ದೇಶಹರಿದ್ವಾರ: ಕಾಲೇಜು ಕ್ಯಾಂಪಸ್ ಆವರಣದಲ್ಲಿ ಇಫ್ತಾರ್ ಕೂಟ, ಬಜರಂಗದಳ ಕಾರ್ಯಕರ್ತರ ದಾಳಿ!
ಮೂರು ದಿನಗಳಲ್ಲಿ ಈ ವಿಷಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾಲೇಜು ಕ್ಯಾಂಪಸ್ಗೆ ಹೊರಗಿನವರನ್ನು ಕರೆತರುವ ಷಡ್ಯಂತ್ರದ ಭಾಗವಾಗಿ ಇಫ್ತಾರ್ ಕೂಟ ಆಯೋಜಿಸಲಾಗಿದೆ