RJD

Land-for-jobs scam: ಲಾಲು ಪ್ರಸಾದ್ ಯಾದವ್‌ಗೆ ಸಂಕಷ್ಟ; ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ತ್ವರಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ.

'ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ಹೈಜಾಕ್ ಮಾಡಲಾಗಿದೆ': ತೇಜಸ್ವಿ ಯಾದವ್
2020ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಗಳು ನ್ಯಾಯಯುತವಾಗಿ ನಡೆದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ.

Watch: IAS ಅಧಿಕಾರಿಯ ತಲೆಯ ಮೇಲೆ ಹೂ ಕುಂಡವಿಟ್ಟು ನಿತೀಶ್ ಕುಮಾರ್ ಮತ್ತೊಮ್ಮೆ ವಿಚಿತ್ರ ವರ್ತನೆ; 'ಮತಿಭ್ರಮಣೆ' ಎಂದು RJD ಲೇವಡಿ!
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ವಿಚಿತ್ರ ವರ್ತನೆಯಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪಾಟ್ನಾದ ಕೃಷಿ ಭವನದಲ್ಲಿ ನಡೆದ ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಸಿಎಂ ಮತ್ತೊಂದು ಎಡವಟ್ಟು ಮಾಡಿದ್ದು ಇದು ಅಲ್ಲಿದ್ದ ಎಲ್ಲರಿಗೂ ಆಘಾತವನ್ನುಂಟು ಮಾಡಿತು.

'ಇಂತಹ ವಿಷಯಗಳನ್ನು ಸಹಿಸಲು ಸಾಧ್ಯವಿಲ್ಲ': ಅಣ್ಣ ತೇಜ್ ಪ್ರತಾಪ್ ಯಾದವ್ ವಿರುದ್ಧ Tejashwi Yadav ಕಿಡಿ
ಮದುವೆ ಮತ್ತು ಪ್ರೀತಿ ವಿಚಾರವಾಗಿ ವ್ಯಾಪಕ ವಿವಾದಕ್ಕೆ ಗುರಿಯಾಗಿ ಪಕ್ಷದಿಂದ ಉಚ್ಚಾಟನೆಯಾಗಿರುವ ಸಹೋದರ ತೇಜ್ ಪ್ರತಾಪ್ ವಿರುದ್ಧ ಅವರ ತಮ್ಮ ಹಾಗೂ ಲಾಲು ಪ್ರಸಾದ್ ಕಿರಿಯ ಪುತ್ರ ತೇಜ್ ಪ್ರತಾಪ್ ಕಿಡಿಕಾರಿದ್ದು, ಇಂತಹುವುಗಳನ್ನೆಲ್ಲಾ ಸಹಿಸಲಸಾಧ್ಯ ಎಂದು ಹೇಳಿದ್ದಾರೆ.

ಮಹಿಳೆಯೊಂದಿಗಿನ ಸಂಬಂಧ ಬಯಲು: ಹಿರಿಯ ಮಗ ತೇಜ್ ಪ್ರತಾಪ್ ನನ್ನು ಪಕ್ಷ ಮತ್ತು ಕುಟುಂಬದಿಂದ ಹೊರಹಾಕಿದ RJD ಮುಖ್ಯಸ್ಥ ಲಾಲು ಯಾದವ್!
ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ.

ಬಿರು ಬೇಸಿಗೆಯಲ್ಲಿ ಬ್ಲಾಂಕೆಟ್ ವಿತರಿಸಿದ ಬಿಹಾರ BJP ಸಚಿವ; 'ವಿಲಕ್ಷಣ ವರ್ತನೆ' ಎಂದು RJD ಟೀಕೆ
“ಏಪ್ರಿಲ್ 6 ರಂದು ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಸಚಿವರು ಜನರಿಗೆ ‘ಆಂಗ್ ವಸ್ತ್ರ’ ಹಸ್ತಾಂತರಿಸುವ ಮೂಲಕ ಗೌರವಿಸಿದರು” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಸಭೆಯಲ್ಲಿ ಮಧ್ಯವಯಸ್ಕ ಗ್ರಾಮೀಣ ಮಹಿಳೆ ಹೆಗಲ ಮೇಲೆ ಕೈ ಹಾಕಿದ ನಿತೀಶ್: ಟೀಕೆ, ವಿವಾದ!
ಪಾಟ್ನಾದ ವಿಶಾಲವಾದ ಬಾಪು ಸಭಾಗರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ವೀಡಿಯೊ ಕ್ಲಿಪ್ ನ್ನು ವಿರೋಧ ಪಕ್ಷ ಹಂಚಿಕೊಂಡಿದೆ.

ತೇಜಸ್ವಿ ಯಾದವ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಆಹಾರ ಲೂಟಿ! Video Viral
ಇಫ್ತಾರ್ ಕೂಟದಲ್ಲಿ ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇತರೆ ನಾಯಕರು ಇರುವುದು ಕಂಡುಬರುತ್ತದೆ. ಒಬ್ಬ ಯುವಕ ಪ್ಯಾಕ್ ಮಾಡಿದ ಆಹಾರವನ್ನು ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಕಾಂಗ್ರೆಸ್-ಜೆಎಂಎಂ ಮೈತ್ರಿ: ಸ್ಥಾನ ಹಂಚಿಕೆ ಪ್ರಸ್ತಾವನೆ ಬಗ್ಗೆ RJD ತೀವ್ರ ಅಸಮಾಧಾನ!
81 ಸ್ಥಾನಗಳಲ್ಲಿ 70 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ಸ್ಪರ್ಧಿಸಲಿವೆ ಎಂದು ಜಾರ್ಖಂಡ್ ನ ಸಿಎಂ ಹೇಮಂತ್ ಸೊರೇನ್ ಘೋಷಿಸಿದ್ದಾರೆ.

