Rishikesh

ರಿಷಿಕೇಶದಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್ ಬೈಕ್ ರೈಡ್! 'ಹರ ಹರ ಗಂಗೇ' ಘೋಷಣೆ; Video
ಯಾವುದೇ ಪ್ರಚಾರವಿಲ್ಲ, ಕುಟುಂಬವಿಲ್ಲ, ಗದ್ದಲವಿಲ್ಲದೆ ರವೀಂದ್ರ ಟಂಡನ್ ಗಂಗೆಯ ದರ್ಶನ ಮಾಡಿದ್ದು, ಬೈಕ್ ನಲ್ಲಿ ತೆರಳುವಾಗ ಭಕ್ತಿಯಿಂದ ಹರ ಹರ ಗಂಗೇ ಎಂದು ಘೋಷಣೆ ಕೂಗಿದ್ದಾರೆ. ಇದು ಸಾವಿರಾರು ನೆಟ್ಟಿಗರ ಹೃದಯವನ್ನು ಗೆದ್ದಿದೆ.

ರಿಷಿಕೇಶದ ಪವಿತ್ರ ಗಂಗಾ ನದಿ ತಟದ ಬಳಿ ಡ್ರಿಂಕ್ಸ್: ತಡೆಯಲು ಹೋದ ಪೊಲೀಸರೊಂದಿಗೆ ಮಹಿಳೆಯ ರಂಪಾಟ! Video ವೈರಲ್
ಮಾತಿನ ಚಕಮಕಿ ವೇಳೆ "ತುಮ್ಹಾರಿ ರೋಜಿ ರೋಟಿ ಹಮ್ಸೆ ಚಲ್ತಿ ಹೈ" ನಮ್ಮಿಂದ ನಿಮ್ಮ ಬದುಕು ನಡೆಯುತ್ತಿರೋದು) ಎಂದು ಮಹಿಳೆ ಹೇಳುವುದು ವಿಡಿಯೋದಲ್ಲಿದೆ.

ರಜನಿ ಆಧ್ಯಾತ್ಮಿಕ ಪ್ರಯಾಣ: ಗಂಗಾ ನದಿ ದಡದಲ್ಲಿ ಧ್ಯಾನ, ಬೀದಿ ಬದಿಯಲ್ಲೇ ಊಟ; ಸೂಪರ್ ಸ್ಟಾರ್ ಸರಳತೆಗೆ ಭಾರೀ ಮೆಚ್ಚುಗೆ!
ರಜನಿಕಾಂತ್ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿದರು. ಅಲ್ಲಿದ್ದ ಸಮಯದಲ್ಲಿ, ತಲೈವಾ ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದ್ದರು.

ಹೃದಯಸ್ಪರ್ಶಿ ವೀಡಿಯೊ: ಬಾಲ್ಕನಿಯಿಂದ ಜಿಗಿದು ಬೀದಿ ನಾಯಿಯಿಂದ ಮಕ್ಕಳನ್ನು ರಕ್ಷಿಸಿದ ಜರ್ಮನ್ ಶೆಫರ್ಡ್; Viral Video!
ಜರ್ಮನ್ ಶೆಫರ್ಡ್ ನಾಯಿ ಮನೆಯ ಬಾಲ್ಕನಿಯಲ್ಲಿ ಶಾಂತವಾಗಿ ಕುಳಿತು ರಸ್ತೆಯಲ್ಲಿ ಓಡಾಡುವ ಜನರನ್ನು ನೋಡುತ್ತಿರುವುದನ್ನು ಕಾಣಬಹುದು.

Rishikesh: ಉಕ್ಕಿ ಹರಿಯುತ್ತಿರುವ ಗಂಗೆ; ಮುಳುಗಡೆಯ ಭೀತಿಯಲ್ಲಿ ಶಿವನ ವಿಗ್ರಹ! ಭಯಾನಕ Video
ನಿನ್ನೆ ಉತ್ತರಕಾಶಿಯಲ್ಲಿ ಸಂಭವಿಸಿದ ಮೇಘ ಸ್ಪೋಟದಿಂದಾಗಿ ಇಲ್ಲಿ ನೀರಿನ ಮಟ್ಟದಲ್ಲಿ ಅಪಾಯಕಾರಿಯಾಗಿ ಹೆಚ್ಚಾಗಿದೆ.

IPL 2025: ಟ್ರೋಫಿ ಗೆದ್ದ ಬಳಿಕ ರಿಷಿಕೇಶದಲ್ಲಿ ಸ್ವಾಮಿ ಚಿದಾನಂದ ಸರಸ್ವತಿ ಭೇಟಿಯಾದ RCB ಕೋಚ್ ಆಂಡಿ ಫ್ಲವರ್
ಆಟ ಮತ್ತು ತರಬೇತಿಯಲ್ಲಿ ನನ್ನ ಅನುಭವದ ಪ್ರಕಾರ, ಗೆಲ್ಲುವುದು ಸಾಕಾಗುವುದಿಲ್ಲ. ಗೆಲ್ಲುವುದಕ್ಕಿಂತ ಹೆಚ್ಚಿನದಾಗಿರಬೇಕು, ಆಳವಾದದ್ದಾಗಿರಬೇಕು, ಹೆಚ್ಚು ಅರ್ಥಪೂರ್ಣವಾದದ್ದೇನಾದರೂ ಇರಬೇಕು.

ರಿಷಿಕೇಶ-ಬದ್ರಿನಾಥ್ ಹೆದ್ದಾರಿಯಿಂದ ಕಮರಿಗೆ ಉರುಳಿದ ಟೆಂಪೋ; 12 ಮಂದಿ ಸಾವು
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ.

ಕೋವಿಡ್ ವಿರುದ್ಧದ ಭಾರತದ ಹೋರಾಟಕ್ಕೆ ಜನಸಂಖ್ಯೆ, ವೈವಿಧ್ಯಮಯ ಸ್ಥಳಾಕೃತಿ ಸವಾಲುಗಳಾಗಿವೆ: ಪ್ರಧಾನಿ ಮೋದಿ
ಕೋವಿಡ್ ವಿರುದ್ಧದ ಭಾರತದ ಹೋರಾಟದಲ್ಲಿ ಜನಸಂಖ್ಯೆ ಮತ್ತು ವೈವಿಧ್ಯಮಯ ಸ್ಥಳಾಕೃತಿ ಪ್ರಮುಖ ಸವಾಲುಗಳಾಗಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ರಿಷಿಕೇಶ: ಯೋಗ ನಿರತ ಅಮೆರಿಕದ ಮಹಿಳೆ ಮೇಲೆ ಅತ್ಯಾಚಾರ
ಯೋಗ ನಿರತ 37 ವರ್ಷದ ವಿದೇಶಿ ಮಹಿಳೆ ಮೇಲೆ ಸ್ಥಳೀಯ ವ್ಯಕ್ತಿ ಅತ್ಯಾಚಾರ ಎಸಗಿರುವ ಘಟನೆ ರಿಷಿಕೇಶದಲ್ಲಿ ನಡೆದಿರುವ ಸುದ್ದಿ ಶುಕ್ರವಾರ ಬೆಳಕಿಗೆ ಬಂದಿದೆ.

