RJD

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದು ಬಿಜೆಪಿಯಲ್ಲ, ಆರ್‌ಜೆಡಿ: ತೇಜ್ ಪ್ರತಾಪ್
ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಪುತ್ರ, ಬಿಹಾರ ಮಾಜಿ ಆರೋಗ್ಯ ಮಂತ್ರಿ ತೇಜ್ ಪ್ರತಾಪ್ ಯಾದವ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದು...

ಬಿಹಾರ್ ಸಿಎಂ ನಿತೀಶ್ ಕುಮಾರ್, ನಾಯ್ಡು ರೀತಿ ಧೈರ್ಯ ತೋರಲಿ: ಆರ್ ಜೆಡಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕೇಳಬೇಕು ಎಂದು....

ಅಕ್ರಮ ಹಣ ವರ್ಗಾವಣೆ: ಲಾಲು ಪುತ್ರಿ ಮೀಸಾ ಭಾರತಿ, ಪತಿಗೆ ಕೋರ್ಟ್ ಸಮನ್ಸ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರಿ ಮೀಸಾ ಭಾರತಿ ಹಾಗೂ ಅವರ ಪತಿ ಶೈಲೇಶ್ ಕುಮಾರ್...

ಲಾಲೂಗಿಂತ ಮೊದಲೇ ಜೈಲಿಗೆ ಅವರ ಸಹಾಯಕರು ಹಾಜರ್, ವಿವಾದದ ಬಳಿಕ ತನಿಖೆ ಆರಂಭ
ಮೇವು ಹಗರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ತಮಗಿಂತ ಮೊದಲೇ ತಮ್ಮ ಸಹಾಯಕರನ್ನು ಜೈಲಿಗೆ ಕರೆಸಿಕೊಳ್ಳುವ ಮೂಲಕ ಹೊಸದೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಮೇವು ಹಗರಣ; ಲಾಲು ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ: ಆರ್ ಜೆಡಿ
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್....

ಮೇವು ಹಗರಣ: ನಾನೂ ಕೂಡ ತರಬೇತಿ ಪಡೆದ ವಕೀಲ: ನ್ಯಾಯಾಧೀಶರಿಗೆ ಲಾಲು ಹೇಳಿಕೆ
ಬಹುಕೋಟಿ ಮೇವು ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಲಾಲೂ ಪ್ರಸಾದ್ ಯಾದವ್ ಅವರ ವಿರುದ್ಧ ಪ್ರಕರಣ ನಿರ್ಣಾಯಕ ಹಂತ ತಲುಪಿರುವಂತೆಯೇ, ಅತ್ತ ಲಾಲು ಪ್ರಸಾದ್ ಯಾದವ್ ರಾಂಚಿ ಕೋರ್ಟ್ ನ ನ್ಯಾಯಾಧೀಶರಿಗೆ ನಾನೂ ಕೂಡ ತರಬೇತಿ ಪಡೆದ ವಕೀಲ ಎಂದು ಹೇಳಿದ್ದಾರೆ.

ಮೇವು ಹಗರಣದಲ್ಲಿ ಲಾಲು ತಪ್ಪಿತಸ್ಥ, ರಾಜಕೀಯ ಪಿತೂರಿ ಎಂದ ಆರ್ ಜೆಡಿ
ಬಹುಕೋಟಿ ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿ 15...

ಸುಶೀಲ್ ಮೋದಿ ಪುತ್ರನ ಸರಳ ವಿವಾಹದಲ್ಲಿ ಲಾಲೂ ಬಾಗಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವರದಕ್ಷಿಣೆ ಒಂದು ಸಾಮಾಜಿಕ ಪಿಡುಗು. ಅದನ್ನು ತೊಡೆದುಹಾಕಿರಿ, ಸರಳ ವಿವಾಹಕ್ಕೆ ಹೆಚ್ಚು ಆದ್ಯತೆ ನೀಡಿರಿ ಎಂದು ಇತ್ತೀಚೆಗೆ ರಾಜ್ಯದ ಜನತೆಗೆ ಕರೆ....

ಚರ್ಮ ಸುಲಿಯುತ್ತೇವೆ: ಪ್ರಧಾನಿ ಮೋದಿ ವಿರುದ್ಧ ತೇಜ್ ಪ್ರತಾಪ್ ವಾಗ್ದಾಳಿ
ಲಾಲು ಪ್ರಸಾದ್ ಯಾದವ್ ಅವರ ಭದ್ರತೆಯನ್ನು ಝೆಡ್ ಗೆ ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ತೇಜ್ ಪ್ರತಾಪ್ ಪ್ರಧಾನಿ ನರೇಂದ್ರ ಮೋದಿ ಅವರ ಚುರ್ಮ ಸುಲಿಯುತ್ತೇವೆ ಎಂದು ಹೇಳಿದ್ದಾರೆ.

