ಕ್ರಿಕೆಟ್Pak ಆಟಗಾರನ ಬೆನ್ನಲ್ಲೇ ಬಾಂಗ್ಲಾದೇಶದ ಬೌಲರ್ ಖರೀದಿಸಿದ Kavya Maran ಒಡೆತನದ ಸನ್ರೈಸರ್ಸ್; ಅಭಿಮಾನಿಗಳ ಆಕ್ರೋಶ!
ದಕ್ಷಿಣ ಆಫ್ರಿಕಾದ ಅತ್ಯಂತ ಜನಪ್ರಿಯ ಟಿ20 ಲೀಗ್ SAT20 ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ. ಐಪಿಎಲ್ ಫ್ರಾಂಚೈಸಿ ಸನ್ರೈಸರ್ಸ್ ಹೈದರಾಬಾದ್ ಒಡೆತನ ಕಾವ್ಯ ಮಾರನ್ ಮತ್ತೊಮ್ಮೆ ಎಡವಟ್ಟು ಮಾಡಿದ್ದಾರೆ.