Rishi Sunak

ಜಿ20 ಶೃಂಗಸಭೆ: ಬ್ರಿಟನ್ ಪ್ರಧಾನಿ, ಭಾರತದ ಅಳಿಯ ರಿಷಿ ಸುನಕ್ ದೆಹಲಿಗೆ ಆಗಮನ
ದೇಶ

ಜಿ20 ಶೃಂಗಸಭೆ: ಬ್ರಿಟನ್ ಪ್ರಧಾನಿ, ಭಾರತದ ಅಳಿಯ ರಿಷಿ ಸುನಕ್ ದೆಹಲಿಗೆ ಆಗಮನ

ಮೊದಲ ಬಾರಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ G-20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಬ್ರಿಟಿಷ್ ಪ್ರಧಾನಿ ಹಾಗೂ ಭಾರತದ ಅಳಿಯ ರಿಷಿ ಸುನಕ್ ಅವರು ಶುಕ್ರವಾರ ಮಧ್ಯಾಹ್ನ ದೆಹಲಿಗೆ ಆಗಮಿಸಿದ್ದಾರೆ. 

ಜಿ20 ಶೃಂಗಸಭೆ: ನಾಳೆ ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವ ನಾಯಕರ ಆಗಮನ, ನಾಯಕರನ್ನು ಸ್ವಾಗತಿಸುವವರ ಪಟ್ಟಿ!
ದೇಶ

ಜಿ20 ಶೃಂಗಸಭೆ: ನಾಳೆ ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವ ನಾಯಕರ ಆಗಮನ, ನಾಯಕರನ್ನು ಸ್ವಾಗತಿಸುವವರ ಪಟ್ಟಿ!

ಜಿ20 ಶೃಂಗಸಭೆಗಾಗಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಶುಕ್ರವಾರ ಭಾರತಕ್ಕೆ ಆಗಮಿಸುತ್ತಿದ್ದ ನಾಳೆ ಸಂಜೆ 6:55ಕ್ಕೆ ಅಮೆರಿಕ ಅಧ್ಯಕ್ಷರನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ಮತ್ತು ನಾಗರಿಕ ವಿಮಾನಯಾನ ಜನರಲ್(ನಿವೃತ್ತ) ವಿ.ಕೆ.ಸಿಂಗ್ ಅವರು ಸ್ವಾಗತಿಸಲಿದ್ದಾರೆ.

'ಇತಿಹಾಸವು ನಿಮ್ಮನ್ನು ದಯೆಯಿಂದ ನಿರ್ಣಯಿಸುವುದಿಲ್ಲ': ರಿಷಿ ಸುನಕ್ ಸರ್ಕಾರಕ್ಕೆ ಆಘಾತ; ಪ್ರಮುಖ ಸಚಿವರ ರಾಜಿನಾಮೆ
ವಿದೇಶ

'ಇತಿಹಾಸವು ನಿಮ್ಮನ್ನು ದಯೆಯಿಂದ ನಿರ್ಣಯಿಸುವುದಿಲ್ಲ': ರಿಷಿ ಸುನಕ್ ಸರ್ಕಾರಕ್ಕೆ ಆಘಾತ; ಪ್ರಮುಖ ಸಚಿವರ ರಾಜಿನಾಮೆ

ಭಾರತ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸರ್ಕಾರಕ್ಕೆ ಆಘಾತ ಎದುರಾಗಿದ್ದು, ಸರ್ಕಾರದ ಪ್ರಮುಖ ಸಚಿವರು ರಾಜಿನಾಮೆ ನೀಡಿದ್ದಾರೆ.

ಪ್ರಧಾನಿಯಾಗಿ ನನಗೆ ಹಿಂದೂ ನಂಬಿಕೆ ಮಾರ್ಗದರ್ಶನ, ಶ್ರೀರಾಮ ಪ್ರೇರಣೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್
ವಿದೇಶ

ಪ್ರಧಾನಿಯಾಗಿ ನನಗೆ ಹಿಂದೂ ನಂಬಿಕೆ ಮಾರ್ಗದರ್ಶನ, ಶ್ರೀರಾಮ ಪ್ರೇರಣೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್

ಹಿಂದೂ ನಂಬಿಕೆ ತನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ಮಾರ್ಗದರ್ಶನ ನೀಡುತ್ತದೆ ಮತ್ತು, ಬ್ರಿಟನ್‌ನ ಪ್ರಧಾನಿಯಾಗಿ ಅತ್ಯುತ್ತಮವಾದುದನ್ನು ಮಾಡಲು ಧೈರ್ಯ ನೀಡುತ್ತದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಂಗಳವಾರ ಹೇಳಿದ್ದಾರೆ.

ಆಶಸ್ ಸರಣಿ: ಬೈರ್‌ಸ್ಟೋ ಔಟ್ ವಿವಾದ; ಬ್ರಿಟನ್ ಮತ್ತು ಆಸ್ಟ್ರೇಲಿಯಾ ಪ್ರಧಾನಿಗಳ ನಡುವೆ ವಾಕ್ಸಮರ
ಕ್ರಿಕೆಟ್

ಆಶಸ್ ಸರಣಿ: ಬೈರ್‌ಸ್ಟೋ ಔಟ್ ವಿವಾದ; ಬ್ರಿಟನ್ ಮತ್ತು ಆಸ್ಟ್ರೇಲಿಯಾ ಪ್ರಧಾನಿಗಳ ನಡುವೆ ವಾಕ್ಸಮರ

ಲಾರ್ಡ್ಸ್ ನಲ್ಲಿ ನಡೆದ ಆಶಸ್ ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿನ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ ಔಟಾ ತೀರ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಈ ಪ್ರಕರಣ ಮತ್ತೊಂದು ಮಜುಲನ್ನು ಪಡೆದುಕೊಂಡಿದೆ. 

ಯುಕೆ-ಇಂಡಿಯಾ ವೀಕ್ 2023: ಈವೆಂಟ್ ನಲ್ಲಿ ಭಾರತೀಯ ಸೆಲೆಬ್ರಿಟಿಗಳು, ಉದ್ಯಮಿಗಳು ಭಾಗಿ; Photos!
ದೇಶ

ಯುಕೆ-ಇಂಡಿಯಾ ವೀಕ್ 2023: ಈವೆಂಟ್ ನಲ್ಲಿ ಭಾರತೀಯ ಸೆಲೆಬ್ರಿಟಿಗಳು, ಉದ್ಯಮಿಗಳು ಭಾಗಿ; Photos!

ಬ್ರಿಟಿಷ್ ಪ್ರಧಾನಿ, ಕರ್ನಾಟಕದ ಅಳಿಯ ರಿಷಿ ಸುನಾಕ್ ಲಂಡನ್ ನ 10 ಡ್ರಾಯಿಂಗ್ ಸ್ಟ್ರೀಟ್ ನಲ್ಲಿ ಆಯೋಜಿಸಿದ್ದ ಯುಕೆ-ಇಂಡಿಯಾ ವೀಕ್ 2023 ಈವೆಂಟ್ ನಲ್ಲಿ ಭಾರತದ ಹಲವು ಉದ್ಯಮದಾರರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

2ನೇ ವಿಶ್ವಯುದ್ಧ ವೇಳೆ ಹೋರಾಡಿದ್ದ 101 ವರ್ಷದ ಹಿರಿಯ ಸಿಖ್ ಸೈನಿಕರನ್ನು ಗೌರವಿಸಿದ ಯುಕೆ ಪ್ರಧಾನಿ ರಿಷಿ ಸುನಕ್
ವಿದೇಶ

2ನೇ ವಿಶ್ವಯುದ್ಧ ವೇಳೆ ಹೋರಾಡಿದ್ದ 101 ವರ್ಷದ ಹಿರಿಯ ಸಿಖ್ ಸೈನಿಕರನ್ನು ಗೌರವಿಸಿದ ಯುಕೆ ಪ್ರಧಾನಿ ರಿಷಿ ಸುನಕ್

ಎರಡನೇ ವಿಶ್ವ ಯುದ್ಧದಲ್ಲಿ(2nd world war) ಹೋರಾಡಿದ ಬದುಕುಳಿದವರಲ್ಲಿ ಕೊನೆಯ ಸಿಖ್ ಸೈನಿಕ ರಾಜೀಂದರ್ ಸಿಂಗ್ ದತ್ತ್ ರನ್ನು ಬ್ರಿಟನ್ ಪ್ರಧಾನ ಮಂತ್ರಿ ರಿಶಿ ಸುನಕ್(Rishi Sunak) ಅವರು ಲಂಡನ್ ನಲ್ಲಿರುವ ತಮ್ಮ ಅಧಿಕೃತ ನಿವಾಸ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ನಡೆದ ಯುಕೆ-ಇಂಡಿಯಾ ವೀಕ್ ಸಮಾರಂಭದಲ್ಲಿ ಪಾಯಿಂಟ್ಸ್ ಆಫ್ ಲೈಟ್ ಪದವಿ ಗೌರವದೊಂದಿಗೆ ಸನ್ಮಾನಿಸಿದ್ದಾರೆ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ನಿವಾಸದ ಗೇಟ್‌ಗೆ ಕಾರು ಡಿಕ್ಕಿ, ಓರ್ವನ ಬಂಧನ
ವಿದೇಶ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ನಿವಾಸದ ಗೇಟ್‌ಗೆ ಕಾರು ಡಿಕ್ಕಿ, ಓರ್ವನ ಬಂಧನ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಅಧಿಕೃತ ನಿವಾಸ ಹಾಗೂ ಕಚೇರಿ, ಲಂಡನ್‌ನ 10 ಡೌನಿಂಗ್ ಸ್ಟ್ರೀಟ್‌ ಕಟ್ಟಡದ ಗೇಟ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಗುರುವಾರ...

ನನ್ನ ಮಗಳು ಅಕ್ಷತಾ ಮೂರ್ತಿ ತನ್ನ ಗಂಡನನ್ನು ಪ್ರಧಾನಿಯನ್ನಾಗಿ ಮಾಡಿದ್ದಾಳೆ: ಸುಧಾ ಮೂರ್ತಿ
ವಿದೇಶ

ನನ್ನ ಮಗಳು ಅಕ್ಷತಾ ಮೂರ್ತಿ ತನ್ನ ಗಂಡನನ್ನು ಪ್ರಧಾನಿಯನ್ನಾಗಿ ಮಾಡಿದ್ದಾಳೆ: ಸುಧಾ ಮೂರ್ತಿ

ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸುಧಾ ಮೂರ್ತಿಯವರು ತಮ್ಮ ಮಗಳಿಂದಾಗಿ ರಿಷಿ ಸುನಕ್ ಯುಕೆಯ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. 'ನಾನು ನನ್ನ ಪತಿಯನ್ನು ಉದ್ಯಮಿ ಮಾಡಿದ್ದೇನೆ, ನನ್ನ ಮಗಳು ಆಕೆಯ ಪತಿಯನ್ನು ಯುಕೆ ಪ್ರಧಾನಿಯನ್ನಾಗಿ ಮಾಡಿದ್ದಾಳೆ' ಎಂದು ಹೇಳಿಕೊಂಡಿದ್ದಾರೆ.