RJD

ಗೆಲವು ನಮ್ಮದೇ: ಲಾಲೂ ಪ್ರಸಾದ್ ಯಾದವ್
ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಗೆಲವು ಕುರಿತಂತೆ ವಿಶ್ವಾಸ ವ್ಯಕ್ತಪಡಿಸಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು, ಮಹಾಮೈತ್ರಿ ಕೂಟ ಗೆಲವು ಸಾಧಿಸಲಿದೆ ಎಂದು ಭಾನುವಾರ ಹೇಳಿದ್ದಾರೆ...

ಬಿಹಾರ ಚುನಾವಣೆ ಫಲಿತಾಂಶ: ಜೆಡಿಯು ಮಹಾಮೈತ್ರಿ ಕೂಟಕ್ಕೆ ಮುನ್ನಡೆ
ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿದೆ. ಜೆಡಿಯು-ಬಿಜೆಪಿ ನಡುವೆ ಜಟಾಪಟಿ ಆರಂಭವಾಗಿದ್ದು, ಜೆಡಿಯು ಮಹಾಮೈತ್ರಿಕೂಟವು ಭಾರೀ ಮುನ್ನಡೆಯಲ್ಲಿದೆ...

ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ: ಜಿತನ್ ರಾಮ್ ಮಾಂಝಿ
ಮುಖ್ಯಮಂತ್ರಿಯಾಗಬೇಕೆನ್ನುವ ನನ್ನ ಬಯಕೆಯನ್ನು ಈ ವರೆಗೂ ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ಮುಖ್ಯಮಂತ್ರಿಯಾಗುವುದಾಗಿ ನನ್ನನ್ನು ಕೇಳಿದ್ದೇ ಆದರೆ, ಖಂಡಿತವಾಗಿಯೂ ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಮಾಜಿ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ...

ಮತಎಣಿಕೆ ಆರಂಭ: ಬಿಹಾರ ಗದ್ದುಗೆ ಯಾರಿಗೆ?
ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿದ್ದು, ಎನ್ ಡಿಎ ಮೈತ್ರಿ ಕೂಡ ಮುನ್ನಡೆ ಸಾಧಿಸಿದೆ...

ಹಠಾತ್ ಆಘಾತ: ಸೋಲೊಪ್ಪಿಕೊಂಡ ಬಿಜೆಪಿ
ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ನೇತೃತ್ವದ ಮಹಾಮೈತ್ರಿಕೂಟ ವಿಜಯ ಸಾಧಿಸಿತ್ತು, ಬಿಜೆಪಿ ಭಾನುವಾರ ತನ್ನ ಸೋಲನ್ನು ಒಪ್ಪಿಕೊಂಡಿದೆ...

ಬಿಜೆಪಿ ಪಕ್ಷವನ್ನು ಸೋಲಿಸಲು ಆರ್ ಜೆ ಡಿ ಲಾಲು ಜೊತೆ ರಾಜಕೀಯ ಮೈತ್ರಿ: ನಿತೀಶ್
ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಮುಂದಾಳತ್ವದ ಎನ್ ಡಿ ಎ ಪಕ್ಷವನ್ನು ಸೋಲಿಸಲು ಆರ್ ಜೆಡಿ ಪಕ್ಷದ ಲಾಲು ಪ್ರಸಾದ್ ಯಾದವ್ ಜೊತೆ ಹೊಂದಾಣಿಕೆ ಮಾಡಿಕೊಂಡೆವು

ಬಿಹಾರ ವಿಧಾನಸಭಾ ಚುನಾವಣೆ: ಮೊದಲ ಸುತ್ತಿನ ಮತದಾನ ಆರಂಭ
ಬಹು ನಿರೀಕ್ಷಿತ ಬಿಹಾರ ಚುನಾವಣೆಯ ಪ್ರಥಮ ಹಂತದ ಮತದಾನ ಸೋಮವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ...

ಹಿಂದೂಗಳು ದನದ ಮಾಂಸ ತಿನ್ನುತ್ತಾರೆ: ಲಾಲು
ಉತ್ತರಪ್ರದೇಶದಲ್ಲಿ ದನದ ಮಾಂಸ ಸೇವನೆಗೆ ಸಂಬಂಧಿಸಿದ ವಿವಾದ ಇನ್ನೂ ತಣ್ಣಗಾಗಿಲ್ಲ ಎನ್ನುವಾಗಲೇ ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ದನದ ಮಾಂಸ ಸೇವನೆಗೆ ಸಂಬಂಧಿಸಿ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ...

ಮೋದಿ ಒಂದೇ ಒಂದು ಭರವಸೆ ಈಡೇರಿಸಿದ್ದರೂ ರಾಜಕೀಯ ನಿವೃತ್ತಿ: ಲಾಲು ಪ್ರಸಾದ್ ಯಾದವ್
ನರೇಂದ್ರ ಮೋದಿ ನೀಡಿದ್ದ ಭರವಸೆಗಳಲ್ಲಿ ಅವರು ಒಂದೇ ಒಂದು ಭರವಸೆಯನ್ನು ಈಡೇರಿಸಿದ್ದರೂ ತಾವು ರಾಜಕೀಯ ನಿವೃತ್ತಿ ಹೊಂದುವುದಾಗಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ...

