ರಾಜ್ಯಕೊಡಗು: ನದಿ ಮಾಲಿನ್ಯ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಿ; ಜಿಲ್ಲಾಧಿಕಾರಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸೂಚನೆ
ಈ ದೂರನ್ನು ಅರಣ್ಯ ಇಲಾಖೆಯ ಮೇಲ್ವಿಚಾರಣೆ ವಹಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ರವಾನಿಸಲಾಗಿದ್ದು, ಮುಖ್ಯ ಕಾರ್ಯದರ್ಶಿಗಳು ತನಿಖೆಗ ಸೂಚಿಸಿದ್ದು, ವಿವರವಾದ ವರದಿಯನ್ನು ಕೋರಿದ್ದಾರೆ.