ಕೇಂದ್ರ ಬಜೆಟ್ಕೇಂದ್ರ ಬಜೆಟ್ 2022: ಕಾವೇರಿ, ಪೆನ್ನಾರ್ ಸೇರಿದಂತೆ 5 ನದಿಗಳ ಜೋಡಣೆಗೆ ಕೇಂದ್ರ ಸಮ್ಮತಿ
ಕೇಂದ್ರ ಬಜೆಟ್ 2022ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಹತ್ವದ ಘೋಷಣೆ ಮಾಡಿದ್ದು, ಕಾವೇರಿ, ಪೆನ್ನಾರ್ ಸೇರಿದಂತೆ 5 ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ಹೇಳಿದ್ದಾರೆ.