ಭಕ್ತಿ-ಜ್ಯೋತಿಷ್ಯಸಂಬಂಧಗಳನ್ನು ಗಟ್ಟಿಮಾಡಬಲ್ಲದು 'ದೀಪ' ಎಂಬ ಶಕ್ತಿ
ಕತ್ತಲೆ ಋಣಾತ್ಮಕವಾದರೆ, ಬೆಳಕು ಧನಾತ್ಮಕ. ದೀಪ ಎಂದಾಕ್ಷಣ ಎಲ್ಲರಿಗೂ ನೆನಪಾಗುವುದು ಬೆಳಕು. ಬೆಳಕು ಜೀವನದ ಅಂಧಕಾರವನ್ನು ತೊಡೆದುಹಾಕುತ್ತದೆ. ಬೆಳಕು ಎಂದರೆ ಜ್ಞಾನದ ಸಂಕೇತ. ಇಂತಹ ಬೆಳಕು ಎಂದಾಕ್ಷಣ ನಮಗೆ ನೆನಪಾಗುವುದೇ ದೀಪ. ದೀಪಕ್ಕೊಂದು ಅಜ್ಞಾತ ಹಾಗೂ ಅಗಾಧ ಶಕ್ತಿಯಿದೆ...