ರಾಜ್ಯಎಸ್ಎಸ್ಎಲ್ಸಿ ಪರೀಕ್ಷೆ: ಹಠಕ್ಕೆ ಬಿದ್ದ ಸರ್ಕಾರ, ಶಿಕ್ಷಣ ತಜ್ಞರ ವಿರೋಧ, ಹೆಚ್ಚಿದ ಪೋಷಕರ ಆತಂಕ
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿಯೇ ಸಿದ್ಧ ಎಂಬ ಹಠಕ್ಕೆ ಬಿದ್ದಿರುವುದು ಶಿಕ್ಷಣ ತಜ್ಞರು, ಪೋಷಕರ ಆತಂಕ, ಆಕ್ರೋಶಕ್ಕೆ ಕಾರಣವಾಗಿದೆ.