RJD

ಆರ್ ಜೆಡಿ ಯುವ ಘಟಕ ಮುಖ್ಯಸ್ಥ ಸ್ಥಾನಕ್ಕೆ ಲಾಲು ಪುತ್ರ ತೇಜ್ ಪ್ರತಾಪ್ ರಾಜೀನಾಮೆ
ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಕಲಹ ತಲೆದೋರಿದ್ದು, ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಪಕ್ಷದ ಯುವ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆ: ಬಿಹಾರದಲ್ಲಿ ಮೈತ್ರಿ ಸೀಟು ಹಂಚಿಕೆ ಅಂತಿಮ. ಆರ್ ಜೆಡಿ 20, ಕಾಂಗ್ರೆಸ್‌ಗೆ 9 ಸ್ಥಾನ
ಲೋಕಾಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್ ಹಾಗೂ ಆರ್ ಜೆಡಿ ನಡುವೆ ಸೀಟು ಹಂಚಿಕೆ ಅಂತಿಮವಾಗಿದೆ. ಶುಕ್ರವಾರ ಮಹಾಘಟಬಂಧನ್ (ಮಹಾಮೈತ್ರಿ) ಅಂಗಪಕ್ಷಗಳಾದ....

ಬಿಹಾರ: 8ಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲು ಆರ್ ಜೆಡಿ ಒಪ್ಪುತ್ತಿಲ್ಲ
ಬಿಹಾರದಲ್ಲಿ 8ಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ರಾಷ್ಟ್ರೀಯ ಜನತಾ ದಳ ಪಕ್ಷ ಒಪ್ಪುತ್ತಿಲ್ಲ. ಬಿಹಾರದಲ್ಲಿ ಸೀಟು ಹೊಂದಾಣಿಕೆ ಸಂಬಂಧ ಉಭಯ ಪಕ್ಷಗಳ ನಡುವೆ ಇನ್ನೂ ಒಮ್ಮತ ಮೂಡಿಲ್ಲ.

ವಿಚ್ಛೇದನ ವಿವಾದ: ಐಶ್ವರ್ಯ ರೈಗೆ ಅತ್ತೆ ಸಾಥ್, ಒಬ್ಬಂಟಿಯಾದ ತೇಜ್, ನಾನು ಮನೆಗೆ ಬರುವುದಿಲ್ಲವೆಂದ 'ಪ್ರತಾಪ'!
ಆರು ತಿಂಗಳ ಹಿಂದೆ ಅದ್ಧೂರಿಯಾಗಿ ವಿವಾಹವಾಗಿದ್ದ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಇದೀಗ ಪತ್ನಿ ಐಶ್ವರ್ಯಗೆ...

ಪತ್ನಿ ಐಶ್ವರ್ಯಾ ರಾಯ್'ಗೆ ವಿಚ್ಛೇದನ ನೀಡುತ್ತಿರುವುದು ನಿಜ ಎಂದ ತೇಜ್ ಪ್ರತಾಪ್
ದಾಂಪತ್ಯ ಜೀವನಕ್ಕೆ ಕಾಲಿಟ್ಟ 6 ತಿಂಗಳುಗಳಲ್ಲೇ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದನ್ನು ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಶನಿವಾರ ದೃಢಪಡಿಸಿದ್ದಾರೆ...

ಮದುವೆಯಾದ ಆರು ತಿಂಗಳಲ್ಲೇ ವಿಚ್ಚೇದನ ಅರ್ಜಿ ಸಲ್ಲಿಸಿದ ಲಾಲೂ ಪುತ್ರ ತೇಜ್ ಪ್ರತಾಪ್
ಮದುವೆಯಾದ ಆರು ತಿಂಗಳಲ್ಲೇ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಿರಿಯ ಮಗ ತೇಜ್ ಪ್ರತಾಪ್ ಯಾದವ್ , ತನ್ನ ಪತ್ನಿಯಿಂದ ವಿಚ್ಚೇದನ ಕೋರಿ ಪಾಟ್ನಾದ ಸಿವಿಲ್ ನ್ಯಾಯಾಲದಲ್ಲಿ ವಿಚ್ಚೇದನ ಅರ್ಜಿ ದಾಖಲಿಸಿದ್ದಾರೆ.

ಲಾಲು ಪ್ರಸಾದ್ ಯಾದವ್, ಆರ್ ಜೆಡಿ ಬಗ್ಗೆ ವರದಿ ಪ್ರಕಟಿಸಿದ್ದ ಪತ್ರಕರ್ತನಿಗೆ ಜೀವ ಬೆದರಿಕೆ!
ಲಾಲು ಪ್ರಸಾದ್ ಯಾದವ್ ಹಾಗೂ ಆರ್ ಜೆಡಿ ಪಕ್ಷದ ಕುರಿತು ವರದಿ ಪ್ರಕಟಿಸಿದ್ದ ಆಂಗ್ಲ ಪತ್ರಿಕೆಯ ಪತ್ರಕರ್ತನಿಗೆ ಜೀವ ಬೆದರಿಕೆ ಬಂದಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಗೆ ರಾಂಚಿ ಆಸ್ಪತ್ರೆಯಲ್ಲಿ ಸೊಳ್ಳೆ, ನಾಯಿ ಕಾಟ!
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖಂಡ ಲಾಲು ಪ್ರಸಾದ್ ಯಾದವ್ ಜೈಲು ಶಿಕ್ಷೆಗೆ ಗುರಿಯಾಗಿದ್ದು ಇದೀಗ ಅನಾರೋಗ್ಯದ ಕಾರಣ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ....

ಪಾಟ್ನಾ: ಶಿವ ಗೆಟಪ್ ನಲ್ಲಿ ತೇಜ್ ಪ್ರತಾಪ್ ದೇವಾಲಯ ಭೇಟಿ!
ಬಿಹಾರದ ಆರ್ ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್ ಡಿಯೋಗಾರ್ ನ ಬಾಬಾ ಬೈದ್ಯನಾಥ್ ಧಾಮ್ ಗೆ ತೆರಳುವ ಮುನ್ನ ಇಂದು ಶಿವನ ಗೆಟಪ್ ನಲ್ಲಿ ಪಾಟ್ನಾದಲ್ಲಿನ ಶಿವಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

