RJD

Bihar Elections: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಕಾಂಗ್ರೆಸ್ 61, ಆರ್‌ಜೆಡಿ 135 ಸ್ಥಾನಗಳಲ್ಲಿ ಸ್ಪರ್ಧೆ ನಿರೀಕ್ಷೆ
ದೇಶ

Bihar Elections: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಕಾಂಗ್ರೆಸ್ 61, ಆರ್‌ಜೆಡಿ 135 ಸ್ಥಾನಗಳಲ್ಲಿ ಸ್ಪರ್ಧೆ ನಿರೀಕ್ಷೆ

ಮೂಲಗಳ ಪ್ರಕಾರ, ಆರಂಭದಲ್ಲಿ 144 ಸ್ಥಾನಗಳಲ್ಲಿ ಸ್ಪರ್ಧಿಸುವ ಗುರಿಯನ್ನು ಹೊಂದಿದ್ದ ಆರ್‌ಜೆಡಿ, 135 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಪ್ಪಿಕೊಂಡಿದೆ. 70 ಸ್ಥಾನಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್, ಈಗ ಮೈತ್ರಿಕೂಟದಡಿಯಲ್ಲಿ 61 ಸ್ಥಾನಗಳಿಗೆ ತೃಪ್ತಿಪಡಲಿದೆ.

ಬಿಹಾರ ವಿಧಾನಸಭಾ ಚುನಾವಣೆ: RJD ಪ್ರಚಾರ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿಯ ಭರವಸೆ!
ದೇಶ

ಬಿಹಾರ ವಿಧಾನಸಭಾ ಚುನಾವಣೆ: RJD ಪ್ರಚಾರ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿಯ ಭರವಸೆ!

ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಆರ್‌ಜೆಡಿ ನಾಯಕ ಹೇಳಿದರು.

'ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಿದ್ದರು, ಆದರೆ ನಾವು ಎಲ್ಲರಿಗಾಗಿ ಕೆಲಸ ಮಾಡುತ್ತೇವೆ': ನಿತೀಶ್ ಕುಮಾರ್
ದೇಶ

'ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಿದ್ದರು, ಆದರೆ ನಾವು ಎಲ್ಲರಿಗಾಗಿ ಕೆಲಸ ಮಾಡುತ್ತೇವೆ': ನಿತೀಶ್ ಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಮಾತನಾಡಿ, ಲಾಲು ಪ್ರಸಾದ್ ಅವರ ಹೆಸರೇಳದೆಯೇ ಟೀಕಿಸಿದರು.

'RJD ಯಾವತ್ತೂ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ': ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ
ದೇಶ

'RJD ಯಾವತ್ತೂ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ': ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ

ಬಿಹಾರದ ಮಹಿಳೆಯರಿಗೆ ಈಗ ಇಬ್ಬರು ಸಹೋದರರು, ಒಬ್ಬರು ನಿತೀಶ್ ಕುಮಾರ್, ಮತ್ತೊಬ್ಬರು ಮೋದಿ.

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!
ದೇಶ

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೊಡ್ಡ ಘೋಷಣೆ ಮಾಡುವ ಮೂಲಕ ರಾಜಕೀಯ ಉತ್ಸಾಹವನ್ನು ಹೆಚ್ಚಿಸಿದರು. ಮುಜಫರ್‌ಪುರ ಕಾಂತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರದ ಎಲ್ಲಾ 243 ಸ್ಥಾನಗಳಲ್ಲಿಯೂ ಸ್ವತಃ ನಾನೇ ಸ್ಪರ್ಧಿಸುತ್ತಿರುವುದಾಗಿ ಭಾವಿಸಿ ಎಂದು ಹೇಳಿದರು.

'ಬಿಹಾರ ಸಿಎಂ 'ಭ್ರಷ್ಟಾಚಾರದ ಭೀಷ್ಮ ಪಿತಾಮಹ', ಪ್ರಜಾಪ್ರಭುತ್ವ ಕೊನೆಗೊಳಿಸಲು ಇಬ್ಬರು ಬಿಜೆಪಿ ನಾಯಕರು ಬಯಸುತ್ತಿದ್ದಾರೆ'
ದೇಶ

'ಬಿಹಾರ ಸಿಎಂ 'ಭ್ರಷ್ಟಾಚಾರದ ಭೀಷ್ಮ ಪಿತಾಮಹ', ಪ್ರಜಾಪ್ರಭುತ್ವ ಕೊನೆಗೊಳಿಸಲು ಇಬ್ಬರು ಬಿಜೆಪಿ ನಾಯಕರು ಬಯಸುತ್ತಿದ್ದಾರೆ'

'ಬಿಹಾರದಲ್ಲಿ ಎಂಜಿನಿಯರ್‌ಗಳು 100 ಕೋಟಿ ರೂ. ನಗದು ಸಹಿತ ಸಿಕ್ಕಿಬಿದ್ದರು. ತಮ್ಮ ಆಡಳಿತದಲ್ಲಿಯೇ ಇಷ್ಟು ದೊಡ್ಡ ಪ್ರಮಾಣದ ಅಕ್ರಮಗಳು ನಡೆಯುತ್ತಿರುವಾಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದನ್ನು ಮುಖ್ಯಮಂತ್ರಿ ನಿಲ್ಲಿಸಬೇಕು'.

ಬಿಹಾರ ರಾಜಕಾರಣದಲ್ಲಿ ನಿತೀಶ್ ಕುಮಾರ್ ಕೇಂದ್ರ ಬಿಂದು; ಆದರೆ, ಬಳಲಿದ್ದಾರೆಯೇ...? (ನೇರ ನೋಟ)
ಅಂಕಣಗಳು

ಬಿಹಾರ ರಾಜಕಾರಣದಲ್ಲಿ ನಿತೀಶ್ ಕುಮಾರ್ ಕೇಂದ್ರ ಬಿಂದು; ಆದರೆ, ಬಳಲಿದ್ದಾರೆಯೇ...? (ನೇರ ನೋಟ)

ಬಿಹಾರದ ರಾಜಕಾರಣಕ್ಕೆ ಈ ಬಾರಿ ರಾಜಕೀಯ ತಂತ್ರಗಳನ್ನು ಹೆಣೆಯುವ ಚಾಣಾಕ್ಷ್ಯ ಪ್ರಶಾಂತ್ ಕಿಶೋರ್‌ ಪ್ರವೇಶವಾಗಿದೆ.

SIR ಖಂಡಿಸಿ ಬಿಹಾರ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು RJD ಮುಂದು!
ದೇಶ

SIR ಖಂಡಿಸಿ ಬಿಹಾರ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು RJD ಮುಂದು!

ರಾಜ್ಯ ವಿಧಾನಸಭೆಯ ಹೊರಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು, ಚುನಾವಣಾ ಆಯೋಗವು ಸರ್ಕಾರದ "ರಾಜಕೀಯ ಸಾಧನ" ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಜಗದೀಪ್ ಧನ್ಕರ್ ರಾಜೀನಾಮೆ ಬಿಹಾರದಿಂದ ಸಿಎಂ ನಿತೀಶ್ ಕುಮಾರ್‌ರನ್ನು ದೂರವಿಡುವ ಹುನ್ನಾರ: RJD
ದೇಶ

ಜಗದೀಪ್ ಧನ್ಕರ್ ರಾಜೀನಾಮೆ ಬಿಹಾರದಿಂದ ಸಿಎಂ ನಿತೀಶ್ ಕುಮಾರ್‌ರನ್ನು ದೂರವಿಡುವ ಹುನ್ನಾರ: RJD

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಸೋಮವಾರ ಸಂಜೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.