ವಿದೇಶಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ಮಧ್ಯೆ ಹಿಂಸಾಚಾರ: 16 ಮಂದಿ ಸಾವು
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.