ರಾಜ್ಯಕರ್ನಾಟಕದ 17 ಕಲುಷಿತ ನದಿಗಳ ಗುಣಮಟ್ಟ ಪರಿಶೀಲನೆ ಆರಂಭ: KSPCB
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಅಧಿಕಾರಿಗಳು ಇತ್ತೀಚೆಗೆ ಕಲುಷಿತಗೊಂಡಿರುವ 17 ನದಿಗಳ ನೀರಿನ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದಾರೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತನ್ನ ವರದಿಯಲ್ಲಿ ತಿಳಿಸಿದೆ.