ಸಿನಿಮಾ ಸುದ್ದಿಸೆಟ್ಟೇರಿದ ‘ಬಿಲ್ಲಾರಿ’: ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಔಟ್, ಬಹುಪಾತ್ರಗಳಲ್ಲಿ ರಿಶ್ವಿಕ್ ಶೆಟ್ಟಿ ಮಿಂಚು
ಬಿಲ್ಸ್ ಬುಡಕಟ್ಟು ಜನಾಂಗದ ರಾಜನ ಐತಿಹಾಸಿಕ ಸೆಸ್ಪೆನ್ಸ್, ಥ್ರಿಲ್ಲರ್ ಕಥೆಯಾಗಿದೆ. ಭಾರತದಲ್ಲಿ ಇವರುಗಳು ಹನ್ನೊಂದು ಲಕ್ಷ ಜನಸಂಖ್ಯೆ ಇರಲಿದ್ದು, ಹೆಚ್ಚಿನ ಭಾಗ ಗುಜರಾತ್, ರಾಜಸ್ಥಾನದಲ್ಲಿ ವಾಸವಾಗಿದ್ದಾರೆ.