River Yamuna

ಯಮುನಾ ನದಿಯಲ್ಲಿ ಭೀಕರ ದುರಂತ: ಪ್ರವಾಸಿಗರ ದೋಣಿ ಮುಳುಗಿ ಆರು ಮಂದಿ ಸಾವು; ಅಲ್ಲಿ ಆಗಿದ್ದೇನು?
"ಆರು ಶವಗಳನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಹದಿನಾರರಿಂದ ಹದಿನೇಳು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ" ಎಂದು ಅವರು ತಿಳಿಸಿದ್ದಾರೆ.

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು
ದೆಹಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಪ್ರತಿಭಟನಾರ್ಥವಾಗಿ ಎರಡು ದಿನಗಳ ಹಿಂದೆ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ವೀರೇಂದ್ರ ಸಚ್‌ದೇವ ಅವರಿಗೆ ಉಸಿರಾಟದ ತೊಂದರೆ ಹಾಗೂ ತೀವ್ರವಾದ ಚರ್ಮ ತುರಿಕೆ ಆರಂಭವಾಗಿದೆ.

ಯಮುನಾ ನದಿ ತೀರ ದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂತ್ಯಸಂಸ್ಕಾರ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಆ.16 ರಂದು ಸಂಜೆ ನಮ್ಮನ್ನು ಅಗಲಿದ್ದು, ದೇಶಾದ್ಯಂತ 7 ದಿನಗಳ ಶೋಕಾಚರಣೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಸಚಿವ ಗಡ್ಕರಿಗೆ ಭರವಸೆ ಈಡೇರಿಕೆಯನ್ನು ನೆನಪಿಸಲು ನದಿಯಲ್ಲಿ ಪೇಪರ್ ದೋಣಿ ತೇಲಿ ಬಿಟ್ಟ ಪರಿಸರವಾದಿಗಳು
ನಿತಿನ್ ಗಡ್ಕರಿ ಅವರನ್ನು ಎಚ್ಚರಿಸಲು ಪರಿಸರವಾದಿಗಳು ಯಮುನಾ ನದಿಯಲ್ಲಿ ಪೇಪರ್ ದೋಣಿಗಳನ್ನು ತೇಲಿಬಿಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

