Rishi Sunak

ಬ್ರಿಟನ್ ನ ನಿಯೋಜಿತ ಪ್ರಧಾನಿ ರಿಷಿ ಸುನಕ್ ಕುಟುಂಬದ ಮೂಲ ಪಾಕಿಸ್ತಾನದ್ದೆಂದು ಹೇಳಿ: ಪಾಕ್ ಸರ್ಕಾರಕ್ಕೆ ಅಲ್ಲಿನ ನೆಟ್ಟಿಗರ ಆಗ್ರಹ
ವಿದೇಶ

ಬ್ರಿಟನ್ ನ ನಿಯೋಜಿತ ಪ್ರಧಾನಿ ರಿಷಿ ಸುನಕ್ ಕುಟುಂಬದ ಮೂಲ ಪಾಕಿಸ್ತಾನದ್ದೆಂದು ಹೇಳಿ: ಪಾಕ್ ಸರ್ಕಾರಕ್ಕೆ ಅಲ್ಲಿನ ನೆಟ್ಟಿಗರ ಆಗ್ರಹ

ರಿಷಿ ಸುನಕ್ ಬ್ರಿಟನ್ ನ ಮೊದಲ ಹಿಂದೂ, ಭಾರತೀಯ ಮೂಲ ಹೊಂದಿರುವ ಪ್ರಧಾನಿಯಾಗಿ ನಿಯುಕ್ತಿಗೊಂಡಿದ್ದು,  ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಂತಸ ವ್ಯಕ್ತಪಡಿಸಿವೆ. 

ಬ್ರಿಟನ್ ನ ಮೊದಲ ಹಿಂದೂ ಪ್ರಧಾನಿ ರಿಷಿ ಸುನಕ್ ಗೆ ಭಾರತದೊಂದಿಗೆ ಇರುವ ನಂಟೇನು!
ವಿದೇಶ

ಬ್ರಿಟನ್ ನ ಮೊದಲ ಹಿಂದೂ ಪ್ರಧಾನಿ ರಿಷಿ ಸುನಕ್ ಗೆ ಭಾರತದೊಂದಿಗೆ ಇರುವ ನಂಟೇನು!

ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಕನ್ಸರ್ವೇಟಿವ್ ಪಕ್ಷದ ಮುಖಂಡ ರಿಷಿ ಸುನಕ್ ಭಾರತದ ಮೊದಲ ಸಂಜಾತ ಹಾಗೂ ಯುಕೆಯ ಮೊದಲ ಹಿಂದೂ ಪ್ರಧಾನಿಯಾಗಿದ್ದಾರೆ.

ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆ
ವಿದೇಶ

ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆ

ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆಯಾಗಿದ್ದಾರೆ.

ಬ್ರಿಟನ್ ನ ನಿಯೋಜಿತ ಪ್ರಧಾನಿ ರಿಷಿ ಸುನಕ್ ಗೆ ಪ್ರಧಾನಿ ಮೋದಿ, ಮಾಜಿ ಸಿಎಂ ಕುಮಾರಸ್ವಾಮಿ ಶುಭಾಶಯ
ವಿದೇಶ

ಬ್ರಿಟನ್ ನ ನಿಯೋಜಿತ ಪ್ರಧಾನಿ ರಿಷಿ ಸುನಕ್ ಗೆ ಪ್ರಧಾನಿ ಮೋದಿ, ಮಾಜಿ ಸಿಎಂ ಕುಮಾರಸ್ವಾಮಿ ಶುಭಾಶಯ

ಬ್ರಿಟನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಭಾರತ ಮೂಲದ ರಿಷಿ ಸುನಕ್​ ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಶುಭಾಶಯ ತಿಳಿಸಿದ್ದಾರೆ. 

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್: ಚರ್ಚಿಲ್ ಹೇಳಿದ ಮಾತನ್ನೇ ಪುನರುಚ್ಚರಿಸಿ ಬ್ರಿಟಿಷರಿಗೆ ಆನಂದ್ ಮಹೀಂದ್ರ ತಿರುಗೇಟು!
ದೇಶ

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್: ಚರ್ಚಿಲ್ ಹೇಳಿದ ಮಾತನ್ನೇ ಪುನರುಚ್ಚರಿಸಿ ಬ್ರಿಟಿಷರಿಗೆ ಆನಂದ್ ಮಹೀಂದ್ರ ತಿರುಗೇಟು!

ಬ್ರಿಟನ್ ಪ್ರಧಾನಿಯಾಗಿ  ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿರುವ ಸಂಬಂಧ ಉದ್ಯಮಿ ಆನಂದ್ ಮಹೀಂದ್ರ ಮಾಡಿರುವ ಟ್ವೀಟ್ ಭಾರಿ ಸಂಚಲನ ಸೃಷ್ಟಿಸಿದೆ.

