ರಾಜ್ಯರಾಜ್ಯದ ಎಲ್ಲಾ ನದಿಗಳ ಸಮಸ್ಯೆ ಶೀಘ್ರ ಪರಿಹಾರ: ರಮೇಶ್ ಜಾರಕಿಹೊಳಿ
ರಾಜ್ಯದ ಎಲ್ಲಾ ನದಿಗಳ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸರಿಪಡಿಸುತ್ತೇವೆ. ರೈತರಿಗೆ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸುವಂತಹ ಕೆಲಸವನ್ನು ಮಾಡುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.