RJD

Tejaswi Yadav ತೆರವು ಮಾಡಿದ ಸರ್ಕಾರಿ ಬಂಗಲೆಯಲ್ಲಿ ಸೋಫಾ, ಎಸಿ, ಬೆಡ್ ನಾಪತ್ತೆ; BJP ಗಂಭೀರ ಆರೋಪ
ತೇಜಸ್ವಿ ಯಾದವ್(Tejaswi Yadav) ಅವರು ತೆರವುಗೊಳಿಸಿರುವ ಅಧಿಕೃತ ಬಂಗಲೆಯಲ್ಲಿ ಸೋಫಾಗಳು, ನೀರಿನ ನಲ್ಲಿಗಳು, ವಾಶ್ ಬೇಸಿನ್‌ಗಳು, ಹವಾನಿಯಂತ್ರಣಗಳು(AC), ವಿದ್ಯುತ್ ಅಲಂಕಾರಿಕ ದೀಪಗಳು, ಹಾಸಿಗೆಗಳು ಕಾಣೆಯಾಗಿವೆ. ಆ ವಸ್ತುಗಳು ಕಳ್ಳತನವಾಗಿದೆ ಎಂದು ಬಿಜೆಪಿ(BJP) ಆರೋಪಿಸಿದೆ.

NEET-UG ಪ್ರಶ್ನೆಪತ್ರಿಕೆ ಸೋರಿಕೆ: ತೇಜಸ್ವಿ ಯಾದವ್ ಆಪ್ತ ಸಹಾಯಕನ ಮೇಲೆ ಆರೋಪ, ಪ್ರಭಾವಿಗಳನ್ನು ಬಚಾವ್ ಮಾಡುವ ಯತ್ನ ಎಂದ RJD
ಪರೀಕ್ಷೆಗೆ ಮುಂಚಿತವಾಗಿ ಅಭ್ಯರ್ಥಿಗಳು ಮತ್ತು ಇತರರಿಗೆ ಅನುಕೂಲವಾಗುವಂತೆ ಬಿಹಾರದಲ್ಲಿ ಅತಿಥಿ ಗೃಹವನ್ನು ಯಾರು ಕಾಯ್ದಿರಿಸಿದ್ದರು ಎಂಬುದು ಪ್ರಶ್ನೆಯಾಗಿದೆ ಎಂದು ಮನೋಜ್ ಝಾ ಮಾಧ್ಯಮಗಳಿಗೆ ತಿಳಿಸಿದರು.

ಲೋಕಸಭೆ ಚುನಾವಣೆಗೆ RJD ಪ್ರಣಾಳಿಕೆ ಬಿಡುಗಡೆ; 1 ಕೋಟಿ ಉದ್ಯೋಗ, ಮಹಿಳೆಯರಿಗೆ 1 ಲಕ್ಷ ರೂ. ಭರವಸೆ
ಬಿಹಾರದ ಮಹಾಘಟಬಂಧನ್‌ನ ಅತಿದೊಡ್ಡ ಪಕ್ಷವಾಗಿರುವ ಆರ್‌ಜೆಡಿ ಶನಿವಾರ ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಲಾಲು ಬೆಂಬಲಿಗ ಎನ್‌ಡಿಎಗೆ ಸೇರ್ಪಡೆ; ಆರ್ ಜೆಡಿ ತೊರೆದ ಐದನೇ ಶಾಸಕ
ಆರ್ ಜೆಡಿ ಶಾಸಕ ಭರತ್ ಬಿಂದ್ ಅವರು ಶುಕ್ರವಾರ ಬಿಹಾರ ವಿಧಾನಸಭೆಯಲ್ಲಿ ಆಡಳಿತಾರೂಢ ಎನ್‌ಡಿಎ ಸದಸ್ಯರೊಂದಿಗೆ ಕುಳಿತುಕೊಳ್ಳುವ ಮೂಲಕ ಮತ್ತೊಂದು ಆಘಾತ ನೀಡಿದ್ದಾರೆ.

