Rishi Sunak

UK Polls: ಜನರು ಬದಲಾವಣೆಗೆ ಸಿದ್ಧರಾಗಿದ್ದಾರೆ, ಮತದಾರರಿಗೆ ಧನ್ಯವಾದಗಳು- ಲೇಬರ್ ಪಾರ್ಟಿ ನಾಯಕ ಸ್ಟಾರ್ಮರ್
61ರ ಹರೆಯದ ಸ್ಟಾರ್ಮರ್, ಹೊಲ್ಬೋರ್ನ್ ಮತ್ತು ಸೇಂಟ್ ಪ್ಯಾನ್‌ಕ್ರಾಸ್‌ನಿಂದ ಗೆದ್ದ ನಂತರ ತಮ್ಮ ಗೆಲುವಿನ ಭಾಷಣದಲ್ಲಿ, ಜನರು ನನಗೆ ಮತ ನೀಡಿದರೂ ನೀಡದಿದ್ದರೂ ಈ ಕ್ಷೇತ್ರದ ಪ್ರತಿಯೊಬ್ಬ ವ್ಯಕ್ತಿಗೆ ಸೇವೆ ಸಲ್ಲಿಸುತ್ತೇನೆ ಎಂದಿದ್ದಾರೆ.

UK Election 2024: ಎಕ್ಸಿಟ್ ಪೋಲ್ ನಲ್ಲಿ ಕನ್ಸರ್ವೇಟಿವ್ ಪಕ್ಷಕ್ಕೆ ತೀವ್ರ ಮುಖಭಂಗ, ಜಯದ ಹಾದಿಯಲ್ಲಿ ಲೇಬರ್ ಪಾರ್ಟಿ
ಎಕ್ಸಿಟ್ ಪೋಲ್ ಪ್ರಕಾರ ಕೀರ್ ಸ್ಟಾರ್ಮರ್ ನೇತೃತ್ವದ ಎಡ-ಕೇಂದ್ರ ಲೇಬರ್ ಪಾರ್ಟಿಯು ಭಾರಿ ಬಹುಮತದತ್ತ ಸಾಗುತ್ತಿದೆ ಎಂದು ಹೇಳಿದೆ.

ಇಂಗ್ಲೆಂಡ್ ಮುಂದಿನ ಪ್ರಧಾನಿ ಯಾರು?: ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿ, ರಿಷಿ ಸುನಕ್ ಭವಿಷ್ಯ ಅಸ್ಪಷ್ಟ!
44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ.

ರಿಷಿ ಸುನಕ್ ಪಕ್ಷದ ಹಿರಿಯ ಸಂಸದರು ಸಕ್ರಿಯ ರಾಜಕೀಯಕ್ಕೆ ಗುಡ್ ಬೈ: ಸಾರ್ವತ್ರಿಕ ಚುನಾವಣೆಗೂ ಮುನ್ನ 78 ಮಂದಿ ರಾಜೀನಾಮೆ!
ಬ್ರಿಟನ್ ನಲ್ಲಿ ಜುಲೈ 4 ರಂದು ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಚುನಾವಣೆಗೂ ಮುನ್ನ ಪ್ರಧಾನಿ ರಿಷಿ ಸುನಕ್ ಗೆ ಸಂಸದರ ರಾಜೀನಾಮೆ ತಲೆ ಬಿಸಿ ಎದುರಾಗಿದೆ.

ಅಡಿದಾಸ್ ಸಂಬಾ ಶೂ ಅಭಿಮಾನಿಗಳ ಕ್ಷಮೆ ಕೋರಿದ ಬ್ರಿಟನ್ ಪ್ರಧಾನಿ ಸುನಕ್!: ಏಕೆ ಅಂದರೆ...
ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಮ್ಮ ಅಧಿಕೃತ ನಿವಾಸದಲ್ಲಿ ಸಂದರ್ಶನ ನೀಡಲು ಅಡಿದಾಸ್ ಸಂಬಾ ಟ್ರೈನರ್ಸ್ ಶೂ ಧರಿಸಿದ್ದು ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜೊತೆ ಪ್ರಧಾನಿ ಮೋದಿ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದು ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಬಗ್ಗೆ ಮಾತುಕತೆ ನಡೆಸಿದರು.

ಭಾರತ-ಇಂಗ್ಲೆಂಡ್ ಎಫ್‌ಟಿಎ ಯಶಸ್ವಿ ಮುಕ್ತಾಯ ಕಾಣಬಹುದು: ಬ್ರಿಟನ್ ಪ್ರಧಾನಿ ರಿಷಿ ಸುನಕ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿನ್ನೆ ಬುಧವಾರ ಲಂಡನ್ ನಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡೂ ದೇಶಗಳ ನಡುವೆ ಮುನ್ನಡೆಯುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ(FTA) ಸದ್ಯದಲ್ಲಿಯೇ ಯಶಸ್ವಿಯಾಗಿ ಮುಕ್ತಾಯವಾಗಲಿದೆ ಎಂದು ರಿಷಿ ಸುನಕ್ ಆಶಾವಾದ ವ್ಯಕ್ತಪಡಿಸಿದ್ದಾರೆ.

ರಿಷಿ ಸುನಕ್ ಸಂಪುಟ ಪುನರ್ ರಚನೆ: ಬ್ರಿಟನ್ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಈಗ ವಿದೇಶಾಂಗ ಸಚಿವ
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು, ತಮ್ಮ ತಂಡಕ್ಕೆ ಮಾಜಿ ಪ್ರಧಾನಿಯನ್ನೇ ಸೇರಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಭಾರತೀಯ ಮೂಲದ ಬ್ರಿಟನ್ ಆಂತರಿಕ ಸಚಿವೆ ಸುಯೆಲ್ಲಾರನ್ನು ವಜಾಗೊಳಿಸಿದ ರಿಷಿ ಸುನಕ್
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಲು ಮುಂದಾಗಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು, ಭಾರತೀಯ ಮೂಲದ...

