Rishabh Shetty

ರಿಷಬ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರಕ್ಕೆ ನಟ ಧನುಷ್ ಮೆಚ್ಚುಗೆಯ ಸುರಿಮಳೆ!
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರಕ್ಕೆ ನಟ ಧನುಷ್ ಮೆಚ್ಚುಗೆಯ ಸುರಿಮಳೆ!

ಇತ್ತೀಚಿಗೆ ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ 'ಕಾಂತಾರ' ಕನ್ನಡ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ, ವಿಮರ್ಶೆ ವ್ಯಕ್ತವಾಗಿದೆ. ಇದರಿಂದಾಗಿ ಇದೀಗ ಚಿತ್ರವು ಮಲಯಾಳಂ, ತಮಿಳು, ಹಿಂದಿ ಮತ್ತಿತರ ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗಿದೆ. ತಮಿಳು ನಟ ಧನುಷ್ ಚಿತ್ರಕ್ಕೆ ಮೆಚ್ಚುಗೆ ಸುರಿಮಳೆಗೈದಿದ್ದಾರೆ. 

ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾದ ‘ಸಿಂಗಾರ ಸಿರಿಯೆ’ ಸಾಂಗ್ ರಿಲೀಸ್: 'ನಾಗ'ನ ಜಾನಪದ ರಾಗಗಳೇ ಹಾಡಿಗೆ ಸ್ಫೂರ್ತಿ!
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾದ ‘ಸಿಂಗಾರ ಸಿರಿಯೆ’ ಸಾಂಗ್ ರಿಲೀಸ್: 'ನಾಗ'ನ ಜಾನಪದ ರಾಗಗಳೇ ಹಾಡಿಗೆ ಸ್ಫೂರ್ತಿ!

ಸೆಪ್ಟಂಬರ್ 30 ರಂದು ಸಿನಿಮಾ ರಿಲೀಸ್ ಆಗಲಿದ್ದು, ಇತ್ತೀಚೆಗೆ ರಿಲೀಸ್ ಆಗಿದ್ದ ಸಿನಿಮಾದ ಟ್ರೇಲರ್ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಈಗ ಚಿತ್ರದ ಹೊಸ ಸಾಂಗ್ ರಿಲೀಸ್ ಆಗಿದೆ.

ಪದ್ಮ ಪುರಸ್ಕಾರಕ್ಕೆ ನಟ ಅನಂತನಾಗ್ ಹೆಸರು ಸೂಚಿಸೋಣ: ರಿಷಭ್ ಶೆಟ್ಟಿ ಮನವಿ
ಸಿನಿಮಾ ಸುದ್ದಿ

ಪದ್ಮ ಪುರಸ್ಕಾರಕ್ಕೆ ನಟ ಅನಂತನಾಗ್ ಹೆಸರು ಸೂಚಿಸೋಣ: ರಿಷಭ್ ಶೆಟ್ಟಿ ಮನವಿ

ಮುಂಬರುವ ಪದ್ಮ ಪುರಸ್ಕಾರಕ್ಕೆ ಅಭಿಯ ಬ್ರಹ್ಮ ನಟ ಅನಂತನಾಗ್ ಅವರ ಹೆಸರು ನಾಮನಿರ್ದೇಶಿಸಲು ನಾವೆಲ್ಲರೂ ಒಂದಾಗೋಣ ಎಂದು ನಟ ರಿಷಭ್ ಶೆಟ್ಟಿ ಮನವಿ ಮಾಡಿದ್ದಾರೆ.

ವೈಲ್ಡ್ ಕರ್ನಾಟಕ ಡಾಕ್ಯೂಮೆಂಟರಿ ರಾಜ್ಯದ ಪ್ರತಿಯೊಬ್ಬರನ್ನು ತಲುಪಲಿದೆ: ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ವೈಲ್ಡ್ ಕರ್ನಾಟಕ ಡಾಕ್ಯೂಮೆಂಟರಿ ರಾಜ್ಯದ ಪ್ರತಿಯೊಬ್ಬರನ್ನು ತಲುಪಲಿದೆ: ರಿಷಬ್ ಶೆಟ್ಟಿ

ನಟ ನಿರ್ದೇಶಕ ರಿಷಬ್​ ಶೆಟ್ಟಿ ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ  ವನ್ಯ ಜೀವಿಗಳ ಕಥೆಯನ್ನು ಹೇಳಲಿದ್ದಾರೆ. ಈ ಕಾರ್ಯಕ್ರಮ ಡಿಸ್ಕವರಿ ಚಾನೆಲ್​ನಲ್ಲಿ ಮೂಡಿ ಬರಲಿದೆ. ಜೂನ್​ 5  ರಂದು ಸಂಜೆ 6 ಗಂಟೆಗೆ ರಿಷಬ್ ಶೆಟ್ಟಿ ಅವರ ಹಿನ್ನಲೆ ಧ್ಚನಿಯಲ್ಲಿ ಕರ್ನಾಟಕ ವನ್ಯಜೀವಿಗಳ ಕುರಿತಾದ ಸಾಕ್ಷ್ಯಚಿತ್ರ ಪ್ರಸಾರವಾಗಲಿದೆ.

