RJD

ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಸೈಕಲ್ ಯಾತ್ರೆ ವೇಳೆ ಆಯಾತಪ್ಪಿ ಬಿದ್ದ ತೇಜ್ ಪ್ರತಾಪ್
ದೇಶ

ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಸೈಕಲ್ ಯಾತ್ರೆ ವೇಳೆ ಆಯಾತಪ್ಪಿ ಬಿದ್ದ ತೇಜ್ ಪ್ರತಾಪ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಬಿಹಾರದ ಬಿಜೆಪಿ ಸರ್ಕಾರ ವಿರುದ್ಧ ಹೋರಾಟ ರೂಪದಲ್ಲಿ ಬೆಂಬಲಿಗರೊಂದಿಗೆ ಪಾಟ್ನಾದಿಂದ ಗಯಾದವರೆಗೆ...

ದಲಿತ ಮುಖಂಡ ಜಿತನ್ ರಾಮ್ ಮಾಂಝಿ ತಮ್ಮ ಪಕ್ಷಕ್ಕೆ 5 ಲೋಕಸಭಾ ಸೀಟ್ ಬೇಡಿಕೆ: ಆರ್ಜೆಡಿ, ಕಾಂಗ್ರೆಸ್ ಅಪಸ್ವರ
ದೇಶ

ದಲಿತ ಮುಖಂಡ ಜಿತನ್ ರಾಮ್ ಮಾಂಝಿ ತಮ್ಮ ಪಕ್ಷಕ್ಕೆ 5 ಲೋಕಸಭಾ ಸೀಟ್ ಬೇಡಿಕೆ: ಆರ್ಜೆಡಿ, ಕಾಂಗ್ರೆಸ್ ಅಪಸ್ವರ

ಎನ್ಡಿಎ ಮೈತ್ರಿಕೂಟವನ್ನು ತೊರೆದು ತಮ್ಮ ಸ್ವಂತ ಪಕ್ಷ ಸ್ಥಾಪಿಸಿದ್ದ ಬಿಹಾರ ದಲಿತ ಮುಖಂಡ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ರಾಷ್ಟ್ರೀಯ ಜನತಾದಳ(ಆರ್ಜೆಡಿ)...

ನಿತೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿದರೆ ಜೆಡಿಯುಗೆ ಆರ್ ಜೆಡಿ ಬೆಂಬಲ: ತೇಜಸ್ವಿ ಯಾದವ್
ದೇಶ

ನಿತೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿದರೆ ಜೆಡಿಯುಗೆ ಆರ್ ಜೆಡಿ ಬೆಂಬಲ: ತೇಜಸ್ವಿ ಯಾದವ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೆ ಮಹಾಮೈತ್ರಿಗೆ ಮರಳುವ ಸಾಧ್ಯತೆ ಇದೆ ಎಂಬ ವದಂತಿಗಳ...

ಬಾಲಿವುಡ್‌ನಲ್ಲಿ ಮಿಂಚಲು ರೆಡಿಯಾದ ಲಾಲು ಪುತ್ರ, ಮಾಜಿ ಸಚಿವ ತೇಜ್ ಪ್ರತಾಪ್!
ಬಾಲಿವುಡ್

ಬಾಲಿವುಡ್‌ನಲ್ಲಿ ಮಿಂಚಲು ರೆಡಿಯಾದ ಲಾಲು ಪುತ್ರ, ಮಾಜಿ ಸಚಿವ ತೇಜ್ ಪ್ರತಾಪ್!

ರಾಜಕೀಯದ ಜತೆಗೆ ಬಾಲಿವುಡ್‌ನಲ್ಲಿ ಮಿಂಚಲು ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ರೆಡಿಯಾಗಿದ್ದಾರೆ...

ಗಯಾ ಗ್ಯಾಂಗ್ ರೇಪ್: ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಕಿರುಕುಳ ಶಾಸಕ ಸೇರಿ ಕೆಲ ಆರ್ಜೆಡಿ ನಾಯಕರ ವಿರುದ್ಧ ಪ್ರಕರಣ
ದೇಶ

ಗಯಾ ಗ್ಯಾಂಗ್ ರೇಪ್: ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಕಿರುಕುಳ ಶಾಸಕ ಸೇರಿ ಕೆಲ ಆರ್ಜೆಡಿ ನಾಯಕರ ವಿರುದ್ಧ ಪ್ರಕರಣ

ಗಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲ್ ಆರ್ಜೆಡಿ ರಾಷ್ಟ್ರೀಯ ಕಾರ್ಯದರ್ಶಿ...

