RJD

ಬಿಹಾರ ಸಿಎಂ ಜೊತೆ ಮುಸುಕಿನ ಗುದ್ದಾಟ; ಆರ್ ಜೆಡಿ ಮುಖ್ಯಸ್ಥರ ಸ್ಥಾನ ಪಲ್ಲಟ; ಪುತ್ರ ವ್ಯಾಮೋಹಕ್ಕೆ ಬಲಿ ರಾಜ್ಯಾಧ್ಯಕ್ಷರ ಪಟ್ಟ?
ದೇಶ

ಬಿಹಾರ ಸಿಎಂ ಜೊತೆ ಮುಸುಕಿನ ಗುದ್ದಾಟ; ಆರ್ ಜೆಡಿ ಮುಖ್ಯಸ್ಥರ ಸ್ಥಾನ ಪಲ್ಲಟ; ಪುತ್ರ ವ್ಯಾಮೋಹಕ್ಕೆ ಬಲಿ ರಾಜ್ಯಾಧ್ಯಕ್ಷರ ಪಟ್ಟ?

ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಉಂಟಾಗಿರುವ ಅಸಮಾಧಾನದ ಹಿನ್ನೆಲೆಯಲ್ಲಿ  ಆರ್ ಜೆಡಿ ಮುಖ್ಯಸ್ಥ  ಜಗದಾನಂದ್ ಸಿಂಗ್ ಅವರನ್ನು ಬದಲಾಯಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಬಿಜೆಪಿ ಜತೆ ನಿತೀಶ್ ಮೈತ್ರಿ ಮುರಿದುಕೊಂಡರೆ ಜೆಡಿಯು ಬೆಂಬಲಿಸಲು ಸಿದ್ಧ: ಆರ್‌ಜೆಡಿ
ದೇಶ

ಬಿಜೆಪಿ ಜತೆ ನಿತೀಶ್ ಮೈತ್ರಿ ಮುರಿದುಕೊಂಡರೆ ಜೆಡಿಯು ಬೆಂಬಲಿಸಲು ಸಿದ್ಧ: ಆರ್‌ಜೆಡಿ

ಬಿಹಾರದ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ನಡುವೆ ಶೀತಲ ಸಮರ ನಡೆಯುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಜೆಡಿಯು - ಬಿಜೆಪಿ ಮೈತ್ರಿ ಮುರಿದುಬಿದ್ದರೆ ಜೆಡಿಯು "ಅಪ್ಪಿಕೊಳ್ಳಲು" ಸಿದ್ಧ...

ಸಿಎಂ ನಿತೀಶ್ ಕುಮಾರ್ ಭ್ರಮೆಗೆ ಒಳಗಾಗಿದ್ದಾರೆ: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್
ದೇಶ

ಸಿಎಂ ನಿತೀಶ್ ಕುಮಾರ್ ಭ್ರಮೆಗೆ ಒಳಗಾಗಿದ್ದಾರೆ: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್

ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ತಿರುಗೇಟು ನೀಡಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಅವರು, ಬಿಹಾರ ಮುಖ್ಯಮಂತ್ರಿ ಅವರು ಭ್ರಮನಿರಸನರಾಗಿದ್ದಾರೆ ಎಂದಿದ್ದಾರೆ. 

ನಿತೀಶ್ ಜೀವನದಲ್ಲಿ ಎಂದಿಗೂ ಪ್ರಧಾನಿಯಾಗಲು ಸಾಧ್ಯವಿಲ್ಲ, ಆರ್ ಜೆಡಿಯಿಂದ ಬಿಹಾರ ಜೆಡಿಯು ಮುಕ್ತ- ಸುಶೀಲ್ ಮೋದಿ
ದೇಶ

ನಿತೀಶ್ ಜೀವನದಲ್ಲಿ ಎಂದಿಗೂ ಪ್ರಧಾನಿಯಾಗಲು ಸಾಧ್ಯವಿಲ್ಲ, ಆರ್ ಜೆಡಿಯಿಂದ ಬಿಹಾರ ಜೆಡಿಯು ಮುಕ್ತ- ಸುಶೀಲ್ ಮೋದಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ, ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಾಳ ಬಿಹಾರದಲ್ಲಿ ಜೆಡಿಯು ಮುಕ್ತ ಮಾಡಲಿದೆ ಎಂದು ಭವಿಷ್ಯ ನುಡಿದರು.

2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಖುಲಾಸೆ
ದೇಶ

2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಖುಲಾಸೆ

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು 2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬುಧವಾರ ಖುಲಾಸೆಗೊಳಿಸಲಾಗಿದೆ.

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತಿಗೆ ಮುನ್ನ ಆರ್ ಜೆಡಿ ನಾಯಕರಿಗೆ ಆಘಾತ: ಉದ್ಯೋಗ ಹಗರಣ ಸಂಬಂಧ ಸಿಬಿಐ ದಾಳಿ!
ದೇಶ

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತಿಗೆ ಮುನ್ನ ಆರ್ ಜೆಡಿ ನಾಯಕರಿಗೆ ಆಘಾತ: ಉದ್ಯೋಗ ಹಗರಣ ಸಂಬಂಧ ಸಿಬಿಐ ದಾಳಿ!

ಸಿಬಿಐ ಇಂದು ಬುಧವಾರ ಇಬ್ಬರು ಆರ್‌ಜೆಡಿ ಸಂಸದರಾದ ಅಶ್ಫಾಕ್ ಕರೀಮ್ ಮತ್ತು ಫೈಯಾಜ್ ಅಹ್ಮದ್ ಮತ್ತು ಪಕ್ಷದ ಎಂಎಲ್‌ಸಿ ಮತ್ತು ಬಿಸ್ಕೊಮೌನ್ ಅಧ್ಯಕ್ಷ ಸುನಿಲ್ ಸಿಂಗ್ ಅವರ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದೆ.

ಸತತ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣ ವಚನ: ಜೆಡಿಯುಗೆ ಎಡಪಕ್ಷಗಳ ಬೆಂಬಲ
ದೇಶ

ಸತತ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣ ವಚನ: ಜೆಡಿಯುಗೆ ಎಡಪಕ್ಷಗಳ ಬೆಂಬಲ

ಹೊಸ ಮೈತ್ರಿ, ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಜೊತೆ ಸಖ್ಯದಿಂದ ನಿತೀಶ್ ಕುಮಾರ್ ಅವರು ಇಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸತತ 8ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ!
ದೇಶ

ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ!

ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ. 

ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?
ದೇಶ

ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.