Rising

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ: ಆತಂಕಪಡುವ ಅಗತ್ಯವಿಲ್ಲ- ಮನ್ಸುಖ್ ಮಾಂಡವೀಯಾ
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ, ಆಸ್ಪತ್ರೆಯಲ್ಲಿ ದಾಖಲಾತಿ ಹೆಚ್ಚಳಕ್ಕೆ ದೇಶಾದ್ಯಂತ ಹರಡುತ್ತಿರುವ ಓಮಿಕ್ರಾನ್ ಹೂಸ ರೂಪಾಂತರ ಕಾರಣವಲ್ಲಾ, ಜನರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಕೋವಿಡ್ ಕೇಸ್ ಹೆಚ್ಚಳ: ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಕೋವಿಡ್-19 ಹರಡದಂತೆ ನಿಯಂತ್ರಣ ಹಾಗೂ ಮರಣ ಪ್ರಮಾಣ ತಡೆಗೆ ಸೋಂಕು ಪತ್ತೆ, ಪರೀಕ್ಷೆ, ಚಿಕಿತ್ಸೆ ಮತ್ತು ಲಸಿಕೆ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ, ಕೇರಳ, ತಮಿಳುನಾಡು, ಒಡಿಶಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಪತ್ರ ಬರೆದಿದೆ

ತೈಲ ಮತ್ತಿತರ ಅವಶ್ಯಕ ಸರಕುಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳ ರಾಷ್ಟ್ರವ್ಯಾಪಿ ಪ್ರತಿಭಟನೆ
ತೈಲ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲಿವೆ.

ದೇಶಾದ್ಯಂತ ಕೇವಲ ಮೂರು ದಿನಗಳಲ್ಲಿ ಶೇ.32 ರಷ್ಟು ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆ: ಕೇಂದ್ರ ಸರ್ಕಾರ
ದೇಶದಲ್ಲಿ ಕೇವಲ ಮೂರು ದಿನಗಳ ಅವಧಿಯಲ್ಲಿ ಶೇ. 32 ರಷ್ಟು ಮ್ಯೂಕಾರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರ ಪ್ರಕರಣಗಳ ಏರಿಕೆಯೊಂದಿಗೆ ಸುಮಾರು 29 ಸಾವಿರಕ್ಕೂ ಹೆಚ್ಚು ಆಂಫೋಟೆರಿಸಿಯನ್ ಬಿ ಔಷಧವನ್ನು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರಗತಿಯ ಏರಿಕೆ!
ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