Bihar Floor Test: 129 ಮತ ಪಡೆದು ವಿಶ್ವಾಸ ಮತ ಗೆದ್ದ ನಿತೀಶ್ ಕುಮಾರ್, ವಿಪಕ್ಷದ ನಾಲ್ವರಿಂದ ಸಿಎಂ ಪರ ಮತ!
ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು122 ಮತಗಳ ಅವಶ್ಯಕತೆ ಇತ್ತು. ಇನ್ನು ನಿತೀಶ್ ಸರ್ಕಾರದ ಪರವಾಗಿ 129 ಮತಗಳು ಚಲಾವಣೆಯಾಗಿವೆ.

ಬಿಹಾರ: ಇಂದು ನಿತೀಶ್ ವಿಶ್ವಾಸ ಮತಯಾಚನೆ, ಸಂಪರ್ಕಕ್ಕೆ ಸಿಗದ ಬಿಜೆಪಿ, ಜೆಡಿಯುನ ಮೂವರು ಶಾಸಕರು!
ಮತ್ತೆ ಎನ್‌ಡಿಎಗೆ ಮರಳಿದ ಎರಡು ವಾರಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ, ಫೆಬ್ರವರಿ 12 ರಂದು ರಾಜ್ಯ ಅಸೆಂಬ್ಲಿಯಲ್ಲಿ ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಮಹಾಘಟಬಂಧನ್ ಮತ್ತು ಎನ್‌ಡಿಎ ಹಿಂದಿಂದಲೇ ಸಭೆ ಆಯೋಜಿಸಿದ್ದು, ಇವೆರಡರ ನಡುವಿನ ರಾಜಕೀಯ ಟೆನ್ಷನ್ ಸಾರ್ವಕಾಲಿಕ ಉತ್ತುಂಗಕ್ಕೇರಿದೆ.

ಬಿಹಾರ ರಾಜಕೀಯ ಸಂಘರ್ಷ: ಫೆಬ್ರವರಿ 10ರಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ!
ಮಹಾ ಘಟ್ ಬಂಧನ್ ಮೈತ್ರಿಕೂಟ ತೊರೆದು ಎನ್ ಡಿಎ ತೆಕ್ಕೆಗೆ ಜಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಫೆಬ್ರವರಿ 10ರಂದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಅಧಿಕಾರ ಕಳೆದುಕೊಳ್ಳುತ್ತಿರುವ ಆರ್ ಜೆಡಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಹೇಳಿದ್ದೇನು?
ಬಿಹಾರದಲ್ಲಿ ಅಧಿಕಾರ ಕಳೆದುಕೊಳ್ಳುತ್ತಿರುವ ರಾಷ್ಟ್ರೀಯ ಜನತಾ ದಳವು(RJD) ಭಾನುವಾರ ತನ್ನ ಯುವ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಗಳಿಗಾಗಿ "ಧನ್ಯವಾದ" ಎಂದು ಪತ್ರಿಕೆಗಳಲ್ಲಿ ಪೂರ್ಣ ಪುಟದ ಜಾಹೀರಾತುಗಳನ್ನು ನೀಡಿದೆ.

ಚುನಾವಣೆ ಲಾಭಕ್ಕಾಗಿ ಬಿಜೆಪಿ ಅಯೋಧ್ಯೆಯಲ್ಲಿ ಬಾಂಬ್ ಸ್ಫೋಟಿಸಿ ಮುಸ್ಲಿಂ-ಪಾಕಿಸ್ತಾನವನ್ನು ದೂರಬಹುದು: ಅಜಯ್ ಯಾದವ್
ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಯೋಧ್ಯೆಯಲ್ಲಿ ಬಾಂಬ್ ಸ್ಫೋಟಿಸಬಹುದು. ಅದಕ್ಕೆ ಪಾಕಿಸ್ತಾನ ಮತ್ತು ಮುಸ್ಲಿಮರನ್ನು ದೂಷಿಸುತ್ತದೆ ಎಂದು ಹೇಳುವ ಮೂಲಕ ಆರ್‌ಜೆಡಿ ಶಾಸಕ ಅಜಯ್ ಯಾದವ್ ಭಾನುವಾರ ಹೊಸ ವಿವಾದ ಸೃಷ್ಟಿಸಿದ್ದಾರೆ.

