Rishika Singh

'ಕರ್ನಾಟಕದಿಂದ ಜಾಗ ಖಾಲಿ ಮಾಡಿಸಿಬಿಡ್ತೀವಿ': 'ಟಾಕ್ಸಿಕ್' ಟ್ರೇಲರ್ ಕುರಿತು Rishika Singh ಆಕ್ರೋಶ; ಯಶ್ ಅಭಿಮಾನಿಗಳ ಅಸಮಾಧಾನ! Video
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಕುತೂಹಲ ಮೂಡಿಸಿರುವ ನಡುವೆಯೇ, ಚಿತ್ರದ ಟ್ರೇಲರ್ ಕುರಿತು ನಟಿ ರಿಷಿಕಾ ಸಿಂಗ್ ಮಾಡಿರುವ ಟೀಕೆ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ಅಪಘಾತದಿಂದ ಚಿತ್ರ ನಟಿ ರಿಷಿಕಾ ಸಿಂಗ್ ಗಾಯ
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಯಲಹಂಕ ಬಳಿ ಇಂದು ಬೆಳಿಗ್ಗೆ ನಡೆದಿದೆ.

ನಟನೆಯಿಂದ ನಿರ್ದೇಶಕನಕ್ಕೆ ಬಿಗ್ ಬಾಸ್ ಸ್ಪರ್ಧಿ ರಿಶಿಕಾ ಸಿಂಗ್!
ಸ್ಯಾಂಡಲ್ವುಡ್ ನ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರಿಶಿಕಾ ಸಿಂಗ್ ಇದೀಗ ಚಿತ್ರವೊಂದನ್ನು ನಿರ್ದೇಶಿಸಲು ಮುಂದಾಗಿದ್ದಾರೆ...