ಬಿಜೆಪಿ ನನ್ನ ಪಕ್ಷ ಆದರೆ, ಲಾಲೂ ನನ್ನ ಕುಟುಂಬ: ಶತ್ರುಘ್ನ ಸಿನ್ಹಾ
ದೇಶ

ಬಿಜೆಪಿ ನನ್ನ ಪಕ್ಷ ಆದರೆ, ಲಾಲೂ ನನ್ನ ಕುಟುಂಬ: ಶತ್ರುಘ್ನ ಸಿನ್ಹಾ

ಬಿಜೆಪಿ ನನ್ನ ಪಕ್ಷ ಆದರೆ, ರಾಷ್ಟ್ರೀಯ ಜನತಾ ದಳ (ಆರ್'ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಸಂಬಂಧಿಕರು ನನ್ನ ಕುಟುಂಬವಿದ್ದಂತೆ ಎಂದು ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಅವರು ಗುರುವಾರ ಹೇಳಿದ್ದಾರೆ...

2019 ಲೋಕಸಭಾ ಚುನಾವಣೆ: ಆರ್ ಜೆಡಿಯಿಂದ ಐಶ್ವರ್ಯ ರೈ ಸ್ಪರ್ಧೆ?
ದೇಶ

2019 ಲೋಕಸಭಾ ಚುನಾವಣೆ: ಆರ್ ಜೆಡಿಯಿಂದ ಐಶ್ವರ್ಯ ರೈ ಸ್ಪರ್ಧೆ?

2019 ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದ ತಯಾರಿ ಮಾಡಿಕೊಳ್ಳುತ್ತಿದ್ದು, ಆರ್ ಜೆಡಿಯಿಂದ ಲಾಲು ಪ್ರಸಾದ್ ಯಾದವ್ ಸೊಸೆ ಐಶ್ವರ್ಯ ರೈ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

ಲಾಲೂ ಪ್ರಸಾದ್‌ಗೆ ಎದೆ ನೋವು, ಉಸಿರಾಟ ಸಮಸ್ಯೆ ಆಸ್ಪತ್ರೆಗೆ ದಾಖಲು
ದೇಶ

ಲಾಲೂ ಪ್ರಸಾದ್‌ಗೆ ಎದೆ ನೋವು, ಉಸಿರಾಟ ಸಮಸ್ಯೆ ಆಸ್ಪತ್ರೆಗೆ ದಾಖಲು

ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ದಿಢೀರ್ ಅಂತ ಎದೆ ನೋವು ಹಾಗೂ ಉಸಿರಾಟ ಸಮಸ್ಯೆ ಎದುರಾಗಿದ್ದರಿಂದ ಕೂಡಲೇ ಅವರನ್ನು ಇಂದಿರಾಗಾಂಧಿ...

ಗೋವಾದಲ್ಲಿ ಕಾಂಗ್ರೆಸ್, ಬಿಹಾರದಲ್ಲಿ ಆರ್ ಜೆಡಿಯಿಂದ ಸರ್ಕಾರ ರಚನೆಯ ಹಕ್ಕು ಮಂಡನೆ
ದೇಶ

ಗೋವಾದಲ್ಲಿ ಕಾಂಗ್ರೆಸ್, ಬಿಹಾರದಲ್ಲಿ ಆರ್ ಜೆಡಿಯಿಂದ ಸರ್ಕಾರ ರಚನೆಯ ಹಕ್ಕು ಮಂಡನೆ

ಕರ್ನಾಟಕ ರಾಜಕಾರಣದ ಪ್ರಭಾವದಿಂದಾಗಿ ಗೋವಾ, ಬಿಹಾರ ರಾಜಕೀಯದಲ್ಲೂ ಚಟುವಟಿಕೆಗಳು ಗರಿಗೆದರಿವೆ. ಕರ್ನಾಟಕದ ರಾಜ್ಯಪಾಲರ ನಿರ್ಧಾರದಂತೆ ಗೋವಾದಲ್ಲಿಯೂ ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಗೋವಾ ಕಾಂಗ್ರೆಸ್ ಹಕ್ಕು ಮಂಡಿಸಿದೆ.