ದೇಶಆರ್ ಕೆ ನಗರ ಉಪ ಚುನಾವಣೆ: ಟಿಟಿವಿ ದಿನಕರನ್ ಗೆ 'ಪ್ರೆಶರ್ ಕುಕ್ಕರ್' ಚಿನ್ಹೆ
ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆ ನಗರ ಉಪ ಚುನಾವಣೆಯಲ್ಲಿ ಶಶಿಕಲಾ ಆಪ್ತ ಮತ್ತು ಸಂಬಂಧಿ ಟಿಟಿವಿ ದಿನಕರನ್ ಗೆ ಕೇಂದ್ರ ಚುನಾವಣಾ ಆಯೋಗ ಪ್ರೆಶರ್ ಕುಕ್ಕರ್ ಚಿನ್ಹೆಯನ್ನು ನೀಡಿದೆ.