೋದ್ ಶೆಟ್ಟಿ ನಟನೆಯ 'ಲಾಫಿಂಗ್ ಬುದ್ದ' ರಿಲೀಸ್ ಗೆ ಹೊಸ ಡೇಟ್ ಫಿಕ್ಸ್!

ಹಿಮಾಚಲ ಪ್ರದೇಶದಲ್ಲಿ ನಡೆದ ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಕಥೆಯಾಗಿದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಪೊಲೀಸ್ ಪೇದೆ ಪಾತ್ರ ಮಾಡಿದ್ದಾರೆ. ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಅಭಿಮಾನಿಗಳ ಪ್ರೀತಿಗೆ ಸೋತ RCB; ರಿಷಬ್ ಶೆಟ್ಟಿ ಮೂಲಕ ಹೆಸರು ಬದಲಾವಣೆ ಸುಳಿವು ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಕ್ರಿಕೆಟ್

ಅಭಿಮಾನಿಗಳ ಪ್ರೀತಿಗೆ ಸೋತ RCB; ರಿಷಬ್ ಶೆಟ್ಟಿ ಮೂಲಕ ಹೆಸರು ಬದಲಾವಣೆ ಸುಳಿವು ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಗೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿದ್ದು, ಅಭಿಮಾನಿಗಳ ನೆಚ್ಚಿನ ಫ್ರಾಂಚೈಸಿ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಹೆಸರು ಬದಲಾವಣೆಯ ಸೂಚನೆ ನೀಡಿದೆ. ಈ ಮೂಲಕ ಅಭಿಮಾನಿಗಳ ಕೂಗಿಗೆ ಕೊನೆಗೂ ಆರ್‌ಸಿಬಿ ಮಣಿದಿದೆ.

ಪ್ರಶಾಂತ್‌ ನೀಲ್‌ ಮನೆಯಲ್ಲಿ ರಿಷಬ್‌ ಶೆಟ್ಟಿ ಮತ್ತು ಜ್ಯೂನಿಯರ್‌ ಎನ್ ಟಿಆರ್‌: ಫೋಟೋ ವೈರಲ್
ಸಿನಿಮಾ ಸುದ್ದಿ

ಪ್ರಶಾಂತ್‌ ನೀಲ್‌ ಮನೆಯಲ್ಲಿ ರಿಷಬ್‌ ಶೆಟ್ಟಿ ಮತ್ತು ಜ್ಯೂನಿಯರ್‌ ಎನ್ ಟಿಆರ್‌: ಫೋಟೋ ವೈರಲ್

ಕೆಜಿಎಫ್ ಸಿನಮಾ ಖ್ಯಾತಿಯ ಪ್ರಶಾಂತ್‌ ನೀಲ್‌, ‘ಕಾಂತಾರ’ ಮೂಲಕ ಖ್ಯಾತಿ ಪಡೆದ ರಿಷಬ್‌ ಶೆಟ್ಟಿ, ಹಲವು ಸೂಪರ್ ಹಿಟ್​ ಚಿತ್ರಗಳನ್ನು ನೀಡಿದ ಜ್ಯೂನಿಯರ್‌ ಎನ್‌ಟಿಆರ್‌ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ; ರಿಷಬ್ ಶೆಟ್ಟಿ ಭರವಸೆಯ ನಟ
ಸಿನಿಮಾ

ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ; ರಿಷಬ್ ಶೆಟ್ಟಿ ಭರವಸೆಯ ನಟ

ಮುಂಬೈಯಲ್ಲಿ ಕಳೆದ ರಾತ್ರಿ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಬಾಲಿವುಡ್ ನ ನಟ, ನಟಿಯರು ಸೇರಿ ಹಲವು ಕಲಾವಿದರು ರೆಡ್ ಕಾರ್ಪೆಟ್ ನಲ್ಲಿ ಮಿಂಚಿದರು. 

ಎಬಿ ಡಿವಿಲಿಯರ್ಸ್ ಭೇಟಿ ಮಾಡಿದ ರಿಷಬ್ ಶೆಟ್ಟಿ: ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಲ್ಲಿ ಕುತೂಹಲ!
ಸಿನಿಮಾ ಸುದ್ದಿ

ಎಬಿ ಡಿವಿಲಿಯರ್ಸ್ ಭೇಟಿ ಮಾಡಿದ ರಿಷಬ್ ಶೆಟ್ಟಿ: ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಲ್ಲಿ ಕುತೂಹಲ!

ಕಾಂತಾರ ಯಶಸ್ಸಿನ ಅಲೆಯಲ್ಲಿರುವ ರಿಷಬ್ ಶೆಟ್ಟಿ ಹಾಗೂ ಕ್ರಿಕೆಟ್‌ನಲ್ಲಿ ಮಿಸ್ಟರ್ 360 ಎಂದೇ ಜನಪ್ರಿಯರಾಗಿರುವ ಸೌತ್ ಆಫ್ರಿಕಾ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ ಹೊಸ ಪಂದ್ಯಕ್ಕೆ ಸಜ್ಜಾಗಿದ್ದಾರೆ.