rivers

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು; ಬಿಹಾರದಲ್ಲಿ ಹೈ ಅಲರ್ಟ್
ನೀರಿನ ಹರಿವನ್ನು ಸುಗಮಗೊಳಿಸಲು ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ರೋಹ್ತಾಸ್ ಜಿಲ್ಲೆಯ ಇಂದ್ರಪುರಿಯಲ್ಲಿರುವ ಸೋನ್ ಬ್ಯಾರೇಜ್ನ ಎಲ್ಲಾ 69 ಗೇಟ್ಗಳನ್ನು ತೆರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಬತ್ತಿದ ನದಿಗಳಿಗೆ ಜೀವಕಳೆ; KRS ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ
ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಬರೊಬ್ಬರಿ ಆರು ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಒಂದು ಸಾವಿರ ಕ್ಯೂಸೆಕ್ ನೀರು ಒಳಹರಿವು ಹರಿದುಬಂದಿದೆ.

ಕೊಡಗಿನಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು, ಜನಜೀವನ ಅಸ್ತವ್ಯಸ್ತ
ಹಲವಾರು ತಗ್ಗು ಪ್ರದೇಶಗಳು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದು, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ನಿವಾಸಿಗಳಿಗೆ ಸೂಚನೆ ನೀಡಲಾಗುತ್ತಿದೆ.

ಪುಣ್ಯಕ್ಷೇತ್ರಗಳ ನದಿ, ಕಲ್ಯಾಣಿ ಬಳಿ ಸೋಪು, ಶಾಂಪೂ ಮಾರಾಟ ನಿಷೇಧಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ
ನದಿ, ಸರೋವರ, ದೇವಾಲಯದ ಕೆರೆ ಮತ್ತು ಇತರ ಜಲಮೂಲಗಳಲ್ಲಿ ಜನರು ಎಸೆಯುವ ಸೋಪುಗಳು, ಶಾಂಪೂಗಳಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಕ್ರಮ.

ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ: ನದಿಗಳ ಹರಿವಿನ ಮಟ್ಟ ಏರಿಕೆ
ಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ.

ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು; ಕೆಲವೆಡೆ ಪ್ರವಾಹ ಭೀತಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿದಿದ್ದು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.

ಬ್ರಿಡ್ಜ್ ಕಂ ಬ್ಯಾರೇಜ್ಗಳ ನಿರ್ಮಾಣ: ಅಪಾಯಕಾರಿ ಸ್ಥಿತಿಯಲ್ಲಿ ನದಿ ತೀರದ ಗ್ರಾಮಗಳು
ಮನುಷ್ಯನ ಮಿತಿಯಿಲ್ಲದ ದುರಾಸೆಯಿಂದ ನಾಯಿಕೊಡೆಗಳಂತೆ ನದಿ, ಹಳ್ಳಕೊಳ್ಳಗಳಲ್ಲಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಸೇತುವೆ, ಜಲ ಸಂಗ್ರಹಣೆ ನಡೆಯುತ್ತಿದೆ. ಪರಿಣಾಮವಾಗಿ ಕುಡಿಯಲು ನೀರು, ಸುಗಮ ಸಂಚಾರಕ್ಕೆ ಅನೂಕಲವಾಗಿದ್ದರೂ ನದಿ ತೀರದ ಗ್ರಾಮಗಳು ಇಂದು ಮುಳುಗಡೆ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ.

ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ, ಉಕ್ಕಿ ಹರಿಯುತ್ತಿರುವ ನದಿಗಳು, ರಾಜ್ಯದಲ್ಲಿ ಗಂಭೀರ ಪ್ರವಾಹ ಪರಿಸ್ಥಿತಿ
ಮಹಾರಾಷ್ಟ್ರದಲ್ಲಿನ ಕೃಷ್ಣಾ ನದಿಯ ಮೇಲ್ದಂಡೆ ಜಲಾಶಯಗಳಿಂದ ಹೊರಹರಿವು ಅಲ್ಪ ಪ್ರಮಾಣದಲ್ಲಿ ಕುಸಿದಿದ್ದರೂ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವಿವಿಧ ನದಿಗಳು ತುಂಬಿ ಹರಿಯುತ್ತಿರುವುದರಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ.

ಕರ್ನಾಟಕ ನದಿಗಳ ನೀರು ಸ್ನಾನಕ್ಕೂ ಯೋಗ್ಯವಲ್ಲ, ಕುಡಿಯಬೇಡಿ: ಮಾಲಿನ್ಯ ಮಂಡಳಿ ಎಚ್ಚರಿಕೆ
ಕರ್ನಾಟಕದ 15 ನದಿಗಳ ನೀರು ಸ್ನಾನ ಮಾಡಲು ಯೋಗ್ಯವಲ್ಲ, ಈ ನದಿಗಳ ನೀರನ್ನು ಕುಡಿಯಲು ಬಳಸಬೇಡಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ...