ರಿಷಭ್ ಶೆಟ್ಟಿ ನಿರ್ದೇಶನದ ರುದ್ರ ಪ್ರಯಾಗದಲ್ಲಿ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ
ಸಿನಿಮಾ ಸುದ್ದಿ

ರಿಷಭ್ ಶೆಟ್ಟಿ ನಿರ್ದೇಶನದ ರುದ್ರ ಪ್ರಯಾಗದಲ್ಲಿ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ

ರಿಷಭ್ ಶೆಟ್ಟಿ ನಿರ್ದೇಶನದ ರುದ್ರಪ್ರಯಾಗ ಸಿನಿಮಾದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ, ಇವರ ಜೊತೆಗೆ ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದೆ ಮೊದಲ ಬಾರಿಗೆ ನೋಟ ಬದಲಾಯಿಸಿಕೊಳ್ಳುವುದಕ್ಕೆ ಒಪ್ಪಿದ್ದು: ರಕ್ಷಿತ್ ಶೆಟ್ಟಿ
ಸಿನಿಮಾ ಸುದ್ದಿ

ಇದೆ ಮೊದಲ ಬಾರಿಗೆ ನೋಟ ಬದಲಾಯಿಸಿಕೊಳ್ಳುವುದಕ್ಕೆ ಒಪ್ಪಿದ್ದು: ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ ಅದೃಷ್ಟದಲ್ಲಿ ನಂಬುತ್ತಾರೆ ಆದರೆ ಅದು ಆಕಸ್ಮಿಕವಾಗಿ ದಕ್ಕುವುದಿಲ್ಲ ಬದಲಾಗಿ ತಾವು ತೊಡಗಿಸಿಕೊಳ್ಳುವ ಯೋಜನೆಗಳಲ್ಲಿ ಶ್ರಮ ಮತ್ತು ಶಿಸ್ತಿನ ಕೆಲಸಗಳಿಂದ ಭವಿಷ್ಯದಲ್ಲಿ ನಗು

'ಕಿರಿಕ್ ಪಾರ್ಟಿ'ಗಾಗಿ 2400 ಕಿಲೋ ಮೀಟರ್ ರಸ್ತೆ ಪ್ರಯಾಣ ಬೆಳೆಸಿದ ರಕ್ಷಿತ್ ಶೆಟ್ಟಿ
ಸಿನಿಮಾ ಸುದ್ದಿ

'ಕಿರಿಕ್ ಪಾರ್ಟಿ'ಗಾಗಿ 2400 ಕಿಲೋ ಮೀಟರ್ ರಸ್ತೆ ಪ್ರಯಾಣ ಬೆಳೆಸಿದ ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ ಮುಖ್ಯಪಾತ್ರದಲ್ಲಿ ನಟಿಸಿರುವ 'ಕಿರಿಕ್ ಪಾರ್ಟಿ' ಚಿತ್ರತಂಡ ಕೊನೆಯ ಹಂತದ ಚಿತ್ರೀಕರಣ ಮುಗಿಸಿದೆ. ಕೊನೆಯಲ್ಲಿ ಚಿತ್ರೀಕರಣಗೊಂಡ 'ಪ್ರಯಾಣ ಹಾಡು' ಕರ್ನಾಟಕ,

ಉತ್ಸಾಹದ ಉತ್ತುಂಗದಲ್ಲಿ 'ಕಿರಿಕ್ ಪಾರ್ಟಿ'ಯ 'ಕಿಡ್ಡೊ'
ಸಿನಿಮಾ ಸುದ್ದಿ

ಉತ್ಸಾಹದ ಉತ್ತುಂಗದಲ್ಲಿ 'ಕಿರಿಕ್ ಪಾರ್ಟಿ'ಯ 'ಕಿಡ್ಡೊ'

ಬಹುನಿರೀಕ್ಷಿತ ಚಿತ್ರ ರಕ್ಷಿತ್ ಶೆಟ್ಟಿ ಅಭಿನಯದ 'ಕಿರಿಕ್ ಪಾರ್ಟಿ' ನೂತನ ನಟಿಯನ್ನು ಚಿತ್ರರಂಗಕ್ಕೆ ಪರಿಚಯಿಸಿದೆ. ೧೯ ವರ್ಷದ ಸಂಯುಕ್ತ ಹೆಗಡೆ, ಸಿನೆಮಾ ಸೆಟ್ ನಲ್ಲಿ 'ಕಿಡ್ಡೊ'(ಮಗು) ಎಂದೇ ಪರಿಚಿತರು.

'ಕಿರಿಕ್ ಪಾರ್ಟಿ'ಯಲ್ಲಿ ಹೂಡಿಕೆ ಮಾಡಿದ ಪುಷ್ಕರ್ ಫಿಲಂಸ್
ಸಿನಿಮಾ ಸುದ್ದಿ

'ಕಿರಿಕ್ ಪಾರ್ಟಿ'ಯಲ್ಲಿ ಹೂಡಿಕೆ ಮಾಡಿದ ಪುಷ್ಕರ್ ಫಿಲಂಸ್

ಸೃಜನಶೀಲತೆಯಿಂದ ಕೂಡಿದ್ದ 'ಕಿರಿಕ್ ಪಾರ್ಟಿ' ಟೀಸರ್ ಮತ್ತು ಟ್ರೇಲರ್ ಪ್ರೇಕ್ಷಕರನ್ನಷ್ಟೇ ಗೆದ್ದಿರುವುದಲ್ಲದೆ, ಹೂಡಿಕೆದಾರರನ್ನು ಸೆಳೆಯುವುದಕ್ಕೆ ಕೂಡ ಸಫಲವಾಗಿದೆ. ಪರಾಂವಹ್ ಸ್ಟುಡಿಯೋಸ್ ನಿರ್ಮಿಸುತ್ತಿರುವ