ಬ್ರಿಟನ್‍ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್‍ ಹಾದಿ ಸುಗಮ, ವ್ಯಾಪಕ ಬೆಂಬಲ
ವಿದೇಶ

ಬ್ರಿಟನ್‍ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್‍ ಹಾದಿ ಸುಗಮ, ವ್ಯಾಪಕ ಬೆಂಬಲ

ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಭಾನುವಾರ ಹೇಳಿದ್ದಾರೆ.

ಬ್ರಿಟನ್ ಪ್ರಧಾನಿ ಹುದ್ದೆ: ಬೋರಿಸ್ ಜಾನ್ಸನ್ ಕಮ್ ಬ್ಯಾಕ್! ಯಾರಿದ್ದಾರೆ ರೇಸ್ ನಲ್ಲಿ?
ವಿದೇಶ

ಬ್ರಿಟನ್ ಪ್ರಧಾನಿ ಹುದ್ದೆ: ಬೋರಿಸ್ ಜಾನ್ಸನ್ ಕಮ್ ಬ್ಯಾಕ್! ಯಾರಿದ್ದಾರೆ ರೇಸ್ ನಲ್ಲಿ?

ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಜ್ ಟ್ರಸ್ ರಾಜಿನಾಮೆ ನೀಡಿದ ಬೆನ್ನಲ್ಲೇ ಮತ್ತೆ ಪ್ರಧಾನಿ ಅಭ್ಯರ್ಥಿಗಳ ಕುರಿತ ಚರ್ಚೆ ವಿಶ್ವಾದ್ಯಂತ ಸುದ್ದಿಗೆ ಗ್ರಾಸವಾಗಿದ್ದು, ಪ್ರಧಾನಿ ಹುದ್ದೆ ಆಕಾಂಕ್ಷಿಗಳ ಪಟ್ಟಿಗೆ ಇದೀಗ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಹೆಸರೂ ಕೂಡ ಕೇಳಿಬರುತ್ತಿದೆ.

ಬ್ರಿಟಿಷ್ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ, ರಿಷಿ ಸುನಕ್ ಗೆ ಸೋಲು!
ವಿದೇಶ

ಬ್ರಿಟಿಷ್ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ, ರಿಷಿ ಸುನಕ್ ಗೆ ಸೋಲು!

ಬ್ರಿಟಿಷ್ ಪ್ರಧಾನಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಭಾರತ ಮೂಲದ ರಿಷಿ ಸುನಕ್ ಗೆ ಸೋಲು ಎದುರಾಗಿದ್ದು, ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಯಲ್ಲಿ ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಜಯಭೇರಿ ಭಾರಿಸಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ರೇಸ್: ಲಿಜ್ ಟ್ರಸ್ ವಿರುದ್ಧ ಟಿವಿ ಚರ್ಚೆಯಲ್ಲಿ ಗೆದ್ದ ರಿಷಿ ಸುನಕ್, ಪ್ರಧಾನಿ ಹುದ್ದೆಗೇರುವ ಹಾದಿ ಸುಗಮ
ವಿದೇಶ

ಇಂಗ್ಲೆಂಡ್ ಪ್ರಧಾನಿ ರೇಸ್: ಲಿಜ್ ಟ್ರಸ್ ವಿರುದ್ಧ ಟಿವಿ ಚರ್ಚೆಯಲ್ಲಿ ಗೆದ್ದ ರಿಷಿ ಸುನಕ್, ಪ್ರಧಾನಿ ಹುದ್ದೆಗೇರುವ ಹಾದಿ ಸುಗಮ

ಇಂಗ್ಲೆಂಡಿನಲ್ಲಿ ಪ್ರಧಾನಿ ಗದ್ದುಗೆಯನ್ನು ಯಾರು ಏರುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದೆ. ಮಾಜಿ ಚಾನ್ಸೆಲರ್ ರಿಷಿ ಸುನಕ್ ಹಾದಿ ಸುಗಮವಾಗುತ್ತಾ ಸಾಗುತ್ತಿದೆ. ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ಸ್ ಅವರೊಂದಿಗೆ ನಡೆಸಿದ ಟೆಲಿವಿಷನ್ ಮುಖಾಮುಖಿ ಸಂವಾದದಲ್ಲಿ ಕನ್ಸರ್ವೇಟಿವ್ ಪಾರ್ಟಿ ಸದಸ್ಯ ರಿಷಿ ಸುನಕ್ ಸುಲಭವಾಗಿ ಮುನ್ನಡೆ ಸಾಧಿಸಿದ್ದಾರೆ.