ಕುಡಿಯುವ ನೀರಿಗೂ ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನಗರವಾಸಿಗಳ ಜೇಬಿಗೆ ಕತ್ತರಿ ಹಾಕೋ ಮುನ್ಸೂಚನೆ ನೀಡಿದೆ